Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ...

ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿಗೆ ಹೆಚ್ಚುವರಿಯಾಗಿ 250 ಕೋಟಿ ರೂ. ನೀಡಲಾಗಿದೆ : ಸಚಿವ ರಹೀಮ್ ಖಾನ್

ಪ್ರಗತಿ ಪರಿಶೀಲನಾ ಸಭೆ

ವಾರ್ತಾಭಾರತಿವಾರ್ತಾಭಾರತಿ27 May 2025 7:59 PM IST
share
ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿಗೆ ಹೆಚ್ಚುವರಿಯಾಗಿ 250 ಕೋಟಿ ರೂ. ನೀಡಲಾಗಿದೆ : ಸಚಿವ ರಹೀಮ್ ಖಾನ್

ಬೀದರ್ : ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿಗೆ ಹೆಚ್ಚುವರಿಯಾಗಿ 250 ಕೋಟಿ ರೂ. ಹಣ ನೀಡಲಾಗಿದೆ ಎಂದು ಪೌರಾಡಳಿತ ಹಾಗೂ ಹಜ್ ಸಚಿವ ರಹೀಮ್ ಖಾನ್ ಅವರು ತಿಳಿಸಿದರು.

ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಿಗೆ ಸಂಬಂಧಿಸಿದಂತೆ ʼಪ್ರಗತಿ ಪರಿಶೀಲನಾ ಸಭೆʼಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆ ಹಂತ-4ರ ಅಡಿಯಲ್ಲಿ ಅನೇಕ ಕಾಮಗಾರಿ ಹಮ್ಮಿಕೊಳ್ಳಲಾಗಿದ್ದು, ಅದರಲ್ಲಿ ಭಾಗಶಃ ಪೂರ್ಣಗೊಂಡಿವೆ. ಇನ್ನು ಕೆಲವು ಕಾಮಗಾರಿಯ ಕೆಲಸ ಪ್ರಗತಿಯಲ್ಲಿವೆ. 15ನೇ ಹಣಕಾಸು ಆಯೋಗದ ಅನುದಾನದ ಅಡಿಯಲ್ಲಿ ನಗರ ಸ್ಥಳೀಯ ಸಂಸ್ಥೆಗಳಿಗೆ ಕುಡಿಯುವ ನೀರಿನ ಪೂರೈಕೆ ಮತ್ತು ಘನತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದಂತೆ ಅನೇಕ ಕಾರ್ಯಕ್ರಮಗಳು ಕೈಗೊಳ್ಳಲಾಗಿದೆ. ಹಾಗೆಯೇ ರಾಜ್ಯ ಹಣಕಾಸು ಆಯೋಗದಿಂದ SCSP ಮತ್ತು TSP ಯೋಜನೆಗಳ ಅಡಿಯಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಸ್ವಚ್ಛ ಭಾರತ ಮಿಷನ್ ಅರ್ಬನ್ 2.0 ಯೋಜನೆಯಡಿ ನಗರ ಪ್ರದೇಶಗಳಲ್ಲಿ ಗೃಹ ಶೌಚಾಲಯ ಮತ್ತು ಸಾರ್ವಜನಿಕ ಶೌಚಾಲಯ ನಿರ್ಮಾಣ ಮಾಡಲಾಗಿದೆ. ಅಮೃತ 2.0 ಯೋಜನೆ ಅಡಿಯಲ್ಲಿ ಉದ್ಯಾನವನ ಹಾಗೂ ಕೆರೆಗಳ ಪುನಶ್ಚೇತನ ಮತ್ತು ಅಭಿವೃದ್ಧಿ ಕಾಮಗಾರಿಗಳು ಕೈಗೊಳ್ಳಲಾಗಿದೆ. ಹುಮನಾಬಾದ್ ನಲ್ಲಿ 3 ಪಾರ್ಕ್ ಗಳ ನಿರ್ಮಾಣ, ಬೀದರ್ ನ ಪಾಪನಾಶ ಕೆರೆಗೆ 5 ಕೋಟಿ ರೂ., ಗೊರನಳ್ಳಿ ಕರೆಗೆ 15 ಕೋಟಿ ರೂ. ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿವೆ. ಬೀದರ್‌ ನಗರದಲ್ಲಿ 3 ಹಾಗೂ ಚಿಟ್ಟಗುಪ್ಪಾ ಮತ್ತು ಹಳ್ಳಿಖೇಡ (ಬಿ) ಗ್ರಾಮಗಳಲ್ಲಿ ತಲಾ ಒಂದು ಇಂದಿರಾ ಕ್ಯಾಂಟೀನ್ ಸೇರಿ ಜಿಲ್ಲೆಯಲ್ಲಿ ಹೊಸದಾಗಿ 5 ಇಂದಿರಾ ಕ್ಯಾಂಟೀನ್ ಆರಂಭವಾಗಲಿವೆ. ಇ-ಖಾತಾಗೆ ಸಂಬಂಧಿಸಿದ ಕಾರ್ಯಗಳು ಕೂಡ ತ್ವರಿತವಾಗಿ ಪ್ರಗತಿ ಕಾಣಬೇಕು ಎಂದರು.

ಶಾಸಕ ಡಾ. ಸಿದ್ಧಲಿಂಗಪ್ಪ ಎನ್. ಪಾಟೀಲ್ ಅವರು ಮಾತನಾಡಿ, ಹುಮನಾಬಾದ್, ಚಿಟ್ಟಗುಪ್ಪಾ, ಹಳ್ಳಿಖೇಡ (ಬಿ) ಪುರಸಭೆಯಲ್ಲಿ ಖಾಲಿ ಇರುವ ಹುದ್ದೆಗಳು ಭರ್ತಿ ಮಾಡಿಕೊಳ್ಳಲು ಸಚಿವರಿಗೆ ಮನವಿ ಮಾಡಿದರು.

ಶಾಸಕ ಶೈಲೇಂದ್ರ ಬೆಲ್ದಾಳೆ ಅವರು ಮಾತನಾಡಿ, ಹೊಸದಾಗಿ ಆಗಿರುವ ಮಹಾನಗರ ಪಾಲಿಕೆಗೆ ಬೀದರ್ ದಕ್ಷಿಣದ 8 ಗ್ರಾಮಗಳು ಸೇರ್ಪಡೆಯಾಗಿದ್ದು, ಅವುಗಳ ಸರ್ವಾಂಗಿಣ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲು ಸಚಿವ ರಹೀಮ್ ಖಾನ್ ಅವರಿಗೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಪೌರಾಡಳಿತ ಮತ್ತು ಹಜ್ ಸಚಿವರ ಆಪ್ತ ಕಾರ್ಯದರ್ಶಿ ಕೆ.ಮುರಳಿಧರ್, ನಗರಸಭೆ ಅಧ್ಯಕ್ಷ ಮಹಮ್ಮದ್ ಗೌಸ್, ನಗರಸಭೆಯ ಆಯುಕ್ತ ಶಿವರಾಜ್ ರಾಥೋಡ್ ಹಾಗೂ ಎಲ್ಲಾ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತ್‌ ಮುಖ್ಯ ಅಧಿಕಾರಿಗಳು ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X