Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಯಲಹಂಕ ವಾಯುನೆಲೆಗೆ ‘ಪ್ರೈಡ್ ಆಫ್...

ಯಲಹಂಕ ವಾಯುನೆಲೆಗೆ ‘ಪ್ರೈಡ್ ಆಫ್ ಟ್ರೈನಿಂಗ್ ಕಮಾಂಡ್’ ಗೌರವ

ವಾರ್ತಾಭಾರತಿವಾರ್ತಾಭಾರತಿ12 Sept 2026 11:41 PM IST
share
ಯಲಹಂಕ ವಾಯುನೆಲೆಗೆ ‘ಪ್ರೈಡ್ ಆಫ್ ಟ್ರೈನಿಂಗ್ ಕಮಾಂಡ್’ ಗೌರವ

ಬೆಂಗಳೂರು : ಭಾರತೀಯ ವಾಯುಪಡೆಯ (ಐಎಎಫ್) ತರಬೇತಿ ಕಮಾಂಡ್‍ನ ಕಮಾಂಡರ್‌ ಗಳ ಸಮ್ಮೇಳನ-2026 ಬೆಂಗಳೂರಿನಲ್ಲಿರುವ ತರಬೇತಿ ಕಮಾಂಡ್ ಪ್ರಧಾನ ಕಚೇರಿಯಲ್ಲಿ ಸೆ.10ರಿಂದ 12ರವರೆಗೆ ನಡೆಯಿತು.

ತರಬೇತಿ ಕಮಾಂಡ್‍ನ ಏರ್ ಆಫೀಸರ್ ಕಮಾಂಡಿಂಗ್-ಇನ್-ಚೀಫ್ ಏರ್ ಮಾರ್ಷಲ್ ಎಸ್. ಶ್ರೀನಿವಾಸ್ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು. ತರಬೇತಿ ಕಮಾಂಡ್ ವ್ಯಾಪ್ತಿಯ ಎಲ್ಲ ತರಬೇತಿ ಸಂಸ್ಥೆಗಳ ಕಮಾಂಡರ್‌ ಗಳು ಹಾಗೂ ಪ್ರಧಾನ ಕಚೇರಿಯ ಹಿರಿಯ ಅಧಿಕಾರಿಗಳು ಸಮ್ಮೇಳನದಲ್ಲಿ ಭಾಗವಹಿಸಿದ್ದರು.

ಹೆಚ್ಚುತ್ತಿರುವ ಸಂಕೀರ್ಣ ಕಾರ್ಯಾಚರಣಾ ಪರಿಸರದಲ್ಲಿ ಭಾರತೀಯ ವಾಯುಪಡೆಯ ಸಾಮಥ್ರ್ಯವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ, ತರಬೇತಿ ಕ್ಷೇತ್ರವನ್ನು ಕಾರ್ಯತಂತ್ರದ ಉದ್ದೇಶಗಳೊಂದಿಗೆ ಹೊಂದಾಣಿಕೆಗೊಳಿಸುವ ಕುರಿತು ಸಮ್ಮೇಳನದಲ್ಲಿ ಪ್ರಮುಖವಾಗಿ ಚರ್ಚಿಸಲಾಯಿತು.

ಭಾರತೀಯ ವಾಯುಪಡೆಯ ಭವಿಷ್ಯದ ಖರೀದಿ ಯೋಜನೆ ಹಾಗೂ ಅಗ್ನಿವೀರವಾಯುಗಳ ಸೇರ್ಪಡೆಗೆ ಸಂಬಂಧಿಸಿದ ನೀತಿ ನವೀಕರಣ ಕುರಿತಂತೆ ವಿಶೇಷ ಉಪನ್ಯಾಸಗಳನ್ನೂ ಆಯೋಜಿಸಲಾಗಿತ್ತು. ಸಮ್ಮೇಳನದಲ್ಲಿ ತರಬೇತಿ ಕಮಾಂಡ್ ಪ್ರಧಾನ ಕಚೇರಿಯ ವಿವಿಧ ವಿಭಾಗಗಳ ಹಿರಿಯ ಅಧಿಕಾರಿಗಳು ತಮ್ಮ ಕ್ಷೇತ್ರಗಳ ಸಮಗ್ರ ಪರಿಶೀಲನಾ ವರದಿಗಳನ್ನು ಮಂಡಿಸಿದರು. ತರಬೇತಿ ಉದ್ದೇಶಗಳನ್ನು ಸಾಧಿಸುವಲ್ಲಿ ಎದುರಾದ ಸವಾಲುಗಳು ಹಾಗೂ ಅವುಗಳನ್ನು ನಿವಾರಿಸಲು ಕೈಗೊಂಡಿರುವ ಕ್ರಮಗಳ ಕುರಿತು ವಿವರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಏರ್ ಮಾರ್ಷಲ್ ಎಸ್.ಶ್ರೀನಿವಾಸ್, ಭಾರತೀಯ ವಾಯುಪಡೆಯ ಯುದ್ಧ ಸನ್ನದ್ಧತೆಯನ್ನು ಹೆಚ್ಚಿಸುವಲ್ಲಿ ಪರಿವರ್ತನಾತ್ಮಕ ತರಬೇತಿಯ ಮಹತ್ವವನ್ನು ಒತ್ತಿ ಹೇಳಿದರು. ವಿವಿಧ ತರಬೇತಿ ಸಂಸ್ಥೆಗಳು ಸಾಧಿಸಿರುವ ಶ್ರೇಷ್ಠತೆಯನ್ನು ಅವರು ಶ್ಲಾಘಿಸಿದರು.

ಸಮ್ಮೇಳನದ ಅಂಗವಾಗಿ ಕಾರ್ಯಾಚರಣೆ, ನಿರ್ವಹಣೆ ಹಾಗೂ ಆಡಳಿತ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವಾಯುಪಡೆ ಕೇಂದ್ರಗಳಿಗೆ ಎಸ್.ಶ್ರೀನಿವಾಸ್ ಟ್ರೋಫಿಗಳನ್ನು ಪ್ರದಾನ ಮಾಡಿದರು. ‘ಪ್ರೈಡ್ ಆಫ್ ದಿ ಟ್ರೈನಿಂಗ್ ಕಮಾಂಡ್’ ಪ್ರತಿಷ್ಠಿತ ಟ್ರೋಫಿಯು ಯಲಹಂಕ ವಾಯುಪಡೆ ಕೇಂದ್ರಕ್ಕೆ ಲಭಿಸಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X