Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು| ಪೊಲೀಸರ ಕರ್ತವ್ಯಕ್ಕೆ...

ಬೆಂಗಳೂರು| ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ಅವಾಚ್ಯ ಪದಗಳಿಂದ ನಿಂದನೆ ಆರೋಪ : ಇಬ್ಬರ ಬಂಧನ

ವಾರ್ತಾಭಾರತಿವಾರ್ತಾಭಾರತಿ16 Aug 2025 6:50 PM IST
share
ಬೆಂಗಳೂರು| ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ಅವಾಚ್ಯ ಪದಗಳಿಂದ ನಿಂದನೆ ಆರೋಪ : ಇಬ್ಬರ ಬಂಧನ

ಬೆಂಗಳೂರು, ಆ.16 : ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೇ ಅವಾಚ್ಯ ಪದಗಳಿಂದ ನಿಂದಿಸಿದ ಆರೋಪದಡಿ ಮಹಿಳೆ ಸೇರಿ ಇಬ್ಬರನ್ನು ಇಲ್ಲಿನ ಯಲಹಂಕ ನ್ಯೂಟೌನ್ ಠಾಣೆಯ ಪೊಲೀಸರು ಬಂಧಿಸಿರುವುದಾಗಿ ತಿಳಿಸಿದ್ದಾರೆ.

ಯಲಹಂಕ ಸಂಚಾರ ಠಾಣೆಯ ಪೊಲೀಸ್ ಸಬ್ ಇನ್‍ಸ್ಪೆಕ್ಟರ್ ಬಿ.ಜಿ.ನಿರ್ಮಲಾ ಎಂಬವರು ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡು ಮುಹಮ್ಮದ್ ಸರ್ಬಾಸ್ ಮತ್ತು ಹಿರಲ್ ವ್ಯಾಸ್ ಎಂಬುವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಬಿ.ಜಿ.ನಿರ್ಮಲಾ ಅವರು ಆ.14ರಂದು ಬೆಳಗ್ಗೆ ತಮ್ಮ ಸಿಬ್ಬಂದಿಯೊಂದಿಗೆ ಯಲಹಂಕ ಉಪನಗರದ ಶೇಷಾದ್ರಿಪುರ ಕಾಲೇಜಿನ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮಧ್ಯಾಹ್ನ 12.30ಕ್ಕೆ ಬುಲೆಟ್ ವಾಹನವನ್ನು ನೋ ಪಾರ್ಕಿಂಗ್‌ ನಿಲ್ಲಿಸಲಾಗಿತ್ತು. ಹೀಗಾಗಿ ಅದಕ್ಕೆ ಪೊಲೀಸರು ವ್ಹೀಲ್ ಕ್ಲಾಂಪ್ ಹಾಕಿದ್ದರು.

ನಂತರ ಅಲ್ಲಿಗೆ ಬಂದ ವಾಹನದ ಮಾಲಕ ಮುಹಮ್ಮದ್ ಸರ್ಬಾಸ್‍ಗೆ ನೋ ಪಾರ್ಕಿಂಗ್‌ ದಂಡ ಕಟ್ಟುವಂತೆ ಪೊಲೀಸರು ತಿಳಿಸಿದರು. ಆತ ಏರುಧ್ವನಿಯಲ್ಲಿ ಮಾತನಾಡಿದ್ದ. ‘ದಂಡ ಕಟ್ಟುವುದಿಲ್ಲ. ದಂಡ ಕಟ್ಟಲು ಹಣವಿಲ್ಲ. ನೋ ಪಾರ್ಕಿಂಗ್‌ ಬೋರ್ಡು ಹಾಕಿದ್ದೀರಾ? ನಾನು ವಾಹನ ನಿಲ್ಲಿಸುವಾಗ ನೀವು ವಿಜಲ್ ಹಾಕಿ ಓಡಿಸಬೇಕಿತ್ತು’ ಎಂದು ವಾಗ್ವಾದ ಮಾಡಿ ಕರ್ತವ್ಯಕ್ಕೆ ಅಡ್ಡಪಡಿಸಿದ್ದ. ನಂತರ ಮಹಿಳೆಯೊಬ್ಬರಿಗೆ ಕರೆ ಮಾಡಿ ಸ್ಥಳಕ್ಕೆ ಕರೆಸಿಕೊಂಡಿದ್ದ ಎಂದು ಎಫ್‍ಐಆರ್‍ನಲ್ಲಿ ತಿಳಿಸಲಾಗಿದೆ.

ಸ್ವಲ್ಪ ಹೊತ್ತಿನ ಬಳಿಕ ಸ್ಥಳಕ್ಕೆ ಬಂದ ಮಹಿಳೆ ಹಿರಲ್ ವ್ಯಾಸ್ ಎಂಬಾಕೆ ತಂದಿದ್ದ ದ್ವಿಚಕ್ರ ವಾಹನವನ್ನು ಮುಹಮ್ಮದ್ ಸರ್ಬಾನ್‍ಗೆ ಕೊಟ್ಟು ಇಲ್ಲಿಂದ ಓಡಿ ಹೋಗುವಂತೆ ಹೇಳಿದ್ದಾಳೆ. ಆಗ, ಟ್ರಾಫಿಕ್ ಪೊಲೀಸರು ದಂಡ ಪಾವತಿಸಿ ಹೋಗುವಂತೆ ಹೇಳಿದ್ದಾರೆ. ಆದರೆ, ಹಿರಲ್ ವ್ಯಾಸ್ ಕರ್ತವ್ಯದಲ್ಲಿದ್ದ ನಿರ್ಮಲಾ ಮತ್ತು ಸಿಬ್ಬಂದಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅಲ್ಲದೇ, ಅಸಭ್ಯವಾಗಿ ಕೈ ಸನ್ನೆ ಮಾಡಿ ಅವಮಾನ ಮಾಡಿದ್ದಾರೆ ಎಂದು ಎಫ್‍ಐಆರ್‍ನಲ್ಲಿ ವಿವರಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X