Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪದ್ಮಾ ರಾಮಚಂದ್ರ ಶರ್ಮರಿಗೆ ಸಾಹಿತ್ಯ...

ಪದ್ಮಾ ರಾಮಚಂದ್ರ ಶರ್ಮರಿಗೆ ಸಾಹಿತ್ಯ ಅಕಾಡಮಿ ದತ್ತಿ ಪ್ರಶಸ್ತಿ: ಮುಕುಂದರಾಜ್

ವಾರ್ತಾಭಾರತಿವಾರ್ತಾಭಾರತಿ4 July 2026 11:49 PM IST
share
ಪದ್ಮಾ ರಾಮಚಂದ್ರ ಶರ್ಮರಿಗೆ ಸಾಹಿತ್ಯ ಅಕಾಡಮಿ ದತ್ತಿ ಪ್ರಶಸ್ತಿ: ಮುಕುಂದರಾಜ್

ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡಮಿ ನೀಡುವ 2025ನೇ ಸಾಲಿನ ‘ಪದ್ಮ-ಶಾಸ್ತ್ರಿ ಗೌರವ ಅನುವಾದಕ ಪ್ರಶಸ್ತಿ'ಗೆ ಅನುವಾದಕಿ ಪದ್ಮಾ ರಾಮಚಂದ್ರ ಶರ್ಮ ಆಯ್ಕೆಯಾಗಿದ್ದಾರೆ ಎಂದು ಕರ್ನಾಟಕ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ಎಲ್.ಎನ್.ಮುಕುಂದರಾಜ್ ತಿಳಿಸಿದ್ದಾರೆ.

ಶನಿವಾರ ಈ ಕುರಿತು ಪ್ರಕಟನೆ ನೀಡಿರುವ ಅವರು, ಪ್ರಶಸ್ತಿಯು 50 ಸಾವಿರ ರೂ.ನಗದು ಒಳಗೊಂಡಿದೆ. ವಿಮರ್ಶಕ ಪ್ರೊ. ಸಿ.ಎನ್.ರಾಮಚಂದ್ರನ್ ಅವರು ಈ ಪ್ರಶಸ್ತಿಗೆ ದತ್ತಿನಿಧಿ ಇರಿಸಿದ್ದಾರೆ. ಸಾಹಿತ್ಯ ಕೃತಿಗಳನ್ನು ಕನ್ನಡದಿಂದ ಇಂಗ್ಲಿಷ್ ಗೆ ಅನುವಾದಿಸಿದ ಸಾಹಿತಿಗಳ ಜೀವಮಾನ ಸಾಧನೆ ಗುರುತಿಸಿ ಈ ಪ್ರಶಸ್ತಿ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

1936ರಲ್ಲಿ ಮೈಸೂರಿನಲ್ಲಿ ಜನಿಸಿದ ಪದ್ಮಾ ಅವರು ಕನ್ನಡದ ಕಣ್ವ ಬಿ.ಎಂ.ಶ್ರೀಕಂಠಯ್ಯ ಅವರ ತಂಗಿಯ ಮರಿಮಗಳು, ನವ್ಯ ಚಳವಳಿಯ ಪ್ರಮುಖ ಕವಿ ರಾಮಚಂದ್ರ ಶರ್ಮ ಅವರ ಪತ್ನಿ. ಅವರು ಹಲವು ಕೃತಿಗಳನ್ನು ಕನ್ನಡದಿಂದ ಇಂಗ್ಲಿ‌ಷ್ ಗೆ ಅನುವಾದಿಸಿದ್ದಾರೆ ಎಂದು ತಿಳಿಸಿದ್ದಾರೆ.

Tags

Padma Ramachandra SharmaMukundaraj
share
ವಾರ್ತಾಭಾರತಿ
ವಾರ್ತಾಭಾರತಿ
Next Story
X