Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. ಯುದ್ಧ ಆರಂಭವಾಗಿದೆ, ರಣರಂಗದಲ್ಲಿ ಗೆಲುವು...

ಯುದ್ಧ ಆರಂಭವಾಗಿದೆ, ರಣರಂಗದಲ್ಲಿ ಗೆಲುವು ನಮ್ಮದೇ: ಬಿ.ವೈ. ವಿಜಯೇಂದ್ರ

ಬಿಜೆಪಿ ಪಾದಯಾತ್ರೆ

ವಾರ್ತಾಭಾರತಿವಾರ್ತಾಭಾರತಿ10 Sept 2026 2:51 PM IST
share
ಯುದ್ಧ ಆರಂಭವಾಗಿದೆ, ರಣರಂಗದಲ್ಲಿ ಗೆಲುವು ನಮ್ಮದೇ: ಬಿ.ವೈ. ವಿಜಯೇಂದ್ರ

ಬಳ್ಳಾರಿ: ರಾಜ್ಯ ಕಾಂಗ್ರೆಸ್ ಸರ್ಕಾರ ಆದಷ್ಟು ಬೇಗ ಮನೆಗೆ ಹೋಗಲಿದೆ. ಅದನ್ನು ಜನರೇ ತೀರ್ಮಾನಿಸಿದ್ದಾರೆ. ಆಡಳಿತ ಪಕ್ಷದ ಶಾಸಕರೇ ಸರ್ಕಾರದ ವಿರುದ್ಧ ಮಾತನಾಡುತ್ತಿದ್ದಾರೆ. ಭ್ರಷ್ಟ, ಜನವಿರೋಧಿ ಸರ್ಕಾರದ ವಿರುದ್ಧ ನಮ್ಮ ಯುದ್ಧ ಆರಂಭವಾಗಿದೆ. ರಣರಂಗದಲ್ಲಿ ಬಿಜೆಪಿ ಒಂದು ಅಪೂರ್ವವಾದ ಜಯ ಸಾಧಿಸಲಿದೆ. ನಮ್ಮ ಗೆಲುವು ತಡೆಯಲು ಡಿಕೆ, ಬಿಕೆ ಯಾರಿಂದಲೂ ಸಾಧ್ಯವಿಲ್ಲ. ಬಿಜೆಪಿಗೆ ಜನಾಶ್ರೀರ್ವಾದ ಸಿಗಲಿದೆ ಎಂದರು.

ನಗರದ ಶ್ರೀ ಕನಕದುರ್ಗ ದೇವಿಗೆ ಪೂಜೆ ಸಲ್ಲಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಹತ್ತು ದಿನಗಳ ಕಾಲದಿಂದ ಹಮ್ಮಿಕೊಂಡಿದ್ದ ಐತಿಹಾಸಿಕ ಬಳ್ಳಾರಿ ಚಲೋ ಪಾದಯಾತ್ರೆ ಇಂದು ಮುಕ್ತಾಯವಾಗುತ್ತಿದೆ. ಪಾದಯಾತ್ರೆ ಮಾತ್ರವೇ ಮುಕ್ತಾಯವಾಗಿದ್ದು ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ಮತ್ತೆ ಆರಂಭವಾಗಲಿದೆ. ಮುಂದಿನ ಒಂದೂವರೆ ವರ್ಷಗಳ ಕಾಲ ಇದು ಮುಂದುವರಿಯಲಿದೆ ಎಂದು ಹೇಳಿದರು.

ಇಂದು ಸಂಜೆ ನಾಲ್ಕು ಗಂಟೆಗೆ ಮುನ್ಸಿಪಲ್ ಮೈದಾನದಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ. ಇದಕ್ಕೆ ಭಾರಿ ಸಂಖ್ಯೆಯಲ್ಲಿ ಜನರು ಸೇರಲಿದ್ದಾರೆ. ಇಲ್ಲಿಗೆ ಮೊದಲ ಹಂತರ ಹೋರಾಟ ಮುಕ್ತಾಯವಾಗಲಿದೆ ಎಂದರು.

ರಾಜ್ಯದ ಕಾಂಗ್ರೆಸ್ ಸರ್ಕಾರವನ್ನು ಜನ ಈಗಾಗಲೇ ದಿಕ್ಕರಿಸುವ ಮನಸ್ಥಿತಿಗೆ ಬಂದಿದ್ದಾರೆ. ಈ ಸರ್ಕಾರದಿಂದ ಯಾವುದೇ ಪ್ರಯೋಜನ ಇಲ್ಲ ಎಂಬುದು ಅವರಿಗೆ ಮನವರಿಕೆಯಾಗಿದೆ. ನಾಡಿನ ಬಡವರು, ದೀನದಲಿತರು, ಮಹಿಳೆಯರು, ಕೂಲಿ ಕಾರ್ಮಿಕರಿಗೆ ಯಾವುದೇ ಅನುಕೂಲವನ್ನು ಈ ಸರ್ಕಾರ ಮಾಡಿಲ್ಲ. ನಾನು ಶೇ 90 ಉದ್ಯಮ, ಶೇ 10 ರಷ್ಟು ರಾಜಕಾರಣಿ ಎಂದು ಸಿಎಂ ಹೇಳಿದ್ದಾರೆ. ಅವರ ಮಾತಲ್ಲೇ ಎಲ್ಲ ಅಡಗಿದೆ. ಡಿ.ಕೆ.ಶಿವಕುಮಾರ್ ಅವರಿಗೆ ರಿಯಲ್ ಎಸ್ಟೇಟ್ ವ್ಯವಹಾರ ಮುಖ್ಯವಾಗಿದೆ. ಇಂತಹವರಿಂದ ರಾಜ್ಯದ ಅಭಿವೃದ್ಧಿ ನಿರೀಕ್ಷಿಸಲು ಸಾಧ್ಯವಿಲ್ಲ. ವಿಶೇಷವಾಗಿ ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳಿಗೆ ಈ ಸರ್ಕಾರ ಉತ್ತರ ನೀಡಿಲ್ಲ ಎಂದರು.

ನೂರು ದಿನಗಳ ಸಾಧನೆ ಶೂನ್ಯ...

ಸರ್ಕಾರ ನೂರು ದಿನ ಪೂರೈಸಿದ್ದಕ್ಕೆ ಸಮಾವೇಶ ಮಾಡ್ತಾ ಇದ್ದಾರೆ. ಈ ಸರ್ಕಾರದ ಸಾಧನೆ ಶೂನ್ಯ. ಜನರೇ ಇದನ್ನು ಮನೆಮನೆಯಲ್ಲಿ ಹೇಳುತ್ತಿದ್ದಾರೆ. ಇವರದು ಜನಪ್ರಿಯ ಸರ್ಕಾರ ಅಲ್ಲ. ಜಾಹೀರಾತು ಸರ್ಕಾರ ಎಂದು ಟೀಕಿಸಿದರು.

ಯಾವುದೇ ಜನಪರ ಕಾರ್ಯಕ್ರಮ ಕೊಟ್ಟಲ್ಲ. ಬಡವರ, ದೀನದಲಿತ ಶೋಷಣೆ ನಿಂತಿಲ್ಲ. ಯುವಕರಿಗೆ ಉದ್ಯೋಗ ನೀಡಿಲ್ಲ. ನುಡಿದಂತೆ ನಡೆಯುತ್ತಿದ್ದೇವೆ ಎಂದು ತಮ್ಮ ಬೆನ್ನನ್ನು ತಾವೇ ತಟ್ಟಿಕೊಂಡು ಶಹಬ್ಬಾಸ್ ಹೇಳಿಕೊಳ್ಳುತ್ತಿದ್ದಾರೆ. ಜಾಹೀರಾತು ನೀಡಿದರೆ ಜನರನ್ನು ತಲುಪಬಹುದು ಎಂಬ ಭ್ರಮೆಯಲ್ಲಿ ಈ ಸರ್ಕಾರ ಇದೆ. ಇದಕ್ಕೆಲ್ಲ ಜನರೇ ಮುಂದಿನ ದಿನಗಳಲ್ಲಿ ತಕ್ಕ ಉತ್ತರ ನೀಡಲಿದ್ದಾರೆ, ಪಾಠ ಕಲಿಸಲಿದ್ದಾರೆ ಎಂದು ವಿಜಯೇಂದ್ರ ಹೇಳಿದರು.

Tags

BJP PadayatraBY Vijayendra
share
ವಾರ್ತಾಭಾರತಿ
ವಾರ್ತಾಭಾರತಿ
Next Story
X