Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ದೇಶದಲ್ಲಿ ಎಲ್ಲರನ್ನು ಒಗ್ಗೂಡಿಸಲು...

ದೇಶದಲ್ಲಿ ಎಲ್ಲರನ್ನು ಒಗ್ಗೂಡಿಸಲು ಬ್ರಾಹ್ಮಣ ಸಮಾಜ ತ್ಯಾಗ ಮಾಡಿದೆ: ಆರ್.ವಿ. ದೇಶಪಾಂಡೆ

ಯೋಗೇಶ್ ಮಲ್ಲೂರು/ವಾರ್ತಾಭಾರತಿಯೋಗೇಶ್ ಮಲ್ಲೂರು/ವಾರ್ತಾಭಾರತಿ22 Nov 2026 10:40 PM IST
share
ದೇಶದಲ್ಲಿ ಎಲ್ಲರನ್ನು ಒಗ್ಗೂಡಿಸಲು ಬ್ರಾಹ್ಮಣ ಸಮಾಜ ತ್ಯಾಗ ಮಾಡಿದೆ: ಆರ್.ವಿ. ದೇಶಪಾಂಡೆ

ಬೆಂಗಳೂರು: ದೇಶದಲ್ಲಿ ಎಲ್ಲರನ್ನು ಒಂದು ಗೂಡಿಸುವುದಕ್ಕಾಗಿ, ಸ್ವಾತಂತ್ರ್ಯಕ್ಕಾಗಿ ಬ್ರಾಹ್ಮಣ ಸಮಾಜ ಸಾಕಷ್ಟು ತ್ಯಾಗ, ಬಲಿದಾನ ಮಾಡಿದೆ ಎಂದು ಮಾಜಿ ಸಚಿವ ಹಾಗೂ ಹಾಲಿ ಶಾಸಕ ಆರ್.ವಿ. ದೇಶಪಾಂಡೆ ತಿಳಿಸಿದ್ದಾರೆ.

ರವಿವಾರ ಗಾಂಧಿನಗರದ ಬಬ್ಬೂರು ಕಮ್ಮೆ ಸೇವಾ ಸಮಿತಿ ಸಭಾಂಗಣದಲ್ಲಿ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ವತಿಯಿಂದ ನಡೆದ ವಿಶ್ವಾಮಿತ್ರ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಬ್ರಾಹ್ಮಣ ಸಮಾಜ ಸ್ವತಂತ್ರಪೂರ್ವ ಮತ್ತು ನಂತರದ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ತೊಡಗಿದೆ. ಬ್ರಾಹ್ಮಣರಲ್ಲಿ ಒಗ್ಗಟ್ಟು ಮೂಡಿದರೆ ಶಾಸನಸಭೆಯಲ್ಲಿ ಹೆಚ್ಚಿನ ಪ್ರತಿನಿಧಿಗಳನ್ನು ಕಾಣಬಹುದು. ಸಮಾಜದ ಬಹಳಷ್ಟು ಜನರು ಐಎಎಸ್, ಐಪಿಎಸ್, ಐಆರ್‌ಎಸ್ ಅಧಿಕಾರಿಗಳಾಗಿ ಆಡಳಿತಕ್ಕೆ ದೀರ್ಘ ಕಾಲ ಚೈತನ್ಯ ತುಂಬಿದ್ದಾರೆ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಾಜಿ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ರಾಜ್ಯದಲ್ಲಿ ಹೇರಳ ಉದ್ಯೋಗಾವಕಾಶಗಳಿವೆ. ಅದಕ್ಕೆ ತಕ್ಕಂತೆ ಕೌಶಲ್ಯಾಧಾರಿತ ಮಾನವ ಸಂಪನ್ಮೂಲದ ಕೊರತೆಯಿದೆ. ಬಹಳಷ್ಟು ಕಂಪೆನಿ ಮಾಲಕರು ನಮಗೆ ಅನುಭವಸ್ಥ ಕೌಶಲ್ಯವುಳ್ಳ ಸಿಬ್ಬಂದಿ ಬೇಕು ಎಂದು ಕೇಳುತ್ತಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಉದ್ಯೋಗದ ಕೊರತೆಯಿಲ್ಲ ಅದಕ್ಕೆ ತಕ್ಕನಾದ ಕೌಶಲ್ಯವನ್ನು ಎಲ್ಲ ಸಮಾಜದ ಯುವಕರು ಬೆಳಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯು ಅತ್ಯುತ್ತಮವಾಗಿ ಕೆಲಸ ಮಾಡುತ್ತಿದ್ದು, ಹೆಚ್ಚಿನ ಜನರಿಗೆ ಸರಕಾರಿ ಸೌಲಭ್ಯ ಒದಗಿಸಲು 50 ಕೋಟಿ ರೂ. ವಿಶೇಷ ಅನುದಾನ ನೀಡುವಂತೆ ಸರಕಾರದ ಮನವೊಲಿಸುತ್ತೇನೆ ಎಂದು ದಿನೇಶ್ ಗುಂಡೂರಾವ್ ಭರವಸೆ ನೀಡಿದರು.

ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಸಗೋಡು ಜಯಸಿಂಹ ಮಾತನಾಡಿ, ವಿದ್ಯೆ, ವಿದ್ವತ್ತು ಬ್ರಾಹ್ಮಣ ಸಮುದಾಯದ ಆಸ್ತಿ ಎಂದರು. ಇದೇ ಸಂದರ್ಭದಲ್ಲಿ ರಾಜ್ಯದ ನಾಲ್ಕು ಕಂದಾಯ ವಿಭಾಗಗಳಲ್ಲಿ 2025-26ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆಯಲ್ಲಿ ಜಿಲ್ಲಾವಾರು ಹೆಚ್ಚು ಅಂಕ ಪಡೆದು ಸಾಧನೆಗೈದ 132 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ನಿಕಟ ಪೂರ್ವ ಅಧ್ಯಕ್ಷ ಅಶೋಕ್ ಹಾರನಹಳ್ಳಿ, ಕೌಶಲ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ರವಿ ಎಂ. ತಿರ್ಲಾಪುರ, ಮಂಡಳಿಯ ವ್ಯವಸ್ಥಾಪಕ ನಿರ್ದೇಶಕಿ ಕೆ.ದೀಪಶ್ರೀ, ನಿರ್ದೇಶಕರಾದ ಗುರುರಾಜ ವಾದಿರಾಜ ಬಳಗನೂರು, ಮಾಲತೇಶ್, ನಾಗೇಶ್, ಕಶ್ಯಪ್ ನಂದನ್, ಶ್ರೀನಿವಾಸ ಮೂರ್ತಿ, ಬೆಳ್ಳೂರು ಶ್ರೀಧರ್, ಡಾ.ಜಗದೀಶ್, ವೆಂಕೂಬ ರಾವ್ ಉಪಸ್ಥಿತರಿದ್ದರು.

Tags

Brahmin CommunityR.V. Deshpande
share
ಯೋಗೇಶ್ ಮಲ್ಲೂರು/ವಾರ್ತಾಭಾರತಿ
ಯೋಗೇಶ್ ಮಲ್ಲೂರು/ವಾರ್ತಾಭಾರತಿ

ಯೋಗೇಶ್ ಮಲ್ಲೂರು ಅವರು ವಾರ್ತಾಭಾರತಿ ದಿನಪತ್ರಿಕೆಯ ಬೆಂಗಳೂರು ಬ್ಯೂರೋದಲ್ಲಿ ವರದಿಗಾರ/ಉಪಸಂಪಾದಕ. ಮೂಲತಃ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಮಲ್ಲೂರಿನವರಾದ ಯೋಗೇಶ್, ತುಮಕೂರು ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ ಪದವಿ ಪಡೆದಿದ್ದಾರೆ. ಇವರು ಹಲವು ದಿನಪತ್ರಿಕೆಗಳು ಹಾಗೂ ಡಿಜಿಟಲ್ ಸುದ್ದಿ ಮಾಧ್ಯಮಗಳಲ್ಲಿ ಕ್ರೈಂ ವರದಿಗಾರರಾಗಿ ಕೆಲಸ ಮಾಡಿದ್ದಾರೆ. ಒಟ್ಟಾರೆ, ಪತ್ರಿಕೋದ್ಯಮ ವಲಯದಲ್ಲಿ ಬೆಂಗಳೂರು, ತುಮಕೂರಿನಲ್ಲಿ ಯೋಗೇಶ್ ಅವರಿಗೆ 7 ವರ್ಷಗಳ ಅನುಭವವಿದೆ.

Next Story
X