Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಇನ್ನೆರಡು ದಿನದಲ್ಲಿ ಬಿಜೆಪಿ...

ಇನ್ನೆರಡು ದಿನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಿಗೆ ಕೋಗಿಲು ಬಡಾವಣೆ ವರದಿ: ಶಾಸಕ ಎಸ್.ಆರ್.ವಿಶ್ವನಾಥ್

ವಾರ್ತಾಭಾರತಿವಾರ್ತಾಭಾರತಿ3 Jan 2026 8:07 PM IST
share
ಇನ್ನೆರಡು ದಿನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಿಗೆ ಕೋಗಿಲು ಬಡಾವಣೆ ವರದಿ: ಶಾಸಕ ಎಸ್.ಆರ್.ವಿಶ್ವನಾಥ್

ಬೆಂಗಳೂರು: ಕೋಗಿಲು ಬಡಾವಣೆ ಕುರಿತ ವರದಿಯನ್ನು ಇನ್ನೆರಡು ದಿನಗಳಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಿಗೆ ನೀಡಲಾಗುವುದು. ಈ ಜಾಗ ಬಿಬಿಎಂಪಿಗೆ ಹಸ್ತಾಂತರ ಆದ ವಿವರ, ಸರ್ವೇ ನಂಬರ್, ಗೂಗಲ್ ಮ್ಯಾಪ್, ಎಲ್ಲ ಕಾನೂನು ಮತ್ತಿತರ ವಿವರವನ್ನು ಅದು ಒಳಗೊಂಡಿರುತ್ತದೆ ಎಂದು ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ತಿಳಿಸಿದ್ದಾರೆ.

ಶನಿವಾರ ಯಲಹಂಕದ ಕೋಗಿಲು ಲೇಔಟ್ ಬಳಿಯಿರುವ ಫಕೀರ್ ಕಾಲನಿ ಮತ್ತು ವಾಸೀಮ್ ಬಡಾವಣೆಯಲ್ಲಿ ಮನೆ-ಗುಡಿಸಲುಗಳ ನೆಲಸಮ ಕುರಿತ ಸತ್ಯಾಸತ್ಯತೆಯನ್ನು ತಿಳಿಯಲು ಬಿಜೆಪಿ ಸತ್ಯಶೋಧನಾ ತಂಡವು ಇಂದು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿತು. ಬಹುತೇಕ ನೂರಕ್ಕೆ ಶೇ.95ರಷ್ಟು ಮನೆ-ಗುಡಿಸಲುಗಳನ್ನು ಎರಡು ವರ್ಷಗಳಿಂದ ಕಟ್ಟಲಾಗಿದೆ ಎಂದು ಅವರು ತಿಳಿಸಿದರು.

ಈ ವರದಿಯನ್ನು ರಾಜ್ಯಪಾಲರಿಗೆ ನೀಡುವುದು ಅಥವಾ ನ್ಯಾಯಾಲಯದಲ್ಲಿ ಪ್ರಶ್ನಿಸುವ ಕುರಿತು ಚಿಂತನೆ ನಡೆದಿದೆ. ಸ್ಥಳೀಯರಿಗೂ 2.5ಲಕ್ಷದಲ್ಲೇ ಮನೆಗಳನ್ನು ಕೊಡಬೇಕು. ನಾನೂ 100 ಗುಡಿಸಲು ಹಾಕಿಸುವೆ. ಒಡೆದ ಬಳಿಕ ಮನೆ ಕೊಡಬೇಕಾಗುತ್ತದೆ. ನೆರೆ ಪರಿಹಾರ ಸಂತ್ರಸ್ತರು, ರಾಜಕಾಲುವೆಗಳ ಮೇಲೆ ಮನೆ ಕಟ್ಟಿ ಕಳಕೊಂಡವರಿಗೆ ಮನೆ ನೀಡಿಲ್ಲ. ಇದೆಲ್ಲವೂ ಮತದ ರಾಜಕಾರಣಕ್ಕಾಗಿ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದರು.

ಹಣ ಪಡೆದು ಅಕ್ರಮವಾಗಿ ಒಪ್ಪಂದದಡಿ ಮನೆ ಕೊಟ್ಟ, ವಾಸೀಂ ಆದರೂ ಇರಲಿ, ವಿಶ್ವನಾಥ್ ಆದರೂ ಇರಲಿ. ಆತನನ್ನು ಒದ್ದು ಒಳಗಡೆ ಹಾಕಬೇಕು. ಕಾಂಗ್ರೆಸ್ಸಿನವರು ಇವತ್ತು ಇಂತಹವರಿಗೆಲ್ಲ ರಕ್ಷಣೆ ಕೊಡುತ್ತಾರೆ. ವಾಸೀಮ್ ಬಡಾವಣೆ ನಿರ್ಮಿಸಿದಾತ ತನ್ನ ಹೆಸರನ್ನು ಇಟ್ಟುಕೊಂಡಿದ್ದಾರೆ. ಅವರು ಕಾಂಗ್ರೆಸ್ಸಿನ ಸ್ಥಳೀಯ ಮುಖಂಡ ಮತ್ತು ಸಚಿವರಿಗೆ ಹತ್ತಿರದ ವ್ಯಕ್ತಿ ಎಂದು ಅವರು ದೂರಿದರು.

Tags

SR VishwanathKogilu DemolitionBY Vijayendra
share
ವಾರ್ತಾಭಾರತಿ
ವಾರ್ತಾಭಾರತಿ
Next Story
X