Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ‘ಜಲಸಂಪನ್ಮೂಲ ಇಲಾಖೆಯ ನಾಲ್ಕು ನಿಗಮಗಳ...

‘ಜಲಸಂಪನ್ಮೂಲ ಇಲಾಖೆಯ ನಾಲ್ಕು ನಿಗಮಗಳ ಮಹತ್ವದ ಸಭೆ’ : ನೂತನ ನೀರಾವರಿ ಯೋಜನೆಗಳಿಗೆ ಮುಖ್ಯಮಂತ್ರಿ ಹಸಿರು ನಿಶಾನೆ

ವಾರ್ತಾಭಾರತಿವಾರ್ತಾಭಾರತಿ28 Oct 2026 9:47 PM IST
share
‘ಜಲಸಂಪನ್ಮೂಲ ಇಲಾಖೆಯ ನಾಲ್ಕು ನಿಗಮಗಳ ಮಹತ್ವದ ಸಭೆ’ : ನೂತನ ನೀರಾವರಿ ಯೋಜನೆಗಳಿಗೆ ಮುಖ್ಯಮಂತ್ರಿ ಹಸಿರು ನಿಶಾನೆ

ಬೆಂಗಳೂರು : ಜಲಸಂಪನ್ಮೂಲ ಇಲಾಖೆಯ ನಾಲ್ಕು ನಿಗಮಗಳ ನಿರ್ದೇಶಕರ ಮಂಡಳಿಯ ಸಭೆಯಲ್ಲಿ ನೂತನ ಕಾಮಗಾರಿಗಳನ್ನು ಕೈಗೆತ್ತುಕೊಳ್ಳುವುದು ಮಾತ್ರವಲ್ಲದೆ, ಆದ್ಯತೆಯ ಮೇರೆಗೆ ಭೂಮಿಗೆ ನೀರುಣಿಸುವುದು ಹಾಗೂ ಬಾಯಾರಿದ ಗ್ರಾಮಗಳಿಗೆ ನೀರು ಹರಿಸುವ ಯೋಜನೆಗಳಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅನುಮೋದನೆ ನೀಡಿದ್ದಾರೆ.

ಬುಧವಾರ ಗೃಹ ಕಚೇರಿ ಕೃಷ್ಣಾದಲ್ಲಿ ತಮ್ಮ ಅಧ್ಯಕತೆಯಲ್ಲಿ ನಡೆದ ಕೃಷ್ಣಭಾಗ್ಯ ಜಲ ನಿಗಮ, ಕರ್ನಾಟಕ ನೀರಾವರಿ ನಿಗಮ, ಕಾವೇರಿ ನೀರಾವರಿ ನಿಗಮ, ವಿಶ್ವೇಶ್ವರಯ್ಯ ಜಲ ನಿಗಮದ ನಿರ್ದೇಶಕರ ಮಂಡಳಿ ಸಭೆಯಲ್ಲಿ ಬಾಕಿ ಬಿಲ್ಲುಗಳನ್ನು ಬಿಡುಗಡೆಗೊಳಿಸುವುದು, ಶಾಸಕರಿಗೆ ಆದ್ಯತೆಯ ಮೇರೆಗೆ ಕಾಮಗಾರಿ ನೀಡುವುದು, ನೂತನ ಯೋಜನೆಗಳಿಗೆ ಅನುಮೋದನೆ ನೀಡಲಾಯಿತು.

ನೀರಾವರಿ ಯೋಜನೆಗಳಿಗೆ ಮಾತ್ರವೇ ಇಲಾಖೆ ಹಣ ವ್ಯಯಿಸಬೇಕು. ರಸ್ತೆ, ಯುಜಿಡಿ ಸೇರಿದಂತೆ ಇತರೆ ಕಾಮಗಾರಿಗಳನ್ನು ನಗರಾಭಿವೃದ್ಧಿ ಹಾಗೂ ಸಂಬಂಧಿಸಿದ ಇಲಾಖೆಗಳಿಗೆ ವಹಿಸಬೇಕು. ಈ ಬಗ್ಗೆ ಸರಕಾರದ ಕಾರ್ಯದರ್ಶಿಗಳೊಂದಿಗೆ ಪ್ರತ್ಯೇಕ ಸಭೆ ನಡೆಸುವಂತೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹಾಗೂ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ ನೀಡಿದರು.

ಇಲಾಖೆ ವ್ಯಾಪ್ತಿಯಲ್ಲಿನ ಮೆಷಿನರಿಗಳಿಗೆ ಹಾಗೂ ಮೂಲಸೌಕರ್ಯಗಳಿಗೂ ವಿಮೆ ಮಾಡಿಸುವುದು, ನ್ಯಾಯಾಲಯ, ಅಗ್ನಿಶಾಮಕ ಠಾಣೆ ನಿರ್ಮಾಣ ಸೇರಿದಂತೆ ಸರಕಾರಿ ಯೋಜನೆಗಳಿಗೆ ಅಗತ್ಯವಿರುವ ಭೂಮಿಯನ್ನು ಉಚಿತವಾಗಿ ಜಲಸಂಪನ್ಮೂಲ ಇಲಾಖೆಯು ಹಸ್ತಾಂತರಿಸುವಂತೆ ನಿರ್ಣಯ ಕೈಗೊಳ್ಳಲಾಯಿತು.

ಕಾಲುವೆಗಳ ಮೂಲಕ ಅನಧಿಕೃತವಾಗಿ ನೀರು ಪಡೆಯುತ್ತಿರುವವರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಿ. ಕಳ್ಳತನ ನಡೆಯುವ ಭಾಗದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಳಿಸಲು ಕೂಡಲೇ ಸಂಬಂಧಿಸಿದ ಇಲಾಖೆಗೆ ಪತ್ರ ಬರೆಯಿರಿ ಎಂದು ಮುಖ್ಯಮಂತ್ರಿ ಹಾಗೂ ಸಚಿವರು ಸೂಚನೆ ನೀಡಿದರು. ಜಲಸಂಪನ್ಮೂಲ ಇಲಾಖೆಗಳ ಆರ್ಥಿಕ ಬಲವರ್ಧನೆಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಮೂಲಕ ಅನುದಾನ (ರಾಯೆಲ್ಟಿ) ಪಡೆಯಬೇಕು. ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳ ಮೂಲಕ ಕೆಎಂಆರ್‍ಇಸಿ ವ್ಯವಸ್ಥಾಪಕ ನಿರ್ದೇಶಕರಿಗೆ ಮಾಹಿತಿ ನೀಡಬೇಕು ಎಂದು ನಿಗಮಗಳಿಗೆ ಸ್ಪಷ್ಟ ನಿರ್ದೇಶನ ನೀಡಲಾಯಿತು.

ಬ್ಯಾರೇಜ್ ಸೇರಿದಂತೆ ಕೆಲ ಯೋಜನೆಗಳನ್ನು ಲೆಕ್ಕದಲ್ಲಿ ತೋರಿಸಿದರೆ ಸಾಲದು. ನಾಲೆ, ಸೇತುವೆ ಶಿಥಿಲಗೊಂಡಿರುವುದಕ್ಕೆ ಸೂಕ್ತ ದಾಖಲೆಯ ಫೋಟೊ ತೋರಿಸಬೇಕು. ಮುಂದಿನ ಎಲ್ಲ ಕಾಮಗಾರಿಗಳಿಗೂ ಸೂಕ್ತ ದಾಖಲೆ ನೀಡಬೇಕು ಎಂದು ಸೂಚನೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X