Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಮನ್ವಯ ಶಿಕ್ಷಣ ಸಂಸ್ಥೆಗಳು ಭಾರತದ...

ಸಮನ್ವಯ ಶಿಕ್ಷಣ ಸಂಸ್ಥೆಗಳು ಭಾರತದ ಜಾತ್ಯತೀತ ಸಾಮಾಜಿಕ ವ್ಯವಸ್ಥೆಯನ್ನು ಸಂರಕ್ಷಿಸುವಲ್ಲಿ ದೊಡ್ಡ ಪಾತ್ರ ವಹಿಸುತ್ತವೆ : ಯು.ಟಿ.ಖಾದರ್

‘Artoryx 2026’ ವಿದ್ಯಾರ್ಥಿ ಕಲಾ ಸಾಹಿತ್ಯ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ11 Sept 2026 9:14 PM IST
share
ಸಮನ್ವಯ ಶಿಕ್ಷಣ ಸಂಸ್ಥೆಗಳು ಭಾರತದ ಜಾತ್ಯತೀತ ಸಾಮಾಜಿಕ ವ್ಯವಸ್ಥೆಯನ್ನು ಸಂರಕ್ಷಿಸುವಲ್ಲಿ ದೊಡ್ಡ ಪಾತ್ರ ವಹಿಸುತ್ತವೆ : ಯು.ಟಿ.ಖಾದರ್

ಬೆಂಗಳೂರು : ವಿದ್ಯಾರ್ಥಿಗಳ ಸೃಜನಾತ್ಮಕ ಸಾಮರ್ಥ್ಯಗಳು ಮತ್ತು ನಾಯಕತ್ವ ಗುಣಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ MARKHINS ವಿದ್ಯಾರ್ಥಿ ಸಂಘಟನೆ ಆಯೋಜಿಸಿರುವ ‘Artoryx 2026’ ವಿದ್ಯಾರ್ಥಿ ಕಲಾ ಸಾಹಿತ್ಯ ಕಾರ್ಯಕ್ರಮ ಹಲಸೂರಿನ ಮರ್ಕಿನ್ಸ್ ಕ್ಯಾಂಪಸ್‌ನಲ್ಲಿ ಚಾಲನೆಯಾಯಿತು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಅವರು ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಧಾರ್ಮಿಕ-ಲೌಕಿಕ ಸಮನ್ವಯ ಶಿಕ್ಷಣದ ಮಹತ್ವದ ಕುರಿತು ಹಾಗೂ ನಾಳೆಯ ಭರವಸೆಯಾಗಿ ವಿದ್ಯಾರ್ಥಿಗಳು ಬೆಳೆದು ಬರಬೇಕಾದ ಅಗತ್ಯತೆಯ ಕುರಿತು ಮಾತನಾಡಿದರು. ಮರ್ಕಿನ್ಸಿನ ಭವಿಷ್ಯದ ಅಭಿವೃದ್ಧಿ ಯೋಜನೆಗಳಲ್ಲಿ ಸಂಪೂರ್ಣ ಭಾಗವಹಿಸುವಿಕೆ ಮತ್ತು ಬೆಂಬಲದ ಭರವಸೆಯನ್ನು ಅವರು ನೀಡಿದರು.

MARKHINS ಅಧ್ಯಕ್ಷರಾದ ಅಬ್ದುಲ್ ರಝೀಖ್ ಸಾಹಬ್ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಅಲ್ ಉಸ್ತಾದ್ ಮಅರೂಫ್ ಅಲ್ ಖಾದಿರಿರವರು ಸ್ವಾಗತವನ್ನು ಮತ್ತು ಸಂಸ್ಥೆಯ ಪ್ರಾಂಶುಪಾಲರಾದ ಅಲ್ ಉಸ್ತಾದ್ ಜಾಫರ್ ಅಹ್ಮದ್ ನೂರಾನಿ ರವರು ಪ್ರಾಸ್ತಾವಿಕ ಭಾಷಣ ಮಾಡಿದರು.

ಶಿಗ್ಗಾಂವಿ ಕ್ಷೇತ್ರದ ಶಾಸಕರಾದ ಯಾಸಿರ್ ಅಹ್ಮದ್ ಪಠಾಣ್, ಕೆ.ಪಿ.ಸಿ.ಸಿ. ಅಲ್ಪಸಂಖ್ಯಾತ ವಿಭಾಗದ ಉಪಾಧ್ಯಕ್ಷರಾದ ಸಯ್ಯಿದ್ ಇಮ್ರಾನ್, ಹಬೀಬ್ ನಾಳ ಸೇರಿದಂತೆ ಪ್ರಮುಖ ಜನಪ್ರತಿನಿಧಿಗಳು ಹಾಗೂ ರಾಜಕೀಯ, ಸಾಂಸ್ಕೃತಿಕ ಕ್ಷೇತ್ರಗಳ ಪ್ರಮುಖರು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು.

ಸೆಪ್ಟೆಂಬರ್ 10, 11, 12 ಮತ್ತು 13ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಕಲೆ-ಸಾಂಸ್ಕೃತಿಕ ಪ್ರದರ್ಶನಗಳು ಹಾಗೂ ವಿವಿಧ ಸ್ಪರ್ಧೆಗಳು ನಡೆಯಲಿವೆ.




Tags

U.T. Khader
share
ವಾರ್ತಾಭಾರತಿ
ವಾರ್ತಾಭಾರತಿ
Next Story
X