Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು | 'ಡೇ ಕೇರ್' ನಲ್ಲಿ ಮಗುವಿಗೆ...

ಬೆಂಗಳೂರು | 'ಡೇ ಕೇರ್' ನಲ್ಲಿ ಮಗುವಿಗೆ ಮತ್ತೊಂದು ಮಗುವಿನಿಂದ ಭೀಕರ ಹಲ್ಲೆ: ಬೆಚ್ಚಿ ಬೀಳಿಸುವ ವೀಡಿಯೊ ವೈರಲ್

ಸಿಬ್ಬಂದಿಯ ನಿರ್ಲಕ್ಷ್ಯವೇ ಕಾರಣ: ಆರೋಪ

ವಾರ್ತಾಭಾರತಿವಾರ್ತಾಭಾರತಿ23 Jun 2023 5:46 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಬೆಂಗಳೂರು | ಡೇ ಕೇರ್ ನಲ್ಲಿ ಮಗುವಿಗೆ ಮತ್ತೊಂದು ಮಗುವಿನಿಂದ ಭೀಕರ ಹಲ್ಲೆ: ಬೆಚ್ಚಿ ಬೀಳಿಸುವ ವೀಡಿಯೊ ವೈರಲ್

ಬೆಂಗಳೂರು, ಜೂ.23: ನಗರದ ಚಿಕ್ಕಲಸಂದ್ರದಲ್ಲಿರುವ ಶಿಶುಪಾಲನಾ ಕೇಂದ್ರವೊಂದರಲ್ಲಿ 3 ವರ್ಷದ ಬಾಲಕ 2 ವರ್ಷದ ಬಾಲಕಿಯ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿರುವ ಘಟನೆಯ ಬೆಚ್ಚಿ ಬೀಳಿಸುವ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.

ಡೇ ಕೇರ್ ಸೆಂಟರ್ನ ಕೊಠಡಿಯೊಂದರಲ್ಲಿ ಹಲ್ಲೆಗೊಳಗಾದ ಬಾಲಕಿ ಜೊತೆಗೆ ಬಾಲಕ ಸಹಿತ 7 ಮಕ್ಕಳಿದ್ದರು. ಸಿಬ್ಬಂದಿಯು ಮಗುವೊಂದನ್ನು ಶೌಚಕ್ಕೆ ಕರೆದುಕೊಂಡು ಹೋಗಿದ್ದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಈ ಮಧ್ಯೆ ಬಾಲಕ ಬಾಲಕಿಗೆ ಹೊಡೆದಿದ್ದು, 7 ನಿಮಿಷಗಳ ಕಾಲ ನಿರಂತರವಾಗಿ ಹಲ್ಲೆ ಮಾಡಿರುವುದು ವೀಡಿಯೊದಲ್ಲಿ ಸೆರೆಯಾಗಿದೆ.

ಪೋಷಕರು ಬಾಲಕಿಯನ್ನು ಮನೆಗೆ ಕರೆದೊಯ್ಯಲು ಬಂದಾಗ ಮುಖ, ಕೆನ್ನೆ ಹಾಗೂ ಕೈಗಳ ಮೇಲೆ ಗಾಯದ ಗುರುತು ಇರುವುದನ್ನು ಕಂಡಿದ್ದಾರೆ. ಈ ಬಗ್ಗೆ ಇತರ ಮಕ್ಕಳಿಂದ ಮಾಹಿತಿ ಪಡೆದು ಕೊಠಡಿಯಲ್ಲಿ ಅಳವಡಿಸಿದ್ದ ಸಿಸಿಟಿವಿ ಪರಿಶೀಲಿಸಿದಾಗ ಕೃತ್ಯ ಬೆಳಕಿಗೆ ಬಂದಿತ್ತು. ಘಟನೆಗೆ ಸಿಬ್ಬಂದಿಯ ನಿರ್ಲಕ್ಷವೇ ಕಾರಣ ಎಂದು ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಡೇ ಕೇರ್ ತಾತ್ಕಾಲಿಕ ಬಂದ್ ಮಾಡಲಾಗಿತ್ತು. ವೀಡಿಯೊ ವೈರಲ್ ಹಿನ್ನೆಲೆಯಲ್ಲಿ ಸುಬ್ರಹ್ಮಣ್ಯಪುರ ಪೊಲೀಸ್ ಸಿಬ್ಬಂದಿ ಡೇ ಕೇರ್ಗೆ ತೆರಳಿ ಸಿಬ್ಬಂದಿಯಿಂದ ಮಾಹಿತಿ ಪಡೆದಿದ್ದಾರೆ. ಅಲ್ಲದೆ ಬಾಲಕಿಯ ಪೋಷಕರಿಂದ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಮಗುವಿನ ಭವಿಷ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಹಿನ್ನೆಲೆಯಲ್ಲಿ ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ನೀಡಿಲ್ಲ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸ್ವಯಂಪ್ರೇರಿತ ದೂರು ದಾಖಲು ವೀಡಿಯೊ ವೈರಲ್ ಆದ ಬೆನ್ನಲ್ಲೇ ಡೇ ಕೇರ್ ಸೆಂಟರ್ಗೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗೆ ಸುಬ್ರಹ್ಮಣ್ಯನಗರ ಪೊಲೀಸರು ನೋಟಿಸ್ ನೀಡಿದ್ದಾರೆ. ಅಲ್ಲದೇ ರಾಜ್ಯ ಮಕ್ಕಳ ಹಕ್ಕುಗಳ ಆಯೋಗವು ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X