Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. GBA ಚುನಾವಣೆ | 27 ವಾರ್ಡ್ ಗಳ ಮತದಾರರ...

GBA ಚುನಾವಣೆ | 27 ವಾರ್ಡ್ ಗಳ ಮತದಾರರ ಪಟ್ಟಿ ಪರಿಷ್ಕರಣೆಗೆ ಮುಂದಾದ ಚುನಾವಣಾ ಆಯೋಗ

ವಾರ್ತಾಭಾರತಿವಾರ್ತಾಭಾರತಿ21 Jun 2026 10:59 AM IST
share
GBA ಚುನಾವಣೆ | 27 ವಾರ್ಡ್ ಗಳ ಮತದಾರರ ಪಟ್ಟಿ ಪರಿಷ್ಕರಣೆಗೆ ಮುಂದಾದ ಚುನಾವಣಾ ಆಯೋಗ
ಪ್ರಮುಖ ರಾಜಕೀಯ ಪಕ್ಷ, ಸಾರ್ವಜನಿಕರಿಂದ ಆಕ್ಷೇಪಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಕ್ರಮ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ(GBA)ದ ಐದು ನಗರ ಪಾಲಿಕೆಗಳ ಸಾರ್ವತ್ರಿಕ ಚುನಾವಣೆ -2026, ಬೆಂಗಳೂರು ಪೂರ್ವ ನಗರ ಪಾಲಿಕೆಯ ವಾರ್ಡ್ ಸಂಖ್ಯೆ 28ರಿಂದ 50ರವರೆಗೆ (ಒಟ್ಟು 23 ವಾರ್ಡ್ ಗಳು) ಹಾಗೂ ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ವಾರ್ಡ್ ಸಂಖ್ಯೆ 31 (ಒಂದು ವಾರ್ಡ್) ಗಳ ಹಾಗೂ ಬೆಂಗಳೂರು ಕೇಂದ್ರ ನಗರ ಪಾಲಿಕೆಯ ವಾರ್ಡ್ ಸಂಖ್ಯೆ 57, 58 ಮತ್ತು 59 ರ(3 ವಾರ್ಡ್ ಗಳು) ಮತದಾರರ ಪಟ್ಟಿಗಳಿಗೆ ಸಂಬಂಧಿಸಿದಂತೆ ಪ್ರಮುಖ ರಾಜಕೀಯ ಪಕ್ಷ ಹಾಗೂ ಸಾರ್ವಜನಿಕರಿಂದ ಆಕ್ಷೇಪಗಳು ಸ್ವೀಕೃತವಾಗಿವೆ. ಈ ಹಿನ್ನೆಲೆಯಲ್ಲಿ ಆಕ್ಷೇಪ ವ್ಯಕ್ತವಾಗಿರುವ 27 ವಾರ್ಡ್ ಗಳ ಮತದಾರರ ಪಟ್ಟಿಯನ್ನು ಪರಿಷ್ಕರಿಸಲು ಆಯೋಗವು ತೀರ್ಮಾನಿಸಿದೆ.

ಅಲ್ಲದೇ ಈ 27 ವಾರ್ಡ್ ಗಳಿಗೆ ಸಂಬಂಧಿಸಿ ಎಪ್ರಿಲ್ 18ರಂದು ಪ್ರಕಟಿಸಿರುವ ಅಂತಿಮ ಮತದಾರರ ಪಟ್ಟಿಯನ್ನು ಮುಂದಿನ ಆದೇಶದವರೆಗೆ ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ ಎಂದು ರಾಜ್ಯ ಚುನಾವಣಾ ಆಯೋಗ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದೆ.

ಭಾರತ ಸಂವಿಧಾನದ ಆರ್ಟಿಕಲ್ 243-ZA ಹಾಗೂ ಗ್ರೇಟರ್ ಬೆಂಗಳೂರು (ಆಡಳಿತ) ಅಧಿನಿಯಮ, 2025 ಪ್ರಕರಣ 35 ಮತ್ತು ಗ್ರೇಟರ್ ಬೆಂಗಳೂರು ಆಡಳಿತ(ಮತದಾರರ ನೋಂದಣಿ) ನಿಯಮಗಳು 2025ರ ನಿಯಮ 23(2)ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸದರಿ ವಾರ್ಡ್ ಗಳ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯವನ್ನು ಜೂನ್ 26ರಿಂದ ಕೈಗೊಳ್ಳಲು ಆದೇಶಿಸಿದೆ.

ಜೂ.26ರಿಂದ ಬಿಎಲ್ ಒಗಳಿಂದ ಮನೆ ಮನೆ ಸಮೀಕ್ಷೆ, ಜುಲೈ 9ಕ್ಕೆ ಮತದಾರರ ಕರಡು ಪಟ್ಟಿ ಪ್ರಕಟ, ಜು.10ರಿಂದ 26ರ ವರೆಗೆ ಆಕ್ಷೇಪ ಸಲ್ಲಿಸಲು ಅವಕಾಶ ಇರಲಿದೆ. ಜುಲೈ 31ರಂದು ಮತದಾರರ ಅಂತಿಮ ಪಟ್ಟಿ ಪ್ರಕಟಿಸಲಾಗುವುದು ರಾಜ್ಯ ಚುನಾವಣಾ ಆಯೋಗದ ಕಾರ್ಯದರ್ಶಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tags

GBA Electionvoter listsElection Commission
share
ವಾರ್ತಾಭಾರತಿ
ವಾರ್ತಾಭಾರತಿ
Next Story
X