Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. 14 ಕೆರೆಗಳಿಗೆ ನೀರು ತುಂಬಿಸುವುದು...

14 ಕೆರೆಗಳಿಗೆ ನೀರು ತುಂಬಿಸುವುದು ಸುಧಾಕರ್ ಕನಸು : ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ27 July 2026 1:05 AM IST
share
14 ಕೆರೆಗಳಿಗೆ ನೀರು ತುಂಬಿಸುವುದು ಸುಧಾಕರ್ ಕನಸು : ಡಿ.ಕೆ.ಶಿವಕುಮಾರ್
‘ಹಿರಿಯೂರು ನನ್ನ ಹಾಗೂ ಸಿದ್ದರಾಮಯ್ಯರ ಕ್ಷೇತ್ರ’

ಚಿತ್ರದುರ್ಗ : ‘ಜಿಲ್ಲೆಯ ಹಿರಿಯೂರು ವಿಧಾನಸಭಾ ಕ್ಷೇತ್ರವು ಡಿ.ಸುಧಾಕರ್ ಕ್ಷೇತ್ರ ಮಾತ್ರವಲ್ಲ, ಇದು ನನ್ನ ಹಾಗೂ ಸಿದ್ದರಾಮಯ್ಯನವರ ಕ್ಷೇತ್ರ. ಸುಧಾಕರ್ ಚಿಂತನೆ ಹಾಗೂ ಅಶೋತ್ತರಗಳಿಗೆ ಸ್ಪಂದಿಸುವ ಮೂಲಕ ಅವರ ಆತ್ಮಕ್ಕೆ ಶಾಂತಿ ಸಿಗುವ ನಿಟ್ಟಿನಲ್ಲಿ ಕೆಲಸ ಮಾಡಲಾಗುವುದು’ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ರವಿವಾರ ಜಿಲ್ಲೆಯ ಹಿರಿಯೂರು ಪಟ್ಟಣದ ನೆಹರೂ ಮೈದಾನದಲ್ಲಿ ನಡೆದ ಡಿ.ಸುಧಾಕರ್ ನುಡಿನಮನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸುಧಾಕರ್ ಕೊಡುಗೆಗಳನ್ನು ಉಳಿಸಿಕೊಳ್ಳುವ ಅಗತ್ಯವಿದೆ. ರಾಜ್ಯದ ಜನ ಕಾಂಗ್ರೆಸ್‍ನ ಮೇಲೆ ವಿಶ್ವಾಸವನ್ನಿಟ್ಟಿದ್ದು, ನಾವು ಎಂದೂ ಜಾತಿಯ ಮೇಲೆ ರಾಜಕಾರಣ ಮಾಡುವುದು ಬೇಡ. ನೀತಿಯ ಮೇಲೆ ರಾಜಕಾರಣ ಮಾಡೋಣ ಎಂದರು.

ಜಿಲ್ಲೆಯ ಜನರ ಮತ್ತು ಸುಧಾಕರ್ ನಡುವಿನ ಅವಿನಾಭಾವ ಸಂಬಂಧದಿಂದ ಹಲವು ಬಾರಿ ಆಶೀರ್ವಾದ ಮಾಡುತ್ತಾ ಬಂದಿದ್ದಾರೆ. ಪಕ್ಷದಲ್ಲಿ ಎಲ್ಲರೂ ಸಮಾನರು, ವ್ಯಕ್ತಿಗಳು ಮುಖ್ಯರಲ್ಲ. ಪಕ್ಷದ ಸಿದ್ಧಾಂತ ಮುಖ್ಯ. ಸುಧಾಕರ್ ಇಲ್ಲದ ನೋವಿನ ಸಂದರ್ಭದಲ್ಲಿ ಆ ಕುಟುಂಬದ ಜೊತೆಗೆ ನಾವು ನಿಲ್ಲುತ್ತೇವೆ. ನಾವೆಲ್ಲರೂ ಒಟ್ಟಾಗಿ ಈ ಕ್ಷೇತ್ರದ ಅಭಿವೃದ್ಧಿಗೆ ಕೆಲಸ ಮಾಡೋಣ ಎಂದು ಅವರು ಕರೆ ನೀಡಿದರು.

ಕನಸು-ನನಸು: ಹಿರಿಯೂರು ಕ್ಷೇತ್ರದ 14 ಕೆರೆಗಳಿಗೆ ನೀರು ತುಂಬಿಸಬೇಕೆನ್ನುವುದು ಸುಧಾಕರ್ ಕನಸಾಗಿತ್ತು. ಈ ಯೋಜನೆ ಬಗ್ಗೆ ನನ್ನ ಬಳಿ ಅವರು ಕೊನೆಯದಾಗಿ ಮಾತು ತೆಗೆದುಕೊಂಡಿದ್ದರು. ಆ ಮಾತನ್ನು ಉಳಿಸಿಕೊಳ್ಳಲು ನಾವು ಸಂಪುಟದಲ್ಲಿ 244ಕೋಟಿ ರೂ.ಮೊತ್ತದ ಯೋಜನೆಗೆ ಒಪ್ಪಿಗೆ ನೀಡಿದ್ದೇವೆ ಎಂದು ಡಿ.ಕೆಶಿವಕುಮಾರ್ ತಿಳಿಸಿದರು.

ಅಮ್ಮನ ನೆನಪು ಪ್ರೀತಿಯ ಮೂಲಕ, ದೇವರ ನೆನಪು ಭಕ್ತಿಯ ಮೂಲ, ಗುರುವಿನ ನೆನಪು ಜ್ಞಾನದ ಮೂಲ, ಈ ಮೂರರ ನೆನಪು ಮನುಷ್ಯತ್ವಕ್ಕೆ ಮೂಲ. ಸುಧಾಕರ್ ನೆನಪು ಮೋಕ್ಷಕ್ಕೆ ಮೂಲ. ಸುಧಾಕರ್ ಕೇವಲ ಮಂತ್ರಿಯಲ್ಲ, ನನ್ನ ಆತ್ಮೀಯ ಸ್ನೇಹಿತ, ಕುಟುಂಬದ ಸದಸ್ಯ. ಡಿ ಸುಧಾಕರ್‍ಗೆ ನುಡಿ ನಮನ ಸಲ್ಲಿಸಲು ಬಯಸುತ್ತೇವೆ ಎಂದರು.

Tags

DK Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X