Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಡಿ.ಕೆ.ಶಿವಕುಮಾರ್ ಪ್ರಮಾಣ ವಚನ...

ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಕಾರ್ಯಕ್ರಮ; ಪೇಜಾವರ ಸ್ವಾಮಿ, ರವಿಶಂಕರ್ ಗುರೂಜಿಗೆ ಆಹ್ವಾನ: ಪೋಸ್ಟರ್ ವೈರಲ್

ವಾರ್ತಾಭಾರತಿವಾರ್ತಾಭಾರತಿ2 Jun 2026 4:28 PM IST
share
ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಕಾರ್ಯಕ್ರಮ; ಪೇಜಾವರ ಸ್ವಾಮಿ, ರವಿಶಂಕರ್ ಗುರೂಜಿಗೆ ಆಹ್ವಾನ: ಪೋಸ್ಟರ್ ವೈರಲ್

ಬೆಂಗಳೂರು : ನೂತನ ಮುಖ್ಯಮಂತ್ರಿ ಆಗಿ ಡಿ.ಕೆ.ಶಿವಕುಮಾರ್ ಅವರು ಜೂ.3ರ ಬುಧವಾರ ಸಂಜೆ 4:05 ಗಂಟೆಗೆ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥಸ್ವಾಮಿ, ಆರ್ಟ್ ಆಫ್ ಲಿವಿಂಗ್ ಆಶ್ರಮದ ರವಿಶಂಕರ್ ಗುರೂಜಿ ಸಹಿತ ಧರ್ಮ ಗುರುಗಳಿಗೆ ಆಹ್ವಾನ ನೀಡಲಾಗುತ್ತಿದೆ ಎನ್ನುವ ಪೋಸ್ಟರ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಜೂ.3ರಂದು ಲೋಕಭವನದಲ್ಲಿ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸುವ ಹಿನ್ನೆಲೆ ಆಹ್ವಾನ ಪಟ್ಟಿಯಲ್ಲಿ ಆದಿಚುಂಚನಗಿರಿ ಮಠದ ಶ್ರೀ ನಿರ್ಮಾಲಾನಂದ ನಾಥ ಸ್ವಾಮೀಜಿ, ಕನಕ ಗುರುಪೀಠದ ನಿರಂಜನಾನಂದಪುರಿ, ಮಾದಾರ ಚೆನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ, ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥಸ್ವಾಮಿ, ಆರ್ಟ್ ಆಫ್ ಲಿವಿಂಗ್ ಆಶ್ರಮದ ಶ್ರೀ ರವಿಶಂಕರ್ ಗುರೂಜಿ ಸಹಿತ 55 ಸ್ವಾಮೀಜಿಗಳು ಹಾಗೂ ಮುಸ್ಲಿಮ್, ಕ್ರೈಸ್ತ ಧರ್ಮದ ಗುರುಗಳಿಗೂ ಆಹ್ವಾನ ನೀಡಲಾಗುತ್ತಿದೆ ಎಂದು ಪೋಸ್ಟರ್‌ನಲ್ಲಿ ಉಲ್ಲೇಖಿಸಲಾಗಿದೆ.

ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಹಿತ ನೂತನ ಸಚಿವರಿಗೆ ಲೋಕಭವನ(ರಾಜಭವನ)ದ ಗಾಜಿನಮನೆಯಲ್ಲಿ ಏರ್ಪಡಿಸಿರುವ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು, ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧನೆ ಮಾಡಲಿದ್ದಾರೆ. ಈ ಕಾರ್ಯಕ್ರಮಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನೆರೆ ರಾಜ್ಯಗಳ ಸಿಎಂಗಳು ಸಹಿತ ಹಲವು ಗಣ್ಯರು ಪಾಲ್ಗೊಳ್ಳುವ ನಿರೀಕ್ಷೆ ಇದೆ.

Tags

DK Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X