Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. Bengaluru | ರಾಹುಲ್ ಗಾಂಧಿ ವಿರುದ್ಧ...

Bengaluru | ರಾಹುಲ್ ಗಾಂಧಿ ವಿರುದ್ಧ ಆಧಾರ ರಹಿತ ಹೇಳಿಕೆ; ರಾಜೀವ್ ಚಂದ್ರಶೇಖರ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ27 Sept 2026 10:18 PM IST
share
Bengaluru | ರಾಹುಲ್ ಗಾಂಧಿ ವಿರುದ್ಧ ಆಧಾರ ರಹಿತ ಹೇಳಿಕೆ; ರಾಜೀವ್ ಚಂದ್ರಶೇಖರ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು : ಕೇರಳ ಬಿಜೆಪಿ ಅಧ್ಯಕ್ಷ ರಾಜೀವ್ ಚಂದ್ರಶೇಖರ್ ಅವರು ಎಸ್‍ಐಆರ್ ವಿಷಯದಲ್ಲಿ ಹಾಗೂ ಚುನಾವಣಾ ಆಯೋಗದ ಅಕ್ರಮದ ವಿರುದ್ಧ ಧ್ವನಿ ಎತ್ತುತ್ತಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಆಧಾರ ರಹಿತ ಹೇಳಿಕೆ ನೀಡುತ್ತಿರುವುದನ್ನು ಖಂಡಿಸಿ, ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ತೆರಿಗೆ ವಂಚಕನಾಗಿರುವ ರಾಜೀವ್ ಚಂದ್ರಶೇಖರ್ ರಾಹುಲ್ ಗಾಂಧಿ ಅವರನ್ನು ಟೀಕಿಸುವ ಯೋಗ್ಯತೆ ಮತ್ತು ಅರ್ಹತೆಯನ್ನು ಹೊಂದಿಲ್ಲ. ಅವರು ಬಿಜೆಪಿಯ ಪಕ್ಷದ ರಾಜಕೀಯ ಅಧಿಕಾರದ ಬ್ರೋಕರ್ ಎಂದು ಪ್ರತಿಭಟನಾನಿರತರು ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ಎಸ್.ಮನೋಹರ್, ದೇಶದ ನೈಜ ಮತದಾರರನ್ನು ಹೊರಗಿಟ್ಟು ವಿರೋಧಪಕ್ಷಗಳನ್ನು ಹತ್ತಿಕ್ಕಲು ಬಿಜೆಪಿಗೆ ಜ್ಞಾನೇಶ್ ಕುಮಾರ್ ಸಹಕಾರಿಯಾಗಿದ್ದಾರೆ ಎಂದು ಆರೋಪಿಸಿದರು.

ಸುಮಾರು ಎರಡು ವರ್ಷಗಳಿಂದ ನಿರಂತರವಾಗಿ ದೇಶದ ನೈಜ ಮತದಾರರನ್ನು ರಕ್ಷಿಸಬೇಕು. ಪ್ರತಿಯೊಬ್ಬರಿಗೂ ಮತದಾನದ ಹಕ್ಕನ್ನು ನೀಡಬೇಕೆಂಬುದು ವಿರೋಧ ಪಕ್ಷದ ನಾಯಕರಾಗಿರುವ ಲೋಕಸಭೆಯ ರಾಹುಲ್ ಗಾಂಧಿ ಅವರ ಹೋರಾಟವಾಗಿದೆ. ಆ ಹೋರಾಟಕ್ಕೆ ದೇಶದ ಯುವಪೀಳಿಗೆ ರಾಹುಲ್ ಗಾಂಧಿ ಅವರೊಂದಿಗೆ ಬೆಂಬಲಕ್ಕೆ ನಿಂತು ಬಿಜೆಪಿಯ ಕೇಂದ್ರ ಸರಕಾರದ ದುರಾಡಳಿತದ ವಿರುದ್ಧ ಚುನಾವಣಾ ಆಯೋಗದ ಕುತಂತ್ರದ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ ಎಂದು ಹೇಳಿದರು.

ರಾಜೀವ್ ಚಂದ್ರಶೇಖರ್ ಮೊದಲು ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿ ದೇಶದ ಜನರ ಕ್ಷಮೆ ಕೋರಬೇಕು. ಪ್ರಧಾನ ಮಂತ್ರಿ ಮೋದಿ ಅವರ ರಾಜೀನಾಮೆಗೆ ರಾಜೀವ್ ಚಂದ್ರಶೇಖರ್ ಆಗ್ರಹ ಪಡಿಸಬೇಕು ಎಂದರು.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರಾದ ಚಂದ್ರಶೇಖರ್, ರಾಮಕೃಷ್ಣ, ಲಕ್ಷ್ಮೀನಾರಾಯಣ್, ನವೀನ್ ಸಾಯಿ, ರಂಜಿತ್, ಭಗತ್, ಪವನ್, ಕಿಶೋರ್, ಕುಶಾಲ್ ಹರುವೆಗೌಡ, ಪುಟ್ಟರಾಜು ಮತ್ತಿತರರು ಭಾಗವಹಿಸಿದ್ದರು.

Tags

Bengaluru
share
ವಾರ್ತಾಭಾರತಿ
ವಾರ್ತಾಭಾರತಿ
Next Story
X