Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. 2027ರ ಜನವರಿಯಲ್ಲಿ ಬೀದರ್‌ನಲ್ಲಿ...

2027ರ ಜನವರಿಯಲ್ಲಿ ಬೀದರ್‌ನಲ್ಲಿ ಅಗ್ನಿವೀರ ಸೇನಾ ಭರ್ತಿ ರ‍್ಯಾಲಿ

ವಾರ್ತಾಭಾರತಿವಾರ್ತಾಭಾರತಿ15 May 2026 5:59 PM IST
share
2027ರ ಜನವರಿಯಲ್ಲಿ ಬೀದರ್‌ನಲ್ಲಿ ಅಗ್ನಿವೀರ ಸೇನಾ ಭರ್ತಿ ರ‍್ಯಾಲಿ

ಬೀದರ್ : ಜಿಲ್ಲೆಯಲ್ಲಿ ಜನವರಿ-2027ರಲ್ಲಿ ಹಲವು ವರ್ಷಗಳ ಬಳಿಕ ಅಗ್ನಿವೀರ ಸೇನಾ ಭರ್ತಿ ರ‍್ಯಾಲಿ ನಡೆಯಲಿದ್ದು, ಜಿಲ್ಲೆಯ ಉದ್ಯೋಗಾಕಾಂಕ್ಷಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಪ್ರಯೋಜನ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕದ ಆರು ಜಿಲ್ಲೆಗಳ ಯುವಕರಿಗೆ ಈ ಸೇನಾ ಭರ್ತಿ ರ‍್ಯಾಲಿಯಲ್ಲಿ ಪಾಲ್ಗೊಳ್ಳುವ ಅವಕಾಶ ಲಭ್ಯವಿದೆ. ವಿಶೇಷವಾಗಿ ಬೀದರ್ ಜಿಲ್ಲೆಯ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಕರೆ ನೀಡಿದರು.

ನಗರದ ನೆಹರು ಕ್ರೀಡಾಂಗಣದಲ್ಲಿ ರ‍್ಯಾಲಿ ಆಯೋಜಿಸಲಾಗುತ್ತಿದ್ದು, ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲು ಜಿಲ್ಲಾಡಳಿತದಿಂದ ಅಗತ್ಯ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದು ಹೇಳಿದರು.

ಈ ವೇಳೆ ಮಾತನಾಡಿದ ಕರ್ನಲ್ ಅಶ್ವಿನಿ, ಬೀದರ್‌ನಲ್ಲಿ ಐದು ವರ್ಷಗಳ ಬಳಿಕ ಸೇನಾ ಭರ್ತಿ ರ‍್ಯಾಲಿ ನಡೆಯುತ್ತಿರುವುದು ಮಹತ್ವದ್ದಾಗಿದೆ. ಕಲ್ಯಾಣ ಕರ್ನಾಟಕ ಭಾಗದ ಯುವಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಬೀದರ್ ಜಿಲ್ಲೆಯ ಅಭ್ಯರ್ಥಿಗಳು ಸಾಮಾನ್ಯವಾಗಿ ಕಡಿಮೆ ಸಂಖ್ಯೆಯಲ್ಲಿ ಭಾಗವಹಿಸುತ್ತಿರುವುದು ಗಮನಕ್ಕೆ ಬಂದಿದ್ದು, ಯುವಕರಲ್ಲಿ ಸೇನಾ ಭರ್ತಿ ಕುರಿತಾಗಿ ಹೆಚ್ಚಿನ ಜಾಗೃತಿ ಮತ್ತು ಪ್ರಚಾರ ಅಗತ್ಯವಿದೆ ಎಂದು ಅವರು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ್ ಕರಾಳೆ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ್ ಪೂಜಾರಿ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

Tags

Bidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X