Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. Bengaluru | ರಸ್ತೆ ಗುಂಡಿ ದುರಸ್ತಿಗೆ...

Bengaluru | ರಸ್ತೆ ಗುಂಡಿ ದುರಸ್ತಿಗೆ ಹಣ ವ್ಯಯಿಸಿರುವ ಕುರಿತು ಶ್ವೇತಪತ್ರ ಹೊರಡಿಸಲು ಸಂಸದ ತೇಜಸ್ವಿ ಸೂರ್ಯ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ23 Jun 2026 11:27 PM IST
share
Bengaluru | ರಸ್ತೆ ಗುಂಡಿ ದುರಸ್ತಿಗೆ ಹಣ ವ್ಯಯಿಸಿರುವ ಕುರಿತು ಶ್ವೇತಪತ್ರ ಹೊರಡಿಸಲು ಸಂಸದ ತೇಜಸ್ವಿ ಸೂರ್ಯ ಆಗ್ರಹ

ಬೆಂಗಳೂರು: ಬೆಂಗಳೂರು ನಗರದಲ್ಲಿನ ರಸ್ತೆ ಗುಂಡಿ ದುರಸ್ತಿಗೆ ಮೂರು ವರ್ಷದಲ್ಲಿ ಎಷ್ಟು ಹಣ ವ್ಯಯಿಸಿದ್ದೀರಿ ಎಂಬುದರ ಬಗ್ಗೆ ಮೂವತ್ತು ದಿನಗಳ ಒಳಗೆ ಶ್ವೇತಪತ್ರ ಬಿಡುಗಡೆ ಮಾಡಬೇಕು ಎಂದು ಸಂಸದ ತೇಜಸ್ವಿ ಸೂರ್ಯ, ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಭೈರೇಗೌಡ ಅವರಿಗೆ ಮನವಿ ಮಾಡಿದ್ದಾರೆ.

ಮಂಗಳವಾರ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬೆಂಗಳೂರಿನ ಜನತೆಯ ತೆರಿಗೆ ಹಣ. ತೆರಿಗೆ ಕಟ್ಟದಿದ್ದರೆ ದಂಡ ಹಾಕುತ್ತಾರೆ. ಹಾಗಾದರೆ ನಮ್ಮ ರಸ್ತೆಗೆ ಜವಾಬ್ದಾರಿ ಯಾರು ಎಂಬುದೂ ತಿಳಿಯಬೇಕು. ಅದೇ ರೀತಿಯಲ್ಲಿ ನಗರದಲ್ಲಿ ಬಿಡಿಎ, ಬಿಎಂಆರ್‍ಸಿಎಲ್, ಕೆಆರ್‍ಐಡಿಎಲ್‍ನಲ್ಲಿ ಯಾರು ಏನು ಮಾಡುತ್ತಿದ್ದಾರೆಂಬುದರ ವಿವರವಾದ ದತ್ತಾಂಶ ಹೊಂದಿರುವ ಡ್ಯಾಶ್ ಬೋರ್ಡ್ ಅಗತ್ಯವಿದೆ. ಎರಡು ತಿಂಗಳ ಒಳಗೆ ಈ ಡ್ಯಾಶ್ ಬೋರ್ಡ್ ಹಾಕಬೇಕು ಎಂದರು.

ಕೇವಲ ಅಧಿಕಾರಿ ಅಮಾನತು ಮಾಡಿದರೆ ವ್ಯವಸ್ಥೆ ಬದಲಾಗಲ್ಲ. ಜನರಿಗೆ ರಸ್ತೆಯ ಸಮಗ್ರ ಮಾಹಿತಿ ಬೇಕು. ಡ್ಯಾಶ್‍ಬೋರ್ಡ್ ಇದ್ದರೆ ಸಚಿವರಿಗೂ ಸಹಾಯ ಆಗಲಿದೆ. ನನ್ನ ಹಣ ಎಲ್ಲಿ ಹೋಗುತ್ತಿದೆ ಎಂಬುದು ನಾಗರಿಕರಿಗೆ ತಿಳಿಯಲಿದೆ. ಬಿ-ಸ್ಮೈಲ್‍ನಲ್ಲಿ ಬಿಬಿಎಂಪಿ ಎಂಜಿನಿಯರ್‍ಗಳೇ ಇದ್ದಾರೆ. ಬೆಂಗಳೂರಿಗೆ ಸಾಂಸ್ಥಿಕ ಬದಲಾವಣೆ ಬೇಕಾಗಿದೆ ಎಂದು ಅವರು ಹೇಳಿದರು.

ಪತ್ರ: ಬೆಂಗಳೂರು ನಗರದ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸಿ ಜಾರಿ ಮಾಡಬೇಕು ಎಂದು ಕೋರಿ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಭೈರೇಗೌಡರಿಗೆ ಪತ್ರ ಬರೆದಿದ್ದೇನೆ. ಜನರ ಜೀವನಮಟ್ಟ ಸುಧಾರಿಸುವ ಕ್ರಮಗಳಿಗೆ ಶೇ.100ರಷ್ಟು ಬೆಂಬಲವನ್ನು ಕೇಂದ್ರದ ಮಟ್ಟದಲ್ಲಿ ನೀಡಲಾಗುವುದು. ರಾಜ್ಯದ 30ಕ್ಕೂ ಹೆಚ್ಚು ಯೋಜನೆಗಳು ಬಾಕಿ ಇವೆ. ಹೊಸ ಯೋಜನೆ ಜಾರಿ ಮಾಡುವ ಮೊದಲು ಹಳೆಯ ಯೋಜನೆಗಳನ್ನು ಪೂರ್ಣಗೊಳಿಸಬೇಕು ಎಂದು ಕೋರಿದ್ದೇನೆ ಎಂದರು.

ನಾಲ್ಕೂವರೆ ವರ್ಷಗಳಿಂದ ಹೊಸ ಮೆಟ್ರೊ ಕಾಮಗಾರಿ ಆರಂಭವಾಗಿಲ್ಲ. ಕೇಂದ್ರ ಸರಕಾರ ಒಪ್ಪಿಗೆ ನೀಡಿರುವ ಮೆಟ್ರೊ ಮೂರನೇ ಹಂತದ ಆರೆಂಜ್ ಮಾರ್ಗಕ್ಕೆ ಎರಡು ವರ್ಷ ಆದರೂ ಟೆಂಡರ್ ಆಗಿಲ್ಲ. ಇದರ ವೆಚ್ಚ ಹೆಚ್ಚಳವಾಗುತ್ತಿದೆ. ಮೆಟ್ರೊ ಯೋಜನೆಯಲ್ಲಿ ವೆಚ್ಚ ಕಡಿಮೆ ಮಾಡಲು ಭೂಗತ ಮೆಟ್ರೊ ನಿಲ್ದಾಣಗಳ ಉದ್ದ ಕಡಿಮೆ ಮಾಡಿದ್ದಾರೆ. ಇದರಿಂದ ಎಂಟು ಬೋಗಿ ಬದಲು ಆರು ಬೋಗಿಯ ಮೆಟ್ರೊ ಮಾತ್ರ ನಿಲುಗಡೆ ಮಾಡಬಹುದು. ವೆಚ್ಚ ಕಡಿಮೆ ಮಾಡಲು ನಿಲ್ದಾಣದ ಪ್ಲಾಟ್‍ಫಾರಂ ಉದ್ದ ಕಡಿಮೆ ಮಾಡಿದರೆ ಉಪಯೋಗ ಆಗದು ಎಂದರು.

Tags

Tejasvi SuryaBengaluru
share
ವಾರ್ತಾಭಾರತಿ
ವಾರ್ತಾಭಾರತಿ
Next Story
X