ಬೆಳ್ತಂಗಡಿ: ನಿರಂತರವಾಗಿ ಮಳೆಯಾಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯೆ ಸಂಸ್ಥೆಗಳಿಗೆ ಆ. 28 ರಂದು ರಜೆ ಘೋಷಿಸಲಾಗಿದೆ ಎಂದು ಬೆಳ್ತಂಗಡಿ ತಾಲೂಕು ತಹಶೀಲ್ದಾರರು ತಿಳಿಸಿದ್ದಾರೆ.