Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ʼಶಿಕ್ಷಕರ ನೇಮಕಾತಿʼ ವಿಚಾರ | ಪರಿಷತ್...

ʼಶಿಕ್ಷಕರ ನೇಮಕಾತಿʼ ವಿಚಾರ | ಪರಿಷತ್ ಸದಸ್ಯೆ ಬಲ್ಕೀಸ್ ಬಾನು ಅವರನ್ನು ಭೇಟಿಯಾದ SYM ನಿಯೋಗ

ವಾರ್ತಾಭಾರತಿವಾರ್ತಾಭಾರತಿ17 Aug 2026 10:23 PM IST
share
ʼಶಿಕ್ಷಕರ ನೇಮಕಾತಿʼ ವಿಚಾರ | ಪರಿಷತ್ ಸದಸ್ಯೆ ಬಲ್ಕೀಸ್ ಬಾನು ಅವರನ್ನು ಭೇಟಿಯಾದ SYM ನಿಯೋಗ

ಬೆಂಗಳೂರು : ಸೋಲಿಡಾರಿಟಿ ಯೂತ್ ಮೂವ್‌ಮೆಂಟ್ (SYM) ರಾಜ್ಯ ನಿಯೋಗದ ನೇತೃತ್ವದಲ್ಲಿ ಮರಾಠಿ ಹಾಗೂ ಉರ್ದು ಶಿಕ್ಷಕ ಅಭ್ಯರ್ಥಿಗಳು ವಿಧಾನ ಪರಿಷತ್ ಸದಸ್ಯೆ ಬಲ್ಕೀಸ್ ಬಾನು ಅವರನ್ನು ಭೇಟಿಯಾಗಿ, 2026–27ನೇ ಸಾಲಿನ PSTR, GPTR ಹಾಗೂ HSTR ಶಿಕ್ಷಕರ ನೇಮಕಾತಿ ಅಧಿಸೂಚನೆಯಲ್ಲಿ ಕಂಡುಬಂದಿರುವ ವಿವಿಧ ಲೋಪಗಳು ಹಾಗೂ ಅಭ್ಯರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಮನವರಿಕೆ ಮಾಡಿಕೊಟ್ಟರು.

ಅಭ್ಯರ್ಥಿಗಳ ಸಮಸ್ಯೆಗಳನ್ನು ಆಲಿಸಿದ ಬಳಿಕ ಮಾತನಾಡಿದ ಬಲ್ಕೀಸ್ ಬಾನು ಅವರು, ಈಗಾಗಲೇ ಸೋಲಿಡಾರಿಟಿ ಯೂತ್ ಮೂವ್‌ಮೆಂಟ್‌ ಕರ್ನಾಟಕ ಸಲ್ಲಿಸಿದ್ದ ಮನವಿಯನ್ನು ಉಲ್ಲೇಖಿಸಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಪತ್ರ ಬರೆದಿದ್ದೇನೆ. ಈ ವಿಷಯವನ್ನು ವಿಧಾನ ಪರಿಷತ್‌ನಲ್ಲಿ ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಿ, ಧ್ವನಿ ಎತ್ತುವುದಾಗಿ ಅವರು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರು ಡಾ.ನಸೀಮ್ ಅಹ್ಮದ್, ರಾಜ್ಯ ಕಾರ್ಯದರ್ಶಿಗಳಾದ ಅಸದುಲ್ಲಾ ಖಾನ್ ಝಕಿ, ಮುರ್ತುಜಾ ಕಾಕ್ಬಾಲ್ ,ಯಾಸೀನ್ ಮುಚಾಲಿ, ಸುಲೈಮಾನ್ ಮುಚಾಲಿ, ಮುರ್ತುಜಾ ಮುಲ್ಲಾ, ಮರಾಠಿ ಶಿಕ್ಷಕ ಅಭ್ಯರ್ಥಿಗಳಾದ ಸಾಗರ್ ಚಿಕ್ಕೋಡಿ, ಗಣೇಶ್ ಖಾನಾಪುರ ಉಪಸ್ಥಿತರಿದ್ದರು. ನಿಯೋಗದಲ್ಲಿ ಬಾಗಲಕೋಟೆ, ಬೀದರ್, ಇಳಕಲ್ ಸೇರಿದಂತೆ ಮರಾಠಿ ಹಾಗೂ ಉರ್ದು ಶಿಕ್ಷಕ ಅಭ್ಯರ್ಥಿಗಳು ಇದ್ದರು.

Tags

Teacher Recruitment
share
ವಾರ್ತಾಭಾರತಿ
ವಾರ್ತಾಭಾರತಿ
Next Story
X