Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬಸವಕಲ್ಯಾಣದಲ್ಲಿ ಎಐ ತಂತ್ರಜ್ಞಾನದ ಬಳಕೆ...

ಬಸವಕಲ್ಯಾಣದಲ್ಲಿ ಎಐ ತಂತ್ರಜ್ಞಾನದ ಬಳಕೆ ಕುರಿತು ಶಿಕ್ಷಕರಿಗೆ ಕಾರ್ಯಾಗಾರ

ವಾರ್ತಾಭಾರತಿವಾರ್ತಾಭಾರತಿ27 Oct 2026 11:07 PM IST
share
ಬಸವಕಲ್ಯಾಣದಲ್ಲಿ ಎಐ ತಂತ್ರಜ್ಞಾನದ ಬಳಕೆ ಕುರಿತು ಶಿಕ್ಷಕರಿಗೆ ಕಾರ್ಯಾಗಾರ

ಬಸವಕಲ್ಯಾಣ (ಬೀದರ್): ಆಧುನಿಕ ಶಿಕ್ಷಣ ವ್ಯವಸ್ಥೆಯಲ್ಲಿ ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನದ ಪರಿಣಾಮಕಾರಿ ಬಳಕೆ ಹಾಗೂ ಬೋಧನಾ ವಿಧಾನಗಳ ಸುಧಾರಣೆ ಕುರಿತು ಆಲ್ ಇಂಡಿಯಾ ಐಡಿಯಲ್ ಟೀಚರ್ಸ್ ಅಸೋಸಿಯೇಷನ್‌ (ಐಟಾ) ಬಸವಕಲ್ಯಾಣ ಘಟಕದ ವತಿಯಿಂದ ನಗರದ ಭೋಜ್ಗೆ ಫಂಕ್ಷನ್ ಹಾಲ್‌ನಲ್ಲಿ ‘ಟೀಚರ್ಸ್ ಫಾರ್ ಚೇಂಜ್’ ಶೀರ್ಷಿಕೆಯಡಿ ಒಂದು ದಿನದ ಕಾರ್ಯಾಗಾರ ನಡೆಯಿತು.

ಕಾರ್ಯಾಗಾರದಲ್ಲಿ ಪಾಠ ಯೋಜನೆ ಸಿದ್ಧಪಡಿಸುವುದು, ಪ್ರಶ್ನೆಪತ್ರಿಕೆ ರಚನೆ, ಅಭ್ಯಾಸ ಹಾಳೆಗಳನ್ನು ತಯಾರಿಸು ವುದು ಹಾಗೂ ಶೈಕ್ಷಣಿಕ ಚಟುವಟಿಕೆಗಳನ್ನು ಆಕರ್ಷಕವಾಗಿ ರೂಪಿಸುವಲ್ಲಿ ಎಐ ತಂತ್ರಜ್ಞಾನವನ್ನು ಬಳಸುವ ಕುರಿತು ಶಿಕ್ಷಕರಿಗೆ ಮಾಹಿತಿ ನೀಡಲಾಯಿತು.

ಬದಲಾಗುತ್ತಿರುವ ಕಾಲಘಟ್ಟದಲ್ಲಿ ಜೆನ್‌ ಝಡ್‌ ಮತ್ತು ಜೆನ್‌ ಆಲ್ಫಾ ತಲೆಮಾರಿನ ವಿದ್ಯಾರ್ಥಿಗಳ ಮನೋಭಾವ ವನ್ನು ಅರ್ಥಮಾಡಿಕೊಳ್ಳುವುದು ಹಾಗೂ ಅವರ ಕಲಿಕೆಯ ಅಗತ್ಯಗಳಿಗೆ ಅನುಗುಣವಾಗಿ ಬೋಧನಾ ವಿಧಾನಗಳಲ್ಲಿ ಬದಲಾವಣೆ ತರುವ ಬಗ್ಗೆಯೂ ಚರ್ಚಿಸಲಾಯಿತು.

ಕಾರ್ಯಕ್ರಮದಲ್ಲಿ ಖಾಲಿದ್ ಪರ್ವಾಜ್, ಅಲ್ತಾಫ್, ಅಮ್ಜದ್, ಬಿಲ್ಕಿಸ್ ಫಾತಿಮಾ, ಡಾ. ಜಿಲಾನಿ ಅಹಮದ್ ಹಾಗೂ ಸೈಯದ್ ಫುರ್ಖಾನ್ ಪಾಷಾ ಸೇರಿದಂತೆ ಹಲವರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಜಿಪಿಎಸ್ ಸಂಸ್ಥೆಯ ನೂತನ ನಿರ್ದೇಶಕರು ಹಾಗೂ ಪದಾಧಿಕಾರಿಗಳನ್ನು ಐಟಾ ವತಿಯಿಂದ ಪುಷ್ಪಗುಚ್ಛ ನೀಡಿ ಗೌರವಿಸಲಾಯಿತು.

ಐಟಾ ಬಸವಕಲ್ಯಾಣ ಘಟಕದ ಅಧ್ಯಕ್ಷ ಮಹಮ್ಮದ್ ಇಮಾಮುದ್ದೀನ್, ಉಪಾಧ್ಯಕ್ಷ ಅಹಮದ್, ಕಾರ್ಯದರ್ಶಿ ಜಾಕಿರ್, ಜಂಟಿ ಕಾರ್ಯದರ್ಶಿ ಮಸ್ತಾನ್, ಹಾಗೂ ಸಂಚಾಲಕರಾದ ನುಸ್ರತ್ ಟೀಚರ್ ಮತ್ತು ಮುಷ್ತಾಕ್ ಸರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X