Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮತಗಳ್ಳತನ ಪ್ರಜಾಪ್ರಭುತ್ವದ ಕಗ್ಗೊಲೆ :...

ಮತಗಳ್ಳತನ ಪ್ರಜಾಪ್ರಭುತ್ವದ ಕಗ್ಗೊಲೆ : ಪ್ರಶಾಂತ್ ಭೂಷಣ್

ವಾರ್ತಾಭಾರತಿವಾರ್ತಾಭಾರತಿ2 Aug 2026 12:01 AM IST
share
ಮತಗಳ್ಳತನ ಪ್ರಜಾಪ್ರಭುತ್ವದ ಕಗ್ಗೊಲೆ : ಪ್ರಶಾಂತ್ ಭೂಷಣ್

ಬೆಂಗಳೂರು : ಮತಗಳ್ಳತನವೂ ಪ್ರಜಾಪ್ರಭುತ್ವದ ಕಗ್ಗೊಲೆಯಂತಹ ಹೀನ ಕೃತ್ಯವಾಗಿದೆ. ಇಂತಹ ದುರ್ಘಟನೆಗಳ ವಿರುದ್ಧ ದೇಶದ ಜನರು ಜಾಗೃತರಾಗಬೇಕು. ಇಲ್ಲದಿದ್ದಲ್ಲಿ, ಪ್ರಜಾಪ್ರಭುತ್ವ ವ್ಯವಸ್ಥೆಯೇ ಕೈತಪ್ಪಲಿದೆ ಎಂದು ಸುಪ್ರೀಂ ಕೋರ್ಟ್‌ನ ಹಿರಿಯ ನ್ಯಾಯವಾದಿ, ಚಿಂತಕ ಪ್ರಶಾಂತ್ ಭೂಷಣ್ ಆತಂಕ ವ್ಯಕ್ತಪಡಿಸಿದ್ದಾರೆ.

ಶನಿವಾರ ನಗರದ ಸೈಂಟ್ ಜೋಸೆಫ್ ವಿಶ್ವವಿದ್ಯಾನಿಲಯದ ವತಿಯಿಂದ ಆಯೋಜಿಸಿದ್ದ ಭಾರತದಲ್ಲಿ ಪ್ರಜಾಪ್ರಭುತ್ವ ಅಪಾಯದಲ್ಲಿದೆಯೇ? ವಿಷಯ ಕುರಿತು ಉಪನ್ಯಾಸ ನೀಡಿದ ಅವರು, ಇತ್ತೀಚಿಗೆ ನಡೆದ ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಹಗಲಿನಲ್ಲಿಯೇ ಮತ ದರೋಡೆ ನಡೆದಿದೆ. ಈ ಬಗ್ಗೆ ಸಾಕ್ಷ್ಯಗಳ ಸಮೇತ ದೂರುಗಳನ್ನು ಸಲ್ಲಿಕೆ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಜನರ ನಿರ್ಧಾರವನ್ನು ವಂಚಿಸುವಂತಹ ಇಂತಹ ಅನೈತಿಕ ಕೃತ್ಯವೇ ಆಗಿದೆ ಎಂದರು.

ದೇಶದ ಸಂವಿಧಾನವನ್ನು ಬದಲಾಯಿಸುತ್ತೇವೆ ಎಂದು ಕೇಂದ್ರದಲ್ಲಿರುವ ಆಡಳಿತರೂಢ ಪಕ್ಷದ ಸಂಸದರು ಬಹಿರಂಗವಾಗಿಯೇ ಹೇಳುತ್ತಿದ್ದರೂ, ಆ ಪಕ್ಷದ ನಾಯಕರು ಸುಮ್ಮನಿದ್ದು ಮೌನ ಸಮ್ಮತಿ ನೀಡಿದ್ದಾರೆ. ರೈತರು, ಬಡವರು, ಕಾರ್ಮಿಕರು ಹಾಗೂ ಮಹಿಳಾ ವಿರುದ್ಧ ಹಾಗೂ ಬಂಡವಾಳಶಾಹಿಗಳ ಪರವಾಗಿ ನೀತಿಗಳನ್ನು ರೂಪಿಸುತ್ತಾ ಬಂದಿರುವ ಆ ಪಕ್ಷ ಎಂದಿಗೂ ಜನಸಾಮಾನ್ಯರ ಪರವಾಗಿ ಯೋಚಿಸಿಲ್ಲ ಎಂದು ಅವರು ಟೀಕಿಸಿದರು.

ಮತಗಳ್ಳತನಕ್ಕೆ ವಿರೋಧ ಹಾಗೂ ಸಂವಿಧಾನ ರಕ್ಷಣೆಗೆ ಬದ್ಧ ಎಂಬ ಸಂದೇಶವನ್ನು ಜನಸಾಮಾನ್ಯರಿಗೆ ತಲುಪಿಸುವ ಉದ್ದೇಶದಿಂದ ಎಲ್ಲೆಡೆ ಜಾಗೃತಿ ಜಾಥಾ ನಡೆಸಬೇಕು. ನಮ್ಮೆಲ್ಲರ ಒಗ್ಗಟ್ಟಿನಿಂದ ಮಾತ್ರ ಪ್ರಜಾಪ್ರಭುತ್ವ ಇನ್ನಷ್ಟು ಬಲಗೊಳ್ಳುತ್ತದೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಸೈಂಟ್ ಜೋಸೆಫ್ ವಿಶ್ವವಿದ್ಯಾನಿಲಯದ ಸಮಾಜ ವಿಜ್ಞಾನ ವಿಭಾಗದ ಮುಖ್ಯಸ್ಥ ಪ್ರೊ.ಪಾಲ್ ನ್ಯೂಮನ್, ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಟ್ಯಾನೆನ್ ನಿಲ್ ಲಿಂಕನ್ ಉಪಸ್ಥಿತರಿದ್ದರು.

Tags

Prashant Bhushan
share
ವಾರ್ತಾಭಾರತಿ
ವಾರ್ತಾಭಾರತಿ
Next Story
X