Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಂಗ ಶಿಕ್ಷಕರ ನೇಮಕಾತಿಗೆ ಮೀಸಲಾತಿ...

ರಂಗ ಶಿಕ್ಷಕರ ನೇಮಕಾತಿಗೆ ಮೀಸಲಾತಿ ನಿಗದಿಗೆ ನಿರ್ದೇಶನ ಕೋರಿದ ಅರ್ಜಿ; ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ವಾರ್ತಾಭಾರತಿವಾರ್ತಾಭಾರತಿ11 Nov 2026 11:15 PM IST
share
ರಂಗ ಶಿಕ್ಷಕರ ನೇಮಕಾತಿಗೆ ಮೀಸಲಾತಿ ನಿಗದಿಗೆ ನಿರ್ದೇಶನ ಕೋರಿದ ಅರ್ಜಿ; ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು : ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ‘ರಂಗ ಶಿಕ್ಷಕ‘ (ಡ್ರಾಮಾ ಟೀಚರ್) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ನಿಯಮಗಳನ್ನು ಅಂತಿಮಗೊಳಿಸಿ ಸೂಕ್ತ ಮೀಸಲಾತಿ ನಿಗದಿಪಡಿಸಲು ನಿರ್ದೇಶನ ಕೋರಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್ ಜಾರಿಗೊಳಿಸಿದೆ.

ರಾಯಚೂರು ಜಿಲ್ಲೆ ಸಿಂಧನೂರು ತಾಲೂಕು ರೌಡಕುಂದಾ ಗ್ರಾಮದ ನಿವಾಸಿ ಮಹೇಶ ಸೇರಿ ಮ್ಯಾನತೆ ಪಡೆದ ಸಂಸ್ಥೆಗಳಲ್ಲಿ ರಂಗ ಭೂಮಿ ಮತ್ತು ನಾಟಕ ಕಲೆಗಳ ಶಿಕ್ಷಣ ಪಡೆದ ರಂಗ ಶಿಕ್ಷಕರ ಹುದ್ದೆಗೆ ಅರ್ಹತೆ ಪಡೆದಿರುವ ರಾಜ್ಯದ ಕೆಲ ಅಭ್ಯರ್ಥಿಗಳು ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಸ್. ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ಕೆಲ ಕಾಲ ಅರ್ಜಿ ಆಲಿಸಿದ ನ್ಯಾಯಪೀಠ ಪ್ರತಿವಾದಿಗಳಾದ ರಾಜ್ಯ ಸರ್ಕಾರ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಸಾರ್ವಜನಿಕ ಶಿಕ್ಷಣ ಆಯುಕ್ತರಿಗೆ ನೋಟಿಸ್ ಜಾರಿಗೊಳಿಸಿತಲ್ಲದೆ, ಸರ್ಕಾರದಿಂದ ಅಗತ್ಯ ಮಾಹಿತಿ ಪಡೆದು ನ್ಯಾಯಾಲಯಕ್ಕೆ ತಿಳಿಸುವಂತೆ ಸರ್ಕಾರದ ಪರ ವಕೀಲರಿಗೆ ಸೂಚಿಸಿ ವಿಚಾರಣೆಯನ್ನು ನವೆಂಬರ್ 16ಕ್ಕೆ ಮುಂದೂಡಿತು.

ಅರ್ಜಿದಾರರ ಮನವಿ ಏನು?

ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ರಂಗ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ 2026 ಜುಲೈ 17ರಂದು ಹೊರಡಿಸಲಾಗಿರುವ ಕರಡು ನೇಮಕಾತಿ ನಿಯಮಗಳ ಅಂತಿಮ ಅಧಿಸೂಚನೆ ಹೊರಡಿಸಬೇಕು. ಮುಂದಿನ ಶಿಕ್ಷಕರ ನೇಮಕಾತಿಗಳಲ್ಲಿ ರಂಗ ಶಿಕ್ಷಕರ ಹುದ್ದೆಗಳಿಗೆ ಸೂಕ್ತ ಮೀಸಲಾತಿ ಕಲ್ಪಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

Tags

High Court
share
ವಾರ್ತಾಭಾರತಿ
ವಾರ್ತಾಭಾರತಿ
Next Story
X