Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. BMTC ಬಸ್ ಬಿಡಿಭಾಗಗಳ ಖರೀದಿಯಲ್ಲಿ ಅಕ್ರಮ...

BMTC ಬಸ್ ಬಿಡಿಭಾಗಗಳ ಖರೀದಿಯಲ್ಲಿ ಅಕ್ರಮ | ಪ್ರಾಥಮಿಕ ವರದಿ ಆಧರಿಸಿ ಎಂಟು ಅಧಿಕಾರಿಗಳು ಅಮಾನತು: ಸಚಿವ ಬೈರತಿ ಸುರೇಶ್

ವಾರ್ತಾಭಾರತಿವಾರ್ತಾಭಾರತಿ20 Aug 2026 12:08 AM IST
share
BMTC ಬಸ್ ಬಿಡಿಭಾಗಗಳ ಖರೀದಿಯಲ್ಲಿ ಅಕ್ರಮ | ಪ್ರಾಥಮಿಕ ವರದಿ ಆಧರಿಸಿ ಎಂಟು ಅಧಿಕಾರಿಗಳು ಅಮಾನತು: ಸಚಿವ ಬೈರತಿ ಸುರೇಶ್

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್‍ಗಳಿಗೆ ಅಗತ್ಯವಿರುವ ಬಿಡಿಭಾಗಗಳ ಖರೀದಿಯಲ್ಲಿ ಅಕ್ರಮ ನಡೆದಿರುವ ಪ್ರಕರಣ ಸಂಬಂಧ ತನಿಖೆ ಮುಂದುವರಿದಿದ್ದು, ಪ್ರಾಥಮಿಕ ವರದಿ ಆಧರಿಸಿ ಎಂಟು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ತಿಳಿಸಿದರು.

ಬುಧವಾರ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ಡಾ.ಗೋವಿಂದರಾಜ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬಿಡಿಭಾಗಗಳ ಖರೀದಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿರುವ ಆರೋಪದ ಕುರಿತು ಈಗಾಗಲೇ ಪ್ರಾಥಮಿಕ ತನಿಖೆ ನಡೆಸಲಾಗಿದೆ. ಈ ತನಿಖೆಯ ವರದಿಯನ್ನು ಆಧರಿಸಿ ಎಂಟು ಅಧಿಕಾರಿಗಳ ವಿರುದ್ಧ ಅಮಾನತು ಕ್ರಮ ಜರುಗಿಸಲಾಗಿದೆ ಎಂದರು.

ಅಕ್ರಮದ ಸಂಪೂರ್ಣ ಸ್ವರೂಪ, ಇದರಲ್ಲಿ ಭಾಗಿಯಾಗಿರುವವರ ಪಾತ್ರ ಹಾಗೂ ಇಲಾಖೆಗೆ ಉಂಟಾಗಿರುವ ನಷ್ಟದ ಕುರಿತು ಪರಿಶೀಲಿಸಲು ತನಿಖಾ ಸಮಿತಿ ರಚಿಸಲಾಗಿದೆ. ಸಮಿತಿಯು ತನ್ನ ಸಂಪೂರ್ಣ ವರದಿಯನ್ನು ಇದೇ ಅಕ್ಟೋಬರ್ ಅಂತ್ಯದೊಳಗೆ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದು ಸಚಿವರು ಹೇಳಿದರು.

ತನಿಖಾ ಸಮಿತಿಯ ಅಂತಿಮ ವರದಿ ಸರಕಾರಕ್ಕೆ ಸಲ್ಲಿಕೆಯಾದ ಬಳಿಕ ಅದನ್ನು ಪರಿಶೀಲಿಸಿ, ವರದಿಯಲ್ಲಿ ಉಲ್ಲೇಖವಾಗಿರುವ ಅಂಶಗಳ ಆಧಾರದ ಮೇಲೆ ನಿಯಮಾನುಸಾರ ಮುಂದಿನ ಕ್ರಮ ಕೈಗೊಳ್ಳಲಾಗುವುದು. ತಪ್ಪಿತಸ್ಥರು ಯಾರೇ ಆಗಿದ್ದರೂ ಅವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಬೈರತಿ ಸುರೇಶ್ ಸ್ಪಷ್ಟಪಡಿಸಿದರು.

Tags

BMTCSpare Parts Scamsuspend
share
ವಾರ್ತಾಭಾರತಿ
ವಾರ್ತಾಭಾರತಿ
Next Story
X