Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೃಷ್ಣಾಪುರದಲ್ಲಿ ಮದ್ರಸ ಅಧ್ಯಾಪಕರ ಮೇಲಿನ...

ಕೃಷ್ಣಾಪುರದಲ್ಲಿ ಮದ್ರಸ ಅಧ್ಯಾಪಕರ ಮೇಲಿನ ಹಲ್ಲೆ ಖಂಡನೀಯ: ಎಸ್.ಜೆ.ಎಂ ಬೆಂಗಳೂರು

ವಾರ್ತಾಭಾರತಿವಾರ್ತಾಭಾರತಿ9 July 2026 1:25 PM IST
share
ಕೃಷ್ಣಾಪುರದಲ್ಲಿ ಮದ್ರಸ ಅಧ್ಯಾಪಕರ ಮೇಲಿನ ಹಲ್ಲೆ ಖಂಡನೀಯ:  ಎಸ್.ಜೆ.ಎಂ ಬೆಂಗಳೂರು

ಬೆಂಗಳೂರು: ಕಾನೂನು ಕೈಗೆತ್ತಿಕೊಳ್ಳುವ ಅಧಿಕಾರ ಯಾರಿಗೂ ಇಲ್ಲ. ದ.ಕ ಜಿಲ್ಲೆಯ ಕೃಷ್ಣಾಪುರದಲ್ಲಿ ಮದ್ರಸ ಅಧ್ಯಾಪಕರ ಮೇಲೆ ನಡೆದಿರುವ ಹಲ್ಲೆ ಖಂಡನೀಯ ಎಂದು ಮದ್ರಸ ಅಧ್ಯಾಪಕರ ಒಕ್ಕೂಟ ಸುನ್ನಿ ಜಂಇಯ್ಯತುಲ್ ಮುಅಲ್ಲಿಮೀನ್ (ಎಸ್.ಜೆ.ಎಂ) ಬೆಂಗಳೂರು ಜಿಲ್ಲಾ ಸಮಿತಿ ಹೇಳಿದೆ.

ಅರಿವಿನ ಅಕ್ಷರ ಕ್ರಾಂತಿ ಬರೆಯುವ ಅಧ್ಯಾಪಕರು ಸಮಾಜದ ಸಂಪತ್ತಾಗಿದೆ. ಶಿಸ್ತುಬದ್ಧವಾದ ತಲೆಮಾರನ್ನು ಕಟ್ಟಿ ಬೆಳೆಸಲು ಅವರು ಮಾಡುವ ಪ್ರಯತ್ನಗಳು ಅವರ್ಣನೀಯವಾಗಿದೆ. ಅಧ್ಯಾಪಕರು, ಪೋಷಕರು ಹಾಗೂ ಆಡಳಿತ ಮಂಡಳಿಗಳೆಲ್ಲರೂ ಪರಸ್ಪರ ಸಹಕಾರದಿಂದ ಕೈಜೋಡಿಸಿದರೆ ಮಾತ್ರ ಉತ್ತಮ ವಿದ್ಯಾರ್ಥಿ ಸಮಾಜವನ್ನು ಕಟ್ಟಲು ಸಾಧ್ಯ ಎಂದು ತಿಳಿಸಿದೆ.

ಅತ್ಯಂತ ವ್ಯವಸ್ಥಿತ ಹಾಗೂ ಕಾನೂನು ಬದ್ಧವಾಗಿ ಮದರಸಗಳನ್ನು ಮುನ್ನಡೆಸಲು ಅಧ್ಯಾಪಕರು ಮತ್ತು ಮ್ಯಾನೇಜ್ಮೆಂಟ್ ಗಳು ಮಾಡುವ ಪ್ರಯತ್ನಗಳು ಅಪಾರವಾಗಿದೆ. ಮಕ್ಕಳ ಭವಿಷ್ಯವನ್ನು ರೂಪಿಸಲು ಬೇಕಾದ ಎಲ್ಲಾ ರೀತಿಯ ಮಾದರಿ ಟ್ರೈನಿಂಗ್ ಗಳು ಕೂಡ ಮದ್ರಸಾ ಅಧ್ಯಾಪಕರುಗಳಿಗೆ ನೀಡಲಾಗುತ್ತದೆ. ಮಕ್ಕಳ ಅಭಿವೃದ್ಧಿಯನ್ನು ಮನಗಂಡು ಉತ್ತಮ ರೀತಿಯಲ್ಲಿ ಕಲಿಸುವ ಗುರುಗಳಿಂದ ಏನಾದರೂ ಏರು ಪೇರುಗಳುಂಟಾದರೆ ಆ ಬಗ್ಗೆ ಆಡಳಿತ ಮಂಡಳಿಗೆ ತಿಳಿಸಿ ಪರಿಹಾರ ಹುಡುಕಬಹುದು. ವಿನಹ ಪೋಷಕರು ನೇರವಾಗಿ ಕಾನೂನು ಕೈಗೆತ್ತಿಕೊಳ್ಳುವ ಘಟನೆಗಳು ಅಧ್ಯಯನ ರಂಗದಲ್ಲಿ ಅತಿ ದೊಡ್ಡ ಆತಂಕವನ್ನು ಉಂಟು ಮಾಡುತ್ತದೆ. ಜೊತೆಗೆ ವಿದ್ಯಾರ್ಥಿಗಳ ಭವಿಷ್ಯವನ್ನೇ ಹಾಳು ಮಾಡುವ ಪ್ರಸಂಗ ಸೃಷ್ಟಿಯಾಗುತ್ತದೆ. ಇಂತಹ ಘಟನೆಗಳು ಮರುಕಳಿಸದಂತೆ ಸಮುದಾಯ ಜಾಗರೂಕರಾಗಲು ಎಸ್.ಜೆ.ಎಂ ಬೆಂಗಳೂರು ಜಿಲ್ಲಾ ಸಮಿತಿ ಆಗ್ರಹಿಸಿದೆ.

ಈ ಬಗ್ಗೆ ನಡೆದ ಸಭೆಯಲ್ಲಿ ಎಸ್.ಜೆ.ಎಂ ರಾಜ್ಯ ನಾಯಕರಾಗಿರುವ ಇಬ್ರಾಹಿo ಸಖಾಫಿ, ತಾಜುದ್ದೀನ್ ಫಾಳಿಲಿ, ಜಿಲ್ಲಾಧ್ಯಕ್ಷ ಅಬ್ಬಾಸ್ ನಿಝಾಮಿ, ಕಾರ್ಯದರ್ಶಿ ಶಂಸುದ್ದೀನ್ ಅಝ್ಹರಿ, ಕೋಶಾಧಿಕಾರಿ ಸತ್ತಾರ್ ಮೌಲವಿ ಮುಂತಾದವರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X