Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮಾನವನ ಸರಿಯಾದ ನಿರ್ಧಾರ ತೆಗೆದುಕೊಳ್ಳುವ...

ಮಾನವನ ಸರಿಯಾದ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯಕ್ಕೆ ಎಐ ಎಂದಿಗೂ ಪರ್ಯಾಯವಾಗದು : ಡಾ.ಎಂ.ಎ.ಸಲೀಂ

ವಾರ್ತಾಭಾರತಿವಾರ್ತಾಭಾರತಿ29 Nov 2026 12:41 AM IST
share
ಮಾನವನ ಸರಿಯಾದ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯಕ್ಕೆ ಎಐ ಎಂದಿಗೂ ಪರ್ಯಾಯವಾಗದು : ಡಾ.ಎಂ.ಎ.ಸಲೀಂ

ಬೆಂಗಳೂರು : ಕೃತಕ ಬುದ್ಧಿಮತ್ತೆ(ಎಐ)ಯು ಮಾನವನ ವಿವೇಕ, ಸಹಾನುಭೂತಿ, ಪ್ರಾಮಾಣಿಕತೆ ಮತ್ತು ಸರಿಯಾದ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯಕ್ಕೆ ಎಂದಿಗೂ ಪರ್ಯಾಯವಾಗಲಾರದು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ ತಿಳಿಸಿದ್ದಾರೆ.

ಶನಿವಾರ ಬೆಂಗಳೂರಿನ ಪ್ರೆಸಿಡೆನ್ಸಿ ವಿಶ್ವವಿದ್ಯಾನಿಲಯದಲ್ಲಿ ನಡೆದ ಒಂಬತ್ತನೇ ವಾರ್ಷಿಕ ಘಟಿಕೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇಂದಿನ ಯುವಜನರು ಪರಿವರ್ತನೆಯ ಒಂದು ಅಸಾಧಾರಣ ಯುಗದಲ್ಲಿ ಬದುಕುತ್ತಿದ್ದಾರೆ ಎಂದರು.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹಾಗೂ ಶಾಸಕ ಎನ್.ಎ.ಹಾರಿಸ್ ಮಾತನಾಡಿ, ಬೆಂಗಳೂರು ನಗರವು ಶಿಕ್ಷಣ, ಸಂಶೋಧನೆ ಮತ್ತು ನವೀನತೆಯ ಜಾಗತಿಕ ತಾಣವಾಗಿ ಬೆಳೆಯುತ್ತಿದೆ. ಈ ನಿಟ್ಟಿನಲ್ಲಿ ಪ್ರೆಸಿಡೆನ್ಸಿ ವಿಶ್ವವಿದ್ಯಾನಿಲಯದ ಕುಲಾಧಿಪತಿ ಡಾ.ನಿಸಾರ್ ಅಹ್ಮದ್ ಅವರು ಎಲ್ಲರಿಗೂ ಕೈಗೆಟುಕುವ ದರದಲ್ಲಿ ಗುಣಮಟ್ಟದ ಶಿಕ್ಷಣವನ್ನು ಒದಗಿಸಲು ಹಿಂದಿನ 50 ವರ್ಷಗಳಿಂದ ಅವಿರತ ಕೊಡುಗೆ ನೀಡುತ್ತಿದ್ದಾರೆ ಎಂದು ಶ್ಲಾಘಿಸಿದರು.

ಇದೇ ಸಂದರ್ಭದಲ್ಲಿ ಒಟ್ಟು 4,830 ವಿದ್ಯಾರ್ಥಿಗಳಿಗೆ ಪದವಿಗಳನ್ನು ಪ್ರದಾನ ಮಾಡಲಾಯಿತು.ಇವರಲ್ಲಿ 35 ಚಿನ್ನದ ಪದಕ ವಿಜೇತರು, 56 ಪಿಎಚ್‌ಡಿ ಪದವೀಧರರು, 1,190 ಸ್ನಾತಕೋತ್ತರ ಪದವೀಧರರು ಮತ್ತು 3,584 ಪದವೀಧರರು ಸೇರಿದ್ದರು.

ಸಮಾರಂಭದಲ್ಲಿ ಪ್ರೆಸಿಡೆನ್ಸಿ ವಿಶ್ವವಿದ್ಯಾನಿಲಯದ ಕುಲಾಧಿಪತಿ ಡಾ.ನಿಸಾರ್ ಅಹ್ಮದ್, ಉಪಕುಲಪತಿ ಡಾ.ತಿರುವೆಂಕಟಂ, ಸಹ-ಉಪಕುಲಪತಿಗಳಾದ ಡಾ.ವಿದ್ಯಾಶಂಕರ್‌ಶೆಟ್ಟಿ ಮತ್ತು ಡಾ.ಶಿವಪೆರುಮಾಳ್, ಸಂಸ್ಥಾಪಕ ಟ್ರಸ್ಟಿ ಕೌಸರ್ ನಿಸಾರ್, ಉಪಾಧ್ಯಕ್ಷ ಸುಹೇಲ್ ಅಹ್ಮದ್, ಉಪಾಧ್ಯಕ್ಷ ಸಲ್ಮಾನ್ ಅಹ್ಮದ್, ವಿಶ್ವವಿದ್ಯಾನಿಲಯದ ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.

Tags

Dr. M.A. Saleem
share
ವಾರ್ತಾಭಾರತಿ
ವಾರ್ತಾಭಾರತಿ
Next Story
X