Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬಿಡಿಎಗೆ PRCI ರಾಷ್ಟ್ರೀಯ ಪ್ರಶಸ್ತಿ

ಬಿಡಿಎಗೆ PRCI ರಾಷ್ಟ್ರೀಯ ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ4 Aug 2026 12:28 AM IST
share
ಬಿಡಿಎಗೆ PRCI ರಾಷ್ಟ್ರೀಯ ಪ್ರಶಸ್ತಿ

ಹೊಸದಿಲ್ಲಿ: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ತನ್ನ ಬಿಡಿಎ ಗ್ಯಾರಂಟಿ – ನಾಗರಿಕರ ಅಹವಾಲು ಪರಿಹಾರ ಸೇವೆಗಾಗಿ ಪ್ರತಿಷ್ಠಿತ ಪಿಆರ್‌ಸಿಐ ನೆಕ್ಸ್ಟ್ ಜೆನ್ ರಾಷ್ಟ್ರೀಯ ಪ್ರಶಸ್ತಿಗೆ ಭಾಜನವಾಗಿದೆ. ಹೊಸದಿಲ್ಲಿಯ ಇಂಡಿಯಾ ಹ್ಯಾಬಿಟಾಟ್ ಸೆಂಟರ್‌ನಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಬಿಡಿಎ ಅಧ್ಯಕ್ಷರಾದ ಎನ್.ಎ. ಹಾರಿಸ್ ಅವರ ನೇತೃತ್ವದಲ್ಲಿ ಆರಂಭಗೊಂಡ ಬಿಡಿಎ ಗ್ಯಾರಂಟಿ – ನಾಗರಿಕರ ಅಹವಾಲು ಪರಿಹಾರ ಸೇವೆ ನಾಗರಿಕರ ದೂರುಗಳನ್ನು ಪಾರದರ್ಶಕ, ಸಮಯೋಚಿತ ಹಾಗೂ ವಿಶ್ವಾಸಾರ್ಹ ರೀತಿಯಲ್ಲಿ ಪರಿಹರಿಸುವ ಮೂಲಕ ಜನರ ಮೆಚ್ಚುಗೆಗೆ ಪಾತ್ರವಾಗಿದೆ. ನಾಗರಿಕ-ಕೇಂದ್ರಿತ ಆಡಳಿತದಲ್ಲಿ ತೋರಿದ ಈ ಸಾಧನೆಯನ್ನು ಗುರುತಿಸಿ ಪಿಆರ್‌ಸಿಐ ಈ ರಾಷ್ಟ್ರೀಯ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.

ಬಿಡಿಎ ಪರವಾಗಿ ಆಯುಕ್ತರಾದ ಮೇಜರ್ ಪಿ. ಮಣಿವಣ್ಣನ್, ಐಎಎಸ್ ಅವರು ಪ್ರಶಸ್ತಿಯನ್ನು ಸ್ವೀಕರಿಸಿದರು.

ಇದೇ ಸಂದರ್ಭದಲ್ಲಿ, ಬಿಡಿಎ ಅಧ್ಯಕ್ಷ ಎನ್.ಎ. ಹಾರಿಸ್ ಅವರಿಗೆ ದೂರದರ್ಶಿ ನಾಯಕತ್ವ ಪ್ರಶಸ್ತಿ ಹಾಗೂ ಬಿಡಿಎ ಆಯುಕ್ತರಾದ ಮೇಜರ್ ಪಿ. ಮಣಿವಣ್ಣನ್, ಐಎಎಸ್ ಅವರಿಗೆ ಪರಿವರ್ತನಾತ್ಮಕ ಸಾರ್ವಜನಿಕ ಸೇವಾ ಪ್ರಶಸ್ತಿ ಘೋಷಿಸಲಾಯಿತು.

ಈ ಗೌರವವು ನಾಗರಿಕರ ಸೇವೆಯನ್ನು ಅತ್ಯುನ್ನತ ಆದ್ಯತೆಯಾಗಿ ಪರಿಗಣಿಸಿ ಪಾರದರ್ಶಕ, ಉತ್ತರದಾಯಿ ಮತ್ತು ಜನಪರ ಆಡಳಿತವನ್ನು ನೀಡುವ ಬಿಡಿಎಯ ಬದ್ಧತೆಗೆ ದೊರೆತ ರಾಷ್ಟ್ರೀಯ ಮನ್ನಣೆಯಾಗಿದೆ.




Tags

BDAPRCI National Award
share
ವಾರ್ತಾಭಾರತಿ
ವಾರ್ತಾಭಾರತಿ
Next Story
X