Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. ಸಂಡೂರಿನಲ್ಲಿ ನಿಶ್ಚಿತವಾಗಿ ಕಮಲ...

ಸಂಡೂರಿನಲ್ಲಿ ನಿಶ್ಚಿತವಾಗಿ ಕಮಲ ಅರಳಲಿದೆ, ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ಸಿಗೆ ತಕ್ಕ ಪಾಠ : ವಿಜಯೇಂದ್ರ

ವಾರ್ತಾಭಾರತಿವಾರ್ತಾಭಾರತಿ25 Oct 2024 5:59 PM IST
share
ಸಂಡೂರಿನಲ್ಲಿ ನಿಶ್ಚಿತವಾಗಿ ಕಮಲ ಅರಳಲಿದೆ, ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ಸಿಗೆ ತಕ್ಕ ಪಾಠ : ವಿಜಯೇಂದ್ರ

ಬೆಂಗಳೂರು : ನಾಡಿನ ಜನವಿರೋಧಿ, ಬಡವರ ವಿರೋಧಿ, ರೈತವಿರೋಧಿ, ದಲಿತ ವಿರೋಧಿ ಕಾಂಗ್ರೆಸ್ ಸರಕಾರಕ್ಕೆ ಉಪಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲು ಮೂರು ಕ್ಷೇತ್ರಗಳಲ್ಲಿ ಮತದಾರರು ಸಂಕಲ್ಪ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಶುಕ್ರವಾರ ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಮಾತನಾಡಿದ ಅವರು, ‘ಸಂಡೂರಿನಲ್ಲಿ ಬಿಜೆಪಿಯ ಯುವ ಮುಖಂಡ ಬಂಗಾರು ಹನುಮಂತುರನ್ನು ಅಭ್ಯರ್ಥಿಯಾಗಿ ಘೋಷಿಸಿದ್ದು, ನಾಮಪತ್ರ ಸಲ್ಲಿಸಿದ್ದಾರೆ. ಸಂಡೂರಿನಲ್ಲಿ ಪಕ್ಷದ ಹಿರಿಯರೆಲ್ಲ ಸೇರಿದ್ದಾರೆ. ಬಿಜೆಪಿ ಒಗ್ಗಟ್ಟಿನಿಂದ ಚುನಾವಣೆ ಎದುರಿಸಲಿದೆ. ಜೆಡಿಎಸ್ ಸಂಪೂರ್ಣ ಸಹಕಾರ ನೀಡುತ್ತಿದೆ ಎಂದರು.

ಸಂಡೂರಿನಲ್ಲಿ ಹಿಂದೆಂದೂ ಬಿಜೆಪಿಯ ಕಮಲ ಅರಳಿಲ್ಲ. ಜನಾರ್ದನ ರೆಡ್ಡಿ, ಶ್ರೀರಾಮುಲು, ಸೋಮಶೇಖರ ರೆಡ್ಡಿ, ಎಲ್ಲ ಶಾಸಕರು, ಮಾಜಿ ಶಾಸಕರ, ಪರಿಷತ್ ಸದಸ್ಯರ, ಪಕ್ಷದ ಹಿರಿಯರ ಶ್ರಮದಿಂದ ಮೊದಲ ಬಾರಿಗೆ ಇಲ್ಲಿ ನಿಶ್ಚಿತವಾಗಿ ಬಿಜೆಪಿಯ ಕಮಲ ಅರಳಲಿದೆ. ಬಿಜೆಪಿ-ಜೆಡಿಎಸ್ ಶ್ರಮದಿಂದ ಗೆಲುವು ಸಾಧ್ಯವಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯದ ಮೂರು ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯುತ್ತಿದೆ. ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನವಾಗಿದೆ. ಶಿಗ್ಗಾಂವಿಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ನಾಮಪತ್ರ ಸಲ್ಲಿಸುತ್ತಿದ್ದಾರೆ. ಚನ್ನಪಟ್ಟಣದಲ್ಲಿ ಜೆಡಿಎಸ್ ಯುವ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಸುತ್ತಿದ್ದಾರೆ. ಸಂಡೂರಿನಲ್ಲಿ ಎಸ್‍ಟಿ ಮೋರ್ಚಾ ಅಧ್ಯಕ್ಷ ಬಂಗಾರು ಹನುಮಂತು ಎಲ್ಲ ಪ್ರಮುಖರ ಸಮ್ಮುಖದಲ್ಲಿ ಇವತ್ತು ನಾಮಪತ್ರ ಸಲ್ಲಿಸಿದ್ದಾರೆ ಎಂದರು.

Tags

Vijayendra
share
ವಾರ್ತಾಭಾರತಿ
ವಾರ್ತಾಭಾರತಿ
Next Story
X