Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. Bengaluru | ತಂದೆಯಿಂದ ಹಣ ಕೀಳಲು ಮಗನ...

Bengaluru | ತಂದೆಯಿಂದ ಹಣ ಕೀಳಲು ಮಗನ ಅಪಹರಣದ ನಾಟಕ; ಮಗ ಸೇರಿ ಮೂವರ ಬಂಧನ

ವಾರ್ತಾಭಾರತಿವಾರ್ತಾಭಾರತಿ2 Oct 2026 4:08 PM IST
share
Bengaluru | ತಂದೆಯಿಂದ ಹಣ ಕೀಳಲು ಮಗನ ಅಪಹರಣದ ನಾಟಕ; ಮಗ ಸೇರಿ ಮೂವರ ಬಂಧನ

ಬೆಂಗಳೂರು : ತಂದೆಯಿಂದ ಹಣ ಕೀಳಲು ಅಪಹರಣದ ನಾಟಕ ಆಡಿದ್ದ ಮಗ ಸೇರಿದಂತೆ ಮೂವರನ್ನು ಬೆಂಗಳೂರಿನ ರಾಜರಾಜೇಶ್ವರಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮನೀಷ್ ಪಾಟೀಲ್ ಎಂಬಾತನೇ ತಂದೆಯಿಂದ ಹಣ ಕೀಳಲು ಅಪಹರಣದ ನಾಟಕ ಆಡಿದ್ದ ಮಗ.

ಆರ್‌ಆರ್ ನಗರ ನಿವಾಸಿ ಮನೀಷ್ ಪಾಟೀಲ್(40) ತನ್ನ ತಂದೆ ಮನೋಹರ್ ಪಾಟೀಲ್ ಗೆ ಗದಗದಲ್ಲಿ ಹಣದ ವ್ಯವಹಾರ ಇದೆ, ನಾನು ಟ್ರೈನ್ ನಲ್ಲಿ ಹೋಗ್ತಿನಿ ಎಂದು ಹೊರಟಿದ್ದ. ಹೀಗೆ ಹೋದ ಮಗನಿಂದ ಮಾರನೇ ದಿನ ಬೆಳಗ್ಗೆ ವಾಟ್ಸಾಪ್‌ ಕಾಲ್ ಬಂದಿತ್ತು.

ಅದರೆ ಆ ಪೋನ್ ಕಾಲ್ ನಲ್ಲಿ ಅಪರಿಚಿತರು ಮಾತನಾಡಿ ʼನಿಮ್ಮ ಮಗನನ್ನು ಕಿಡ್ನಾಪ್ ಮಾಡಲಾಗಿದೆ , ನಿಮ್ಮ ಮಗ ಬೇಕು ಎಂದಾದರೆ 90 ಲಕ್ಷ ರೂ. ಹಣ ಕೊಡಬೇಕು. ಇಲ್ಲದೆ ಹೋದರೆ ನಿಮ್ಮ ಮಗನನ್ನ ಮುಗಿಸುವುದಾಗಿʼ ಅವರು ಎಚ್ಚರಿಕೆ ನೀಡಿದ್ದರು ಎನ್ನಲಾಗಿದೆ.

ಇದರಿಂದ ಗಾಬರಿಯಾದ ತಂದೆ ಮನೋಹರ್ ಪಾಟೀಲ್ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಆರೋಪಿಗಳ ಪೋನ್ ಟ್ರೇಸ್‌ ಮಾಡಿ ಹಾಸನದ ಬಳಿ ಇವರನ್ನು ಪತ್ತೆ ಮಾಡಿದ್ದಾರೆ. ಈ ವೇಳೆ ಮನೀಷ್ ಪಾಟೀಲ್, ಅಪಹರಣ ಮಾಡಿದವರ ಜೊತೆ ಇದ್ದ ಈ ವೇಳೆ ಪೊಲೀಸರು ಪ್ರಶ್ನೆ ಮಾಡಿದಾಗ ಅಸಲಿ ವಿಚಾರ ಬೆಳಕಿಗೆ ಬಂದಿದೆ.

ಮನೀಷ್ ಪಾಟೀಲ್ ತನ್ನ ತಂದೆಯಿಂದ ಹಣ ಸುಲಿಗೆ ಮಾಡುವ ಸಲುವಾಗಿ ತನ್ನ ಸ್ಬೇಹಿತರ ಜೊತೆ ಇಂತಹದೊಂದು ಪ್ಲಾನ್ ಮಾಡಿರುವುದು ಬೆಳಕಿಗೆ ಬಂದಿದೆ. ಸದ್ಯ ಮೂವರನ್ನು ಬಂಧಿಸಿರುವ ಆರ್ ಆರ್ ನಗರ ಠಾಣೆ ಪೊಲೀಸರು ತನಿಖೆ ಮುಂದುವೆರಸಿದ್ದಾರೆ.

Tags

Bengaluru
share
ವಾರ್ತಾಭಾರತಿ
ವಾರ್ತಾಭಾರತಿ
Next Story
X