Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೇಂದ್ರ ಸರಕಾರ ಶೇ.100 ರಷ್ಟು ಎಥೆನಾಲ್...

ಕೇಂದ್ರ ಸರಕಾರ ಶೇ.100 ರಷ್ಟು ಎಥೆನಾಲ್ ಮಿಶ್ರಿತ ವಾಹನಗಳನ್ನು ತರುವ ಕೆಲಸಕ್ಕೆ ಸಜ್ಜುಗೊಂಡಿದೆ : ಎಚ್.ಡಿ.ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ7 Nov 2026 10:49 PM IST
share
ಕೇಂದ್ರ ಸರಕಾರ ಶೇ.100 ರಷ್ಟು ಎಥೆನಾಲ್ ಮಿಶ್ರಿತ ವಾಹನಗಳನ್ನು ತರುವ ಕೆಲಸಕ್ಕೆ ಸಜ್ಜುಗೊಂಡಿದೆ : ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು : ಕೇಂದ್ರ ಸರಕಾರ ಶೇ.100 ರಷ್ಟು ಎಥೆನಾಲ್ ಮಿಶ್ರಿತ ವಾಹನಗಳನ್ನು ತರುವ ಕೆಲಸಕ್ಕೆ ಸಜ್ಜುಗೊಂಡಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಶನಿವಾರ ನಗರದ ಜೆಪಿ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಪೆಟ್ರೋಲ್‍ಗೆ ಶೇ.30 ರಷ್ಟು ಎಥೆನಾಲ್ ಮಿಶ್ರಣ ಆಗಿದೆ ಎಂಬ ಆರೋಪ ಮಾಡಲಾಗಿದೆ. ಆದರೆ, ಕರ್ನಾಟಕದಲ್ಲಿ ಸಿಗುವ ತೈಲ ಗುಜರಾತ್‍ನಲ್ಲಿ ಸಿಗುವುದಿಲ್ಲ. ಅದು ಮಿಶ್ರಣ ಆಗುವುದು ನಮ್ಮ ರಾಜ್ಯದಲ್ಲೇ. ಈ ಬಗ್ಗೆ ಶೀಘ್ರದಲ್ಲಿಯೇ ಮತ್ತಷ್ಟು ಮಾಹಿತಿಯನ್ನು ಸಾರ್ವಜನಿಕರಿಗೆ ತಿಳಿಸುವೆ ಎಂದರು.

ಇದೇ ಸಂದರ್ಭದಲ್ಲಿ ಕುಣಿಗಲ್ ವಿಧಾನಸಭಾ ಕ್ಷೇತ್ರದ 20ಕ್ಕೂ ಹೆಚ್ಚು ಪ್ರಮುಖ ಕಾಂಗ್ರೆಸ್ ಮುಖಂಡರು ಎಚ್.ಡಿ. ಕುಮಾರಸ್ವಾಮಿ ಮತ್ತು ಮಾಜಿ ಸಚಿವ ಡಿ.ನಾಗರಾಜಯ್ಯ ಅವರ ಸಮ್ಮುಖದಲ್ಲಿ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯರಾದ ಕೆಂಪಿರೇಗೌಡ, ಶಿವಶಂಕರ, ನಾರಾಯಣಪ್ಪ, ಕೆಂಪಹನಮಯ್ಯ, ಸುರೇಶ್, ಜೆಸಿಬಿ ಗಿರೀಶ್, ಲಕ್ಷ್ಮಣ, ರೇಣುಕಯ್ಯ , ನಂಜೇಶ್, ರಾಮಕೃಷ್ಣಪ್ಪ ಮುಂತಾದವರು ಕಾಂಗ್ರೆಸ್ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.

Tags

HD Kumaraswamy
share
ವಾರ್ತಾಭಾರತಿ
ವಾರ್ತಾಭಾರತಿ
Next Story
X