Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ವಾರದಲ್ಲಿ ಮೂರು ದಿನ ಕಾವೇರಿ ಆರತಿ:...

ವಾರದಲ್ಲಿ ಮೂರು ದಿನ ಕಾವೇರಿ ಆರತಿ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ4 Oct 2025 12:03 AM IST
share
  • ವಾರದಲ್ಲಿ ಮೂರು ದಿನ ಕಾವೇರಿ ಆರತಿ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ವಾರದಲ್ಲಿ ಮೂರು ದಿನ ಕಾವೇರಿ ಆರತಿ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಪಂಡಿತ, ಪುರೋಹಿತರಿಗೆ ಡಿಸಿಎಂ ಸನ್ಮಾನ

ಬೆಂಗಳೂರು: ಇದೇ ಮೊದಲ ಬಾರಿಗೆ ವಾರಣಾಸಿಯ ಗಂಗಾ ಆರತಿ ಮಾದರಿಯಲ್ಲಿ ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಮಂಡ್ಯ ಜಿಲ್ಲೆ ಕೆಆರ್‍ಎಸ್‍ನಲ್ಲಿ ಐತಿಹಾಸಿಕ ‘ಕಾವೇರಿ ಆರತಿ’ಯನ್ನು ಅಭೂತಪೂರ್ಣವಾಗಿ ನೆರವೇರಿಸಿದ ಪಂಡಿತ, ಪುರೋಹಿತರಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸನ್ಮಾನಿಸಿದರು.

ಶುಕ್ರವಾರ ಇಲ್ಲಿನ ಕುಮಾರಪಾರ್ಕ್ ಗಾಂಧಿ ಭವನ ರಸ್ತೆಯಲ್ಲಿರುವ ತಮ್ಮ ಸರಕಾರಿ ನಿವಾಸದಲ್ಲಿ ಡಿ.ಕೆ. ಶಿವಕುಮಾರ್, ಮಂಡ್ಯ ಜಿಲ್ಲೆ ಕೆಆರ್‌ಎಸ್‍ನ ಬೃಂದಾವನ ಉದ್ಯಾನದಲ್ಲಿ ಸತತ 5 ದಿನಗಳ ಕಾಲ ಕಾವೇರಿ ಆರತಿಯಲ್ಲಿ ಪಾಲ್ಗೊಂಡ 55 ಮಂದಿ ಅರ್ಚಕರಿಗೆ ಫಲ, ತಾಂಬೂಲ, ವಸ್ತ್ರ ನೀಡಿ ಸಾಂಪ್ರದಾಯಿಕವಾಗಿ ಅಭಿನಂದಿಸಿದರು.

ಆರತಿ ನಿಲ್ಲುವುದಿಲ್ಲ: ಈ ವೇಳೆ ಮಾತನಾಡಿದ ಡಿ.ಕೆ.ಶಿವಕುಮಾರ್, ‘ಕಾವೇರಿ ಆರತಿಯನ್ನು ನಿಲ್ಲಿಸುವುದಿಲ್ಲ, ಮುಂದುವರೆಸುತ್ತೇವೆ. ಪ್ರಯತ್ನಕ್ಕೆ ಸೋಲಾಗಬಹುದು, ಪ್ರಾರ್ಥನೆಗೆ ಸೋಲಾಗುವುದಿಲ್ಲ. ನಾವೆಲ್ಲರೂ ಸೇರಿ ಪ್ರಾರ್ಥನೆ ಸಲ್ಲಿಸೋಣ. ಕಾವೇರಿ ಆರತಿಗಾಗಿ ಸ್ಟೇಡಿಯಂ ಮಾದರಿ ಮಂಟಪ ನಿರ್ಮಾಣ ಮಾಡೋಣ ಎಂದು ಹೇಳಿದರು.

‘ಪ್ರತಿ ಶುಕ್ರವಾರ, ಶನಿವಾರ, ರವಿವಾರ ಕಾವೇರಿ ಆರತಿ ನಡೆಯಲಿದೆ. ಇದರಿಂದ ಪುರೋಹಿತರಿಗೆ, ಸ್ಥಳೀಯರಿಗೆ ಉದ್ಯೋಗ ದೊರೆಯಬೇಕು. ನಾನು ಅಥವಾ ಇನ್ಯಾರೋ ಪುರೋಹಿತರಾಗಲು ಸಾಧ್ಯವಿಲ್ಲ. ನೀವೇ ಆ ಕೆಲಸವನ್ನು ನಿರ್ವಹಿಸಬೇಕಾಗುತ್ತದೆ. ಬೆಳಗ್ಗೆ ಹೊತ್ತು ಭಕ್ತಾಧಿಗಳು ಕಾವೇರಿಗೆ ಪೂಜೆ ಸಲ್ಲಿಸುವ ರೀತಿಯಲ್ಲೂ ವ್ಯವಸ್ಥೆ ಮಾಡಲಾಗುವುದು. ವಾರ ಪೂರ್ತಿ ಆರತಿ ಕಾರ್ಯಕ್ರಮ ನಡೆಯಬೇಕು ಎಂಬುದು ನನ್ನ ಆಸೆಂiÀÁಗಿದೆ ಎಂದು ಅವರು ತಿಳಿಸಿದರು.

ಕಾವೇರಿ ಆರತಿ ಮೂಲಕ ರಾಜ್ಯದಲ್ಲಿ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಲಾಗಿದೆ. ಜೀವನದಿ ಕಾವೇರಿಗೆ ಪೂಜೆ ಸಲ್ಲಿಸುವ ಭಾಗ್ಯ ನಮಗೆ ಹಾಗೂ ನಿಮಗೆ ಸಿಕ್ಕಿದೆ. ಕಾವೇರಿ ಮಾತೆಗೆ ಪ್ರಾರ್ಥನೆ ಸಲ್ಲಿಸಲು ಕೆಲವರು ಅಡಚಣೆ ಮಾಡುತ್ತಿದ್ದಾರೆ. ಅಡಚಣೆ ಮಾಡುವವರಿಗೆ ನಾವು ಏನೂ ಮಾಡಲು ಆಗುವುದಿಲ್ಲ ಎಂದು ಶಿವಕುಮಾರ್ ತಿಳಿಸಿದರು.

ಕಾವೇರಿ ಆರತಿ ಅತ್ಯುತ್ತಮವಾಗಿ ನೆರವೇರಿದೆ. ಮುಂದಕ್ಕೆ ಯಾವ ರೀತಿಯ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಬೇಕು, ಏನೇನು ತಪ್ಪುಗಳಾಗಿವೆ ಎಂಬುದನ್ನು ಗಮನಿಸಬೇಕು. ಇನ್ನೂ ಯಾವ ರೀತಿಯ ಧಾರ್ಮಿಕ ಕೆಲಸಗಳು ನೆರವೇರಬೇಕು ಎಂಬುದನ್ನು ಗಮನಿಸಬೇಕು. ಭಕ್ತಿ ಪ್ರಧಾನವಾಗಿ ಜನರ ಮನಸ್ಸಿಗೆ ಮುಟ್ಟುವಂತೆ ಅಚ್ಚುಕಟ್ಟಾಗಿ ಕಾರ್ಯಕ್ರಮ ರೂಪಿಸಬೇಕು ಎಂದರು.

ವಾರಣಾಸಿಯ ಗಂಗಾ ಆರತಿಗೆ ಕಡಿಮೆಯಿಲ್ಲದಂತೆ ಇಲ್ಲೂ ಆರತಿ ನೆರವೇರಿದೆ. ಅಲ್ಲಿ ಯಾರು ಬೇಕಾದರೂ ವಿಗ್ರಹ ಮುಟ್ಟಬಹುದು. ಆದರೆ, ದಕ್ಷಿಣ ಭಾರತದಲ್ಲಿ ಪದ್ದತಿ ಬೇರೆ ರೀತಿಯಿದೆ. ಮಡಿಯನ್ನು ಇಲ್ಲಿ ಕಾಪಾಡಿಕೊಂಡು ಬರಲಾಗಿದೆ. ಕಾವೇರಿ ಮಾತೆ ಎಲ್ಲರಿಗೂ ಒಳ್ಳೆಯದನ್ನು ಮಾಡಲಿ. ಸ್ಥಳೀಯ ಪುರೋಹಿತರು ತಮ್ಮ ಪಾಂಡಿತ್ಯ ಬಳಸಿಕೊಂಡು ಯಾವ ರೀತಿಯ ಪೂಜಾ ಕೈಂಕರ್ಯಗಳನ್ನು ನೆರವೇರಿಸಬಹುದು ಎಂದು ಪರಿಶೀಲನೆ ನಡೆಸಿ ಎಂದರು.

ಊರಲ್ಲಿರುವ ಎಲ್ಲ ಎತ್ತುಗಳು ಬಸವ ಆಗಲು ಸಾಧ್ಯವಿಲ್ಲ. ಆದ ಕಾರಣಕ್ಕೆ ಉತ್ತಮ ಅಧಿಕಾರಿಯಾದ ರಾಮ ಪ್ರಸಾತ್ ಮೋಹನ್ ಅವರಿಗೆ ಇದರ ಜವಾಬ್ದಾರಿ ನೀಡಲಾಯಿತು. ಇವರ ಜೊತೆಗೆ ಸ್ಥಳೀಯ ಅಧಿಕಾರಿಗಳು ಕೈಜೋಡಿಸಿ ಈ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿದೆ. ಕಾವೇರಿ ಮಾತೆಯ ಆಶೀರ್ವಾದ ಸದಾ ಎಲ್ಲರ ಮೇಲಿರಲಿ. ಪ್ರತಿವರ್ಷ ಉತ್ತಮ ಮಳೆ, ಬೆಳೆ ಬರಲಿ ಎಂದು ಅವರು ಪ್ರಾರ್ಥಿಸಿದರು.

ಕೊಡಗಿನಲ್ಲಿ ಹುಟ್ಟಿ ಅರಬ್ಬೀ ಸಮುದ್ರ ಸೇರುವ ತನಕ ಸುಮಾರು ಎರಡುವರೆ ಕೋಟಿ ಜನರ ಜೀವನಾಡಿಯಾಗಿ ಕಾವೇರಿ ಹರಿಯುತ್ತದೆ. ಕೃಷಿ, ಕೈಗಾರಿಕೆ ಸೇರಿದಂತೆ ಪ್ರತಿಯೊಂದಕ್ಕೂ ಕಾವೇರಿಯೇ ಆಧಾರ. ಮಂಡ್ಯ ಜಿಲ್ಲೆಯಲ್ಲಿರುವ ಕೆಆರ್‍ಎಸ್ ಅಣೆಕಟ್ಟಿನ ಬೃಂದಾವನ ಉದ್ಯಾನದಲ್ಲಿ ಈ ಬಾರಿ ಐದು ದಿನಗಳ ಕಾಲ ಕಾವೇರಿ ಆರತಿ ಕಾರ್ಯಕ್ರಮವನ್ನು ನಡೆಸಲಾಯಿತು.

ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಸಮ್ಮಿಲನವಾಗಿದ್ದ ಈ ಕಾವೇರಿ ಆರತಿ ರಾಜ್ಯದಲ್ಲಿ ಐತಿಹಾಸಿಕ ಸಂಪ್ರದಾಯಕ್ಕೆ ನಾಂದಿಯಾಡಿತು. ಭಕ್ತಿ, ಸಂಸ್ಕೃತಿ, ಕಲೆ, ಸಂಗೀತ ಹಾಗೂ ವರ್ಣರಂಜಿತ ದೀಪಾಲಂಕಾರ ಪ್ರವಾಸಿಗರ ಮನಸ್ಸನ್ನು ಸೂರೆಗೊಂಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X