Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. ಅ.16ರಂದು ಬಳ್ಳಾರಿಗೆ ಕೇಂದ್ರ ಹಣಕಾಸು...

ಅ.16ರಂದು ಬಳ್ಳಾರಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಆಗಮನ

ವಾರ್ತಾಭಾರತಿವಾರ್ತಾಭಾರತಿ14 Oct 2025 8:35 PM IST
share
ಅ.16ರಂದು ಬಳ್ಳಾರಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಆಗಮನ

ಬಳ್ಳಾರಿ, ಅ.14: ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಅ.16ರಂದು ಬಳ್ಳಾರಿ ಜಿಲ್ಲೆಗೆ ಆಗಮಿಸಲಿದ್ದಾರೆ. ಅಂದು ಮಧ್ಯಾಹ್ನ 1.45 ಗಂಟೆಗೆ ಸಿರುಗುಪ್ಪ ತಾಲೂಕಿನ ಬಾಗೇವಾಡಿ ಗ್ರಾಮದ ಗ್ರಾಮ ಪಂಚಾಯತ್‍ನ ಗ್ರಂಥಾಲಯಕ್ಕೆ ಭೇಟಿ ನೀಡಲಿದ್ದಾರೆ.

ಬಳಿಕ ಮಧ್ಯಾಹ್ನ 3 ಗಂಟೆಗೆ ಸಿರುಗುಪ್ಪ ತಾಲೂಕಿನ ಕೊಂಚಿಗೇರಿ ಗ್ರಾಮದಲ್ಲಿ ಏರ್ಪಡಿಸಿರುವ ಸಂಸದೀಯ ಸ್ಥಳೀಯ ಪ್ರದೇಶ ಅಭಿವೃದ್ಧಿ ನಿಧಿಯಡಿ ರೈತರಿಗೆ ಸ್ಥಳೀಯ ಕೃಷಿ ತರಬೇತಿ ಕೇಂದ್ರ ಮತ್ತು ಕೃಷಿ ಸಂಸ್ಕರಣೆ ಘಟಕದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಲಿದ್ದಾರೆ.

ನಂತರ ಸಂಜೆ 4.45 ಗಂಟೆಗೆ ಬಳ್ಳಾರಿ ನಗರದ ಕರ್ನಾಟಕ ಗ್ರಾಮೀಣ ಬ್ಯಾಂಕ್ ನ ಮುಖ್ಯ ಕಚೇರಿಯಲ್ಲಿ ಕರ್ನಾಟಕ ಗ್ರಾಮೀಣ ಬ್ಯಾಂಕ್ ನ ಪ್ರಗತಿ ಪರಿಶೀಲನೆ ನಡೆಸುವರು. ಬಳಿಕ ಸರಕಾರಿ ಅತಿಥಿ ಗೃಹದಲ್ಲಿ ವಾಸ್ತವ್ಯ ಮಾಡುವರು. ಅ.17ರಂದು ಬಳ್ಳಾರಿಯಿಂದ ವಿಜಯನಗರ ಜಿಲ್ಲೆಗೆ ತೆರಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Tags

Nirmala Sitharaman
share
ವಾರ್ತಾಭಾರತಿ
ವಾರ್ತಾಭಾರತಿ
Next Story
X