Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರೈತರ ಸಂಕಷ್ಟದ ಸ್ಥಿತಿಯನ್ನು ಸರಕಾರ...

ರೈತರ ಸಂಕಷ್ಟದ ಸ್ಥಿತಿಯನ್ನು ಸರಕಾರ ಗಂಭೀರವಾಗಿ ಪರಿಗಣಿಸಿದೆ : ಮುಖ್ಯಮಂತ್ರಿ

ವಾರ್ತಾಭಾರತಿವಾರ್ತಾಭಾರತಿ27 Aug 2026 11:20 PM IST
share
ರೈತರ ಸಂಕಷ್ಟದ ಸ್ಥಿತಿಯನ್ನು ಸರಕಾರ ಗಂಭೀರವಾಗಿ ಪರಿಗಣಿಸಿದೆ : ಮುಖ್ಯಮಂತ್ರಿ

ಬೆಂಗಳೂರು : ಸರಿಯಾದ ಮಳೆ ಇಲ್ಲದೆ ಅನ್ನದಾತ ಪಡುತ್ತಿರುವ ಆತಂಕ ನಮ್ಮ ಸರಕಾರದ ಮನಸ್ಸಿಗೆ ತೀವ್ರ ನೋವುಂಟು ಮಾಡಿದೆ. ರೈತರ ಈ ಸಂಕಷ್ಟದ ಸ್ಥಿತಿಯನ್ನು ಸರಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಗುರುವಾರ ಎಕ್ಸ್ ನಲ್ಲಿ ರಾಜ್ಯದ ಬರಪೀಡಿತ ತಾಲೂಕುಗಳ ಪಟ್ಟಿಯನ್ನು ಪೋಸ್ಟ್ ಮಾಡಿರುವ ಅವರು, ಪ್ರಸಕ್ತ ಸಾಲಿನ ಜೂ.1 ರಿಂದ ಆ.21ರವರೆಗೆ, ರಾಜ್ಯದ 29 ಜಿಲ್ಲೆಗಳಲ್ಲಿ ಮಳೆ ಕೊರತೆ ದಾಖಲಾಗಿದ್ದರೆ, ಕೇವಲ 2 ಜಿಲ್ಲೆಗಳಲ್ಲಿ ಮಾತ್ರ ಸಾಮಾನ್ಯ ಮಳೆಯಾಗಿದೆ. ತಾಲೂಕು ಮಟ್ಟದಲ್ಲಿ, 176 ತಾಲೂಕುಗಳು ಮಳೆ ಕೊರತೆ ವರ್ಗದಲ್ಲಿ ಹಾಗೂ 15 ತಾಲೂಕುಗಳು ತೀವ್ರ ಮಳೆ ಕೊರತೆ ವರ್ಗದಲ್ಲಿವೆ. ಕೇವಲ 49 ತಾಲೂಕುಗಳಲ್ಲಿ ಮಾತ್ರ ಸಾಮಾನ್ಯದಿಂದ ಅಧಿಕ ಮಳೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಈ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ವೈಜ್ಞಾನಿಕ ಮೌಲ್ಯಮಾಪನ ಮತ್ತು ನಿಗದಿತ ಮಾರ್ಗಸೂಚಿಗಳ ಅನ್ವಯ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಸರಕಾರ ಘೋಷಿಸಿದೆ. ಇವುಗಳಲ್ಲಿ, 89 ತಾಲೂಕುಗಳನ್ನು ತೀವ್ರವಾಗಿ ಬಾಧಿತವಾದವು ಎಂದು ಮತ್ತು 12 ತಾಲೂಕುಗಳನ್ನು ಮಧ್ಯಮವಾಗಿ ಬಾಧಿತವಾದವು ಎಂದು ವರ್ಗೀಕರಿಸಲಾಗಿದೆ. ಈ ಘೋಷಣೆಯು ತಕ್ಷಣವೇ ಜಾರಿಗೆ ಬರಲಿದ್ದು, ರಾಜ್ಯ ಸರಕಾರವು ಮುಂಚಿತವಾಗಿ ರದ್ದುಗೊಳಿಸದ ಹೊರತು ಆದೇಶದ ದಿನಾಂಕದಿಂದ ಆರು ತಿಂಗಳವರೆಗೆ ಜಾರಿಯಲ್ಲಿರುತ್ತದೆ ಎಂದು ಅವರು ಹೇಳಿದ್ದಾರೆ.

ರೈತರಿಗೆ ತುರ್ತು ಪರಿಹಾರ ಮತ್ತು ಬೆಂಬಲವನ್ನು ಒದಗಿಸಲು, ಎಸ್‍ಡಿಆರ್‌ ಎಫ್ ನಿಯಮಗಳಡಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು ಹಾಗೂ ಆದ್ಯತೆಯ ಮೇರೆಗೆ ಜಂಟಿ ಬೆಳೆ ನಷ್ಟ ಸಮೀಕ್ಷೆ ನಡೆಸಿ ತಕ್ಷಣವೇ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಮಳೆಯ ಮುನ್ಸೂಚನೆ ಹಾಗೂ ಬೆಳೆಗಳ ಸ್ಥಿತಿಗತಿಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಾ, ಸರಕಾರವು ಪ್ರತಿವಾರವೂ ಈ ಪರಿಸ್ಥಿತಿಯನ್ನು ಪರಿಶೀಲಿಸುವುದನ್ನು ಮುಂದುವರಿಸಲಿದೆ. ಮುಂಬರುವ ದಿನಗಳಲ್ಲಿ ಪರಿಸ್ಥಿತಿಗೆ ತಕ್ಕಂತೆ, ಅಗತ್ಯವಿರುವ ಕಡೆಗಳಲ್ಲಿ ಹೆಚ್ಚಿನ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗುವುದು ಎಂದು ಶಿವಕುಮಾರ್ ಹೇಳಿದ್ದಾರೆ.

ಕಷ್ಟದ ಈ ಕಾಲದಲ್ಲಿ ನಮ್ಮ ಸರಕಾರವು ಕರ್ನಾಟಕದ ರೈತರ ಬೆನ್ನಿಗೆ ಗಟ್ಟಿಯಾಗಿ ನಿಲ್ಲಲಿದೆ. ಯಾರೂ ಆತಂಕ ಪಡಬೇಕಿಲ್ಲ. ನಾವು ನಿಮ್ಮೊಂದಿಗೆ ಇದ್ದೇವೆ ಮತ್ತು ಈ ಕಷ್ಟದ ಅವಧಿಯಲ್ಲಿ ನಿಮ್ಮೊಂದಿಗೆ ಸದಾ ಜೊತೆಯಾಗಿರುತ್ತೇವೆ ಎಂದು ಮುಖ್ಯಮಂತ್ರಿ ಅಭಯ ನೀಡಿದ್ದಾರೆ.

ಸರಿಯಾದ ಮಳೆ ಇಲ್ಲದೆ ಅನ್ನದಾತ ಪಡುತ್ತಿರುವ ಆತಂಕ ನಮ್ಮ ಸರ್ಕಾರದ ಮನಸ್ಸಿಗೆ ತೀವ್ರ ನೋವುಂಟು ಮಾಡಿದೆ. ರೈತರ ಈ ಸಂಕಷ್ಟದ ಸ್ಥಿತಿಯನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ.

ಜೂನ್ 1 ರಿಂದ 2026ರ ಆಗಸ್ಟ್ 21ರವರೆಗೆ, ರಾಜ್ಯದ 29 ಜಿಲ್ಲೆಗಳಲ್ಲಿ ಮಳೆ ಕೊರತೆ ದಾಖಲಾಗಿದ್ದರೆ, ಕೇವಲ 2 ಜಿಲ್ಲೆಗಳಲ್ಲಿ ಮಾತ್ರ ಸಾಮಾನ್ಯ ಮಳೆಯಾಗಿದೆ.… https://t.co/Rze9Y1GcnL

— DK Shivakumar (@DKShivakumar) August 27, 2026

ಸರಿಯಾದ ಮಳೆ ಇಲ್ಲದೆ ಅನ್ನದಾತ ಪಡುತ್ತಿರುವ ಆತಂಕ ನಮ್ಮ ಸರ್ಕಾರದ ಮನಸ್ಸಿಗೆ ತೀವ್ರ ನೋವುಂಟು ಮಾಡಿದೆ. ರೈತರ ಈ ಸಂಕಷ್ಟದ ಸ್ಥಿತಿಯನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ.

ಜೂನ್ 1 ರಿಂದ 2026ರ ಆಗಸ್ಟ್ 21ರವರೆಗೆ, ರಾಜ್ಯದ 29 ಜಿಲ್ಲೆಗಳಲ್ಲಿ ಮಳೆ ಕೊರತೆ ದಾಖಲಾಗಿದ್ದರೆ, ಕೇವಲ 2 ಜಿಲ್ಲೆಗಳಲ್ಲಿ ಮಾತ್ರ ಸಾಮಾನ್ಯ ಮಳೆಯಾಗಿದೆ.… https://t.co/Rze9Y1GcnL

— DK Shivakumar (@DKShivakumar) August 27, 2026

Tags

DK Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X