Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರಿನಲ್ಲಿ ಸೂಪರ್‌ನೋವಾ ಫುಟ್‌ಬಾಲ್...

ಬೆಂಗಳೂರಿನಲ್ಲಿ ಸೂಪರ್‌ನೋವಾ ಫುಟ್‌ಬಾಲ್ ಚಾಂಪಿಯನ್ ಶಿಪ್‌ಗೆ ತೆರೆ: ಗ್ರೀನ್‌ವುಡ್ ಹೈ, ಹೆಡ್‌ಸ್ಟಾರ್ಟ್ ಅಕಾಡೆಮಿಗೆ ಪ್ರಶಸ್ತಿ ಗರಿ

ವಾರ್ತಾಭಾರತಿವಾರ್ತಾಭಾರತಿ7 Sept 2026 10:27 PM IST
share
ಬೆಂಗಳೂರಿನಲ್ಲಿ ಸೂಪರ್‌ನೋವಾ ಫುಟ್‌ಬಾಲ್ ಚಾಂಪಿಯನ್ ಶಿಪ್‌ಗೆ  ತೆರೆ: ಗ್ರೀನ್‌ವುಡ್ ಹೈ, ಹೆಡ್‌ಸ್ಟಾರ್ಟ್ ಅಕಾಡೆಮಿಗೆ ಪ್ರಶಸ್ತಿ ಗರಿ

ಬೆಂಗಳೂರು: ಬಾಲಕಿಯರ ಫುಟ್‌ಬಾಲ್ ಪ್ರತಿಭೆಗಳಿಗೆ ವೃತ್ತಿಪರ ವೇದಿಕೆ ಕಲ್ಪಿಸುವ ಉದ್ದೇಶದಿಂದ ನಗರದ ಡಿಪೋ 18 ಮೈದಾನದಲ್ಲಿ ಆಯೋಜಿಸಲಾಗಿದ್ದ ಪ್ರಥಮ ಆವೃತ್ತಿಯ 'ಸೂಪರ್‌ನೋವಾ ಫುಟ್‌ಬಾಲ್ ಚಾಂಪಿಯನ್ ಶಿಪ್‌ (SNFC)' ರವಿವಾರ ಯಶಸ್ವಿಯಾಗಿ ಮುಕ್ತಾಯಗೊಂಡಿತು. ಕ್ಯಾಪ್ರಿ ಸ್ಪೋರ್ಟ್ಸ್‌ನ 'ನೋವಾ ಸ್ಪೋರ್ಟ್ಸ್' ಉಪಕ್ರಮದಡಿ ಎರಡು ದಿನಗಳ ಕಾಲ ನಡೆದ ಈ ಪಂದ್ಯಾವಳಿಯಲ್ಲಿ ಅಂಡರ್-13, 15 ಮತ್ತು 17 ವಯೋಮಾನದ ಬಾಲಕಿಯರ ತಂಡಗಳು ಪ್ರಶಸ್ತಿಗಾಗಿ ಕಾದಾಡಿದವು.

ಶಾಲಾ ಮಟ್ಟದ ಬಾಲಕಿಯರ ಫುಟ್‌ಬಾಲ್‌ನಲ್ಲಿ ಹೊಸ ಮಾನದಂಡ ಸ್ಥಾಪಿಸಿದ ಈ ಕೂಟದಲ್ಲಿ ಒಟ್ಟು 69 ಪಂದ್ಯಗಳು ಜರುಗಿದ್ದು, 222 ಗೋಲುಗಳು ದಾಖಲಾದವು.

13 ವರ್ಷದೊಳಗಿನವರ ವಿಭಾಗದಲ್ಲಿ ಸರ್ವಾಂಗೀಣ ಪ್ರದರ್ಶನ ನೀಡಿದ ಗ್ರೀನ್‌ವುಡ್ ಹೈ ಶಾಲೆ ಚಾಂಪಿಯನ್ ಪಟ್ಟ ಅಲಂಕರಿಸಿತು. ಇದೇ ಶಾಲೆಯ ಅನ್ವೇಷಾ ಪಾಂಡೆ (20 ಗೋಲು) ಗರಿಷ್ಠ ಗೋಲ್ ಸ್ಕೋರರ್ ಹಾಗೂ ಎ.ಎಸ್. ಮಿಥ್ರಾ ಹಯಾತಿ 'ಮೋಸ್ಟ್ ವ್ಯಾಲ್ಯುಯೆಬಲ್ ಪ್ಲೇಯರ್' (MVP) ಪ್ರಶಸ್ತಿಗೆ ಭಾಜನರಾದರು. ಹೆಡ್‌ಸ್ಟಾರ್ಟ್ ಅಕಾಡೆಮಿಯ ತನ್ವಿ ಮಹೇಶ್ವರಿ ಅತ್ಯುತ್ತಮ ಗೋಲ್‌ಕೀಪರ್ ಗೌರವ ಪಡೆದರು.

15 ವರ್ಷದೊಳಗಿನವರ ವಿಭಾಗದಲ್ಲೂ ಪಾರಮ್ಯ ಮೆರೆದ ಗ್ರೀನ್‌ವುಡ್ ಹೈ ಶಾಲೆ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ತಂಡದ ಆಯುಷಿ ಕಾರಂತ್ (16 ಗೋಲು) ಟಾಪ್ ಸ್ಕೋರರ್ ಹಾಗೂ ರಿಚಾ ಭಟ್ಟಾ ಎಂವಿಪಿ ಪ್ರಶಸ್ತಿ ಪಡೆದರೆ, ಹೆಡ್‌ಸ್ಟಾರ್ಟ್ ಅಕಾಡೆಮಿಯ ಅನೈಶಾ ಗುಪ್ತಾ ಅತ್ಯುತ್ತಮ ಗೋಲ್‌ಕೀಪರ್ ಆಗಿ ಹೊರಹೊಮ್ಮಿದರು.

17 ವರ್ಷದೊಳಗಿನವರ ಬಾಲಕಿಯರ ವಿಭಾಗದ ಫೈನಲ್‌ನಲ್ಲಿ ಭರ್ಜರಿ ಜಯ ದಾಖಲಿಸಿದ ಹೆಡ್‌ಸ್ಟಾರ್ಟ್ ಅಕಾಡೆಮಿ ಟ್ರೋಫಿ ಎತ್ತಿಹಿಡಿಯಿತು. ಡಿಪಿಎಸ್ ಬೆಂಗಳೂರು ಈಸ್ಟ್ ಶಾಲೆಯ ಕಕುಲವೇರಪು ಕೃಷ್ಣ ಮನೋಗ್ಯಾ (10 ಗೋಲು) ಟಾಪ್ ಸ್ಕೋರರ್ ಮತ್ತು ಪ್ರೇಕ್ಷಾ ಅತ್ಯುತ್ತಮ ಗೋಲ್‌ಕೀಪರ್ ಪ್ರಶಸ್ತಿ ಪಡೆದರು. ಹೊಸೂರಿನ ಎಂ.ಎಸ್. ಧೋನಿ ಶಾಲೆಯ ವೈಷ್ಣವಿ ಎಂ. ಅತ್ಯಂತ ಮೌಲ್ಯಯುತ ಆಟಗಾರ್ತಿ (MVP) ಗೌರವಕ್ಕೆ ಪಾತ್ರರಾದರು.




Tags

Supernova Football ChampionshipBengaluru
share
ವಾರ್ತಾಭಾರತಿ
ವಾರ್ತಾಭಾರತಿ
Next Story
X