Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಖ್ಯಾತ ಉರ್ದು ಕವಿ ಅಝೀಝುದ್ದೀನ್ ಅಝೀಝ್...

ಖ್ಯಾತ ಉರ್ದು ಕವಿ ಅಝೀಝುದ್ದೀನ್ ಅಝೀಝ್ ಬೆಳಗಾಮಿ ನಿಧನ

ವಾರ್ತಾಭಾರತಿವಾರ್ತಾಭಾರತಿ28 Nov 2025 4:45 PM IST
share
ಖ್ಯಾತ ಉರ್ದು ಕವಿ ಅಝೀಝುದ್ದೀನ್ ಅಝೀಝ್ ಬೆಳಗಾಮಿ ನಿಧನ

ಬೆಂಗಳೂರು: ಖ್ಯಾತ ಉರ್ದು ಕವಿ ಅಝೀಝುದ್ದೀನ್ ಅಝೀಝ್ ಬೆಳಗಾಮಿ(71) ಅವರು ಶುಕ್ರವಾರ ನಿಧನರಾಗಿದ್ದಾರೆ.

ಅಝೀಝ್ ಬೆಳಗಾಮಿ ತಮ್ಮ ವಿಶಿಷ್ಟ ಧ್ವನಿ, ನಾತ್ ಕಾವ್ಯ, ಚಿಂತನಾಶೀಲ ದೃಷ್ಟಿಕೋನ ಹಾಗೂ ಬಹುಮುಖ ಸಾಹಿತ್ಯ ಸೇವೆಗಳ ಮೂಲಕ ದೇಶ ಮತ್ತು ವಿದೇಶಗಳಲ್ಲಿ ಪ್ರಸಿದ್ಧರಾಗಿದ್ದರು. ಇವರ ಅಗಲಿಕೆಯು ಉರ್ದು ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟವನ್ನುಂಟು ಮಾಡಿದೆ.

ಮೂಲತಃ ಬೆಳಗಾವಿ ಜಿಲ್ಲೆಯವರಾಗಿದ್ದ ಅಝೀಝ್ ಬೆಳಗಾಮಿ, ಬೋಧನೆ, ಬರವಣಿಗೆ, ಪ್ರಕಟಣೆ ಮತ್ತು ಪ್ರಸಾರ ಸೇರಿದಂತೆ ಬಹುಮುಖ ವೃತ್ತಿಜೀವನವನ್ನು ಹೊಂದಿದ್ದರು. ಎಂ.ಎ ಮತ್ತು ಎಂ.ಫಿಲ್ ಪದವಿ ಪಡೆದಿದ್ದ ಅವರು, ಉರ್ದು ಸಾಹಿತ್ಯ ಮತ್ತು ಕಾವ್ಯಕ್ಕೆ ಗಮನಾರ್ಹ ಕೊಡುಗೆಗಳನ್ನು ನೀಡಿದ್ದಾರೆ.

ಝಂಜೀರ್-ಎ-ದಸ್ತ್-ಒ-ಪಾ ಎಂಬ ಪುಸ್ತಕ ಮತ್ತು ಹರ್ಫ್-ಒ-ಸೌತ್ ಮತ್ತು ಸುಕೂನ್ ಕೆ ಲಮ್ಹೋಂಕಿ ತಾಝ್ಗಿ ಎಂಬ ಎರಡು ಕವನ ಸಂಕಲನಗಳು ಪ್ರಕಟವಾಗಿವೆ. ಕೇರಳದಲ್ಲಿ ಮಲಯಾಳಂ ಭಾಷೆಯಲ್ಲಿ ಬಿಡುಗಡೆಯಾಗಿದ್ದ ಅಲ್ಲಾಮಾ ಇಕ್ಬಾಲ್ ಅವರ ಕವಿತೆಗಳ ಆಡಿಯೋ ಸೀಡಿಗೆ ಅಝೀಝ್ ಬೆಳಗಾಮಿ ಧ್ವನಿ ನೀಡಿದ್ದರು.

ಇದಲ್ಲದೇ, ಆಲ್ ಇಂಡಿಯಾ ರೇಡಿಯೋ ಮತ್ತು ಬೆಂಗಳೂರಿನ ದೂರದರ್ಶನ ಕೇಂದ್ರದ ಜೊತೆ ದೀರ್ಘಕಾಲದ ಸಂಬಂಧವನ್ನು ಅಝೀಝ್ ಬೆಳಗಾಮಿ ಹೊಂದಿದ್ದರು. ಅಲ್ಲದೆ, ವಿವಿಧ ಕ್ಷೇತ್ರಗಳ 50ಕ್ಕೂ ಹೆಚ್ಚು ಪ್ರಮುಖ ವ್ಯಕ್ತಿಗಳ ಸಂದರ್ಶನವನ್ನು ಮಾಡಿದ್ದರು.

ಬೆಂಗಳೂರಿನ ಮಸ್ಜಿದೆ ಖಾದ್ರಿಯಾದಲ್ಲಿ ಇಶಾ ನಮಾಝ್ ನಂತರ ನಮಾಝೆ ಜನಾಝ ನೆರವೇರಲಿದ್ದು, ಖುದ್ದೂಸ್ ಸಾಹೇಬ್ ಖಬರಸ್ತಾನ್ ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X