Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕಾಡುಗೊಲ್ಲರ ಸಂಘದ ರಾಜ್ಯಾಧ್ಯಕ್ಷ ರಾಜಣ್ಣ...

ಕಾಡುಗೊಲ್ಲರ ಸಂಘದ ರಾಜ್ಯಾಧ್ಯಕ್ಷ ರಾಜಣ್ಣ ಬಿಜೆಪಿ ಸೇರ್ಪಡೆ

ವಾರ್ತಾಭಾರತಿವಾರ್ತಾಭಾರತಿ21 May 2026 2:22 PM IST
share
ಕಾಡುಗೊಲ್ಲರ ಸಂಘದ ರಾಜ್ಯಾಧ್ಯಕ್ಷ ರಾಜಣ್ಣ ಬಿಜೆಪಿ ಸೇರ್ಪಡೆ

ಬೆಂಗಳೂರು: ಕಾಡುಗೊಲ್ಲರ ಸಂಘದ ರಾಜ್ಯಾಧ್ಯಕ್ಷ ರಾಜಣ್ಣ ಅವರು ತಮ್ಮ ಬೆಂಬಲಿಗರೊಂದಿಗೆ ಗುರುವಾರ ಬಿಜೆಪಿಗೆ ಸೇರ್ಪಡೆಯಾದರು.

ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಈ ಸಂದರ್ಭದಲ್ಲಿ ಮಾತನಾಡಿ, ಬಿಜೆಪಿ ತತ್ವ, ಸಿದ್ಧಾಂತಗಳನ್ನು ಒಪ್ಪಿಕೊಂಡು, ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ವಿಶ್ವಾಸ ವ್ಯಕ್ತಪಡಿಸಿ ರಾಜಣ್ಣ ಅವರು ಬಿಜೆಪಿ ಸೇರಿದ್ದಾರೆ. ರಾಜ್ಯದಲ್ಲಿ ಬಿಜೆಪಿಗೆ ಬಲ ತುಂಬುವ ಅಪೇಕ್ಷೆ ಹೊಂದಿ, ಯಾವುದೇ ನಿರೀಕ್ಷೆಗಳಿಲ್ಲದೇ ಸೇರಿದ್ದಾರೆ. ರಾಜ್ಯದ ಅಧ್ಯಕ್ಷನಾಗಿ ಅವರನ್ನು ತಮ್ಮೆಲ್ಲರ ಪರವಾಗಿ ಸ್ವಾಗತಿಸುತ್ತೇನೆ ಎಂದರು.

ವ್ಯಕ್ತಿಗಿಂತ ಪಕ್ಷ ಮುಖ್ಯ. ಪಕ್ಷಕ್ಕಿಂತ ದೇಶ ಮುಖ್ಯ ಎನ್ನುವ ಧ್ಯೇಯವಾಕ್ಯ ಬಿಜೆಪಿಯದ್ದು. ಪಕ್ಷದ ವ್ಯವಸ್ಥೆಯಲ್ಲಿ ರಾಜಣ್ಣ ಮತ್ತು ಅವರ ಬೆಂಬಲಿಗರಿಗೆ ಗೌರವ ನೀಡಿ, ತಮ್ಮ ಶಕ್ತಿಯನ್ನು ಬಲಪಡಿಸಿ ಪಕ್ಷ ಸಂಘಟಿಸಲಾಗುವುದು ಎಂದು ತಿಳಿಸಿದರು.

ಮಾಜಿ ಉಪಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಸಂಸದ ಯದುವೀರ್ ಒಡೆಯರ್, ಕೇಂದ್ರದ ಮಾಜಿ ಸಚಿವ ಎ. ನಾರಾಯಣಸ್ವಾಮಿ, ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್, ವಿಧಾನಪರಿಷತ್ ಸದಸ್ಯ ಕೆ.ಎಸ್. ನವೀನ್, ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ, ಪಕ್ಷದ ಪ್ರಮುಖರು ಇದ್ದರು.

Tags

Kadugolla communityRajannaBJP
share
ವಾರ್ತಾಭಾರತಿ
ವಾರ್ತಾಭಾರತಿ
Next Story
X