Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಎಸ್‌ಐಆರ್‌ ಗೊಂದಲ ವಿರೋಧಿಸಿ ಚುನಾವಣಾ...

ಎಸ್‌ಐಆರ್‌ ಗೊಂದಲ ವಿರೋಧಿಸಿ ಚುನಾವಣಾ ಆಯೋಗಕ್ಕೆ ಮುತ್ತಿಗೆ; ಜಾಗೃತ ಕರ್ನಾಟಕ ಕಾರ್ಯಕರ್ತರ ವಶಕ್ಕೆ

ವಾರ್ತಾಭಾರತಿವಾರ್ತಾಭಾರತಿ18 July 2026 2:04 PM IST
share
ಎಸ್‌ಐಆರ್‌ ಗೊಂದಲ ವಿರೋಧಿಸಿ ಚುನಾವಣಾ ಆಯೋಗಕ್ಕೆ ಮುತ್ತಿಗೆ; ಜಾಗೃತ ಕರ್ನಾಟಕ ಕಾರ್ಯಕರ್ತರ ವಶಕ್ಕೆ

ಬೆಂಗಳೂರು : ಎಸ್‌ಐಆರ್‌ ಪ್ರಕ್ರಿಯೆಯಿಂದ ರಾಜ್ಯದಲ್ಲಿ ಲಕ್ಷಾಂತರ ಮತದಾರರು ಹಾಗೂ ಸಾವಿರಾರು ಬಿಎಲ್‌ಓಗಳು ಗೊಂದಲ ಮತ್ತು ಆತಂಕಕ್ಕೆ ಒಳಗಾಗಿದ್ದಾರೆ ಎಂದು ಆರೋಪಿಸಿ, ಜಾಗೃತ ಕರ್ನಾಟಕ ಸಂಘಟನೆಯ ಕಾರ್ಯಕರ್ತರು ಚುನಾವಣಾ ಆಯೋಗದ ಕಚೇರಿ ಎದುರು ಪ್ರತಿಭಟನೆ ನಡೆಸಿದ ವೇಳೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರಗಳನ್ನು ಧರಿಸಿ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಲು ತೆರಳಿದ್ದ ಕಾರ್ಯಕರ್ತರು, ಎಸ್‌ಐಆರ್‌ ಪ್ರಕ್ರಿಯೆಯಿಂದ ತಳಮಟ್ಟದಲ್ಲಿ ಉಂಟಾಗಿರುವ ಗೊಂದಲಗಳಿಗೆ ಸಂಬಂಧಿಸಿದ ಸ್ಪಷ್ಟ ಮಾರ್ಗಸೂಚಿಗಳನ್ನು ಚುನಾವಣಾ ಆಯೋಗವು ತನ್ನ ವೆಬ್‌ಸೈಟ್‌ನಲ್ಲಿ ಅಧಿಕೃತವಾಗಿ ಪ್ರಕಟಿಸಬೇಕು ಎಂದು ಒತ್ತಾಯಿಸಿದರು.

ಆದರೆ, ಚುನಾವಣಾ ಆಯೋಗದ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಕಚೇರಿ ಸುತ್ತಮುತ್ತ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿತ್ತು. ಕಾರ್ಯಕರ್ತರನ್ನು ಒಳಗೆ ಪ್ರವೇಶಿಸಲು ಅವಕಾಶ ನೀಡದೆ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

ಬಳಿಕ ಎರಡನೇ ಹಂತದಲ್ಲಿ ಇನ್ನಷ್ಟು ಕಾರ್ಯಕರ್ತರು ಸ್ಥಳಕ್ಕೆ ಆಗಮಿಸಿ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಅವರನ್ನೂ ಬಂಧಿಸಿ, ಎಲ್ಲರನ್ನು ಮೈಸೂರು ರಸ್ತೆಯ ಸಿಎಆರ್‌ ಕೇಂದ್ರದ ಮೈದಾನಕ್ಕೆ ಕರೆದೊಯ್ಯಲಾಗಿದೆ.

Tags

Jagruta KarnatakaElection CommissionSIRprotest
share
ವಾರ್ತಾಭಾರತಿ
ವಾರ್ತಾಭಾರತಿ
Next Story
X