Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಹುಲಸೂರು | ಗ್ರಾಮ ಲೆಕ್ಕಾಧಿಕಾರಿಗಳ...

ಹುಲಸೂರು | ಗ್ರಾಮ ಲೆಕ್ಕಾಧಿಕಾರಿಗಳ ತಪ್ಪಿನಿಂದ ರೈತರಿಗೆ ತಪ್ಪಿದ ಪರಿಹಾರ ಆರೋಪ: ಕ್ರಮಕ್ಕೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ6 March 2026 5:13 PM IST
share
ಹುಲಸೂರು | ಗ್ರಾಮ ಲೆಕ್ಕಾಧಿಕಾರಿಗಳ ತಪ್ಪಿನಿಂದ ರೈತರಿಗೆ ತಪ್ಪಿದ ಪರಿಹಾರ ಆರೋಪ: ಕ್ರಮಕ್ಕೆ ಆಗ್ರಹ

ಹುಲಸೂರು: ತಾಲ್ಲೂಕಿನ ಹಲವಾರು ಗ್ರಾಮಗಳ ರೈತರ ಜಮೀನುಗಳಿಗೆ ಗ್ರಾಮ ಲೆಕ್ಕಾಧಿಕಾರಿ ಭೇಟಿ ನೀಡದೇ ತಪ್ಪು ಮಾಹಿತಿ ಸಲ್ಲಿಸಿದ ಪರಿಣಾಮ ಅತಿವೃಷ್ಟಿಯಿಂದ ಹಾನಿಗೊಳಗಾದ ಅರ್ಹ ರೈತರಿಗೆ ಬೆಳೆ ಹಾನಿ ಪರಿಹಾರ ದೊರೆಯದೆ ಅನ್ಯಾಯವಾಗಿದೆ ಎಂದು ಆರೋಪಿಸಿ, ತಪ್ಪಿತಸ್ಥ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಭಾರತೀಯ ಕಿಸಾನ್ ಸಂಘ ಆಗ್ರಹಿಸಿದೆ.

ಈ ಸಂಬಂಧ ಸಂಘದ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ರೈತರು ತಹಸೀಲ್ದಾರ್ ಶಿವಾನಂದ್ ಮೆತ್ರೆ ಅವರಿಗೆ ಗುರುವಾರ ಮನವಿ ಪತ್ರ ಸಲ್ಲಿಸಿದರು.

ಬೇಲೂರು, ಮುಚಳಂಬ, ಆನಂದವಾಡಿ ಸೇರಿದಂತೆ ಹಲವಾರು ಗ್ರಾಮಗಳ ರೈತರ ಜಮೀನುಗಳಿಗೆ ಕಂದಾಯ ಇಲಾಖೆಯ ಗ್ರಾಮ ಲೆಕ್ಕಾಧಿಕಾರಿಗಳು ಸಮೀಕ್ಷೆ ನಡೆಸಿ ವರದಿ ನೀಡುವಂತೆ ಸರ್ಕಾರ ಸೂಚನೆ ನೀಡಿದೆ. ಆದರೂ ಕೂಡ ಸಂಬಂಧಿಸಿದ ಗ್ರಾಮ ಲೆಕ್ಕಾಧಿಕಾರಿ ಜಮೀನುಗಳಿಗೆ ಭೇಟಿ ನೀಡದೆ ಮುಂಗಾರು ಹಂಗಾಮಿನ ಬೆಳೆ ಕುರಿತು ತಪ್ಪು ಮಾಹಿತಿ ದಾಖಲಿಸಿದ್ದಾರೆ ಎಂದು ರೈತರು ಆರೋಪಿಸಿದರು.

ಉದ್ದು, ಹೆಸರು, ತೊಗರಿ ಬೆಳೆ ಇರುವ ಜಾಗಗಳಲ್ಲಿ ಕಬ್ಬು ಬೆಳೆ ಎಂದು ತಪ್ಪಾಗಿ ದಾಖಲಿಸಿರುವುದರಿಂದ ಅತಿವೃಷ್ಟಿಯಿಂದ ಹಾನಿಗೊಳಗಾದ ರೈತರಿಗೆ ಸರ್ಕಾರದ ಪರಿಹಾರ ದೊರೆಯದೆ ಅನ್ಯಾಯವಾಗಿದೆ. ಈ ಕುರಿತು ತಹಸೀಲ್ದಾರ್ ಹಾಗೂ ಸಹಾಯಕ ಆಯುಕ್ತರ ಗಮನಕ್ಕೆ ತಂದಿದ್ದರೂ ತಪ್ಪಿತಸ್ಥ ಅಧಿಕಾರಿ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.

ಮುಂದಿನ ದಿನಗಳಲ್ಲಿ ತಪ್ಪಿತಸ್ಥ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಮಾ.15ರಂದು ತಹಸೀಲ್ದಾರ್ ಕಚೇರಿ ಎದುರು ಒಂದು ದಿನದ ಸಾಂಕೇತಿಕ ಧರಣಿ ಸತ್ಯಾಗ್ರಹ ನಡೆಸುವುದಾಗಿ ಅವರು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಭಾರತೀಯ ಕಿಸಾನ್ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಮೀತಕುಮಾರ್ ಪಾಟೀಲ್, ತಾಲೂಕು ಉಪಾಧ್ಯಕ್ಷ ಸಂತೋಷ್ ಸೂರ್ಯವಂಶಿ, ಸಿದ್ದಪ್ಪ ಪಾಟೀಲ್, ಅನೀಲ್ ತಾಂಬುಳೆ, ಶಿವಶರಣಪ್ಪ ಪಾಟೀಲ್, ಕಾಶಿನಾಥ್ ಬಿರಾದಾರ್, ಬೋಜಪ್ಪ ಪಾಟೀಲ್ ಕಾದೇಪೂರ್, ಶಿವರುದ್ರಪ್ಪ ಎಂ. ತಾಟೆ, ದೇವಪ್ಪ ಹಲಂಗೆ ಹಾಗೂ ವೀರಶೆಟ್ಟಿ ಮೂಲಗೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಹುಲಸೂರು ಹಾಗೂ ಬಸವಕಲ್ಯಾಣ ತಾಲೂಕುಗಳ ರೈತರಿಗೆ ಅತಿವೃಷ್ಟಿಯಿಂದ ಉಂಟಾದ ಬೆಳೆ ಹಾನಿಗೆ ಪರಿಹಾರ ಹಾಗೂ ರೈತರು ಕಟ್ಟಿದ ವಿಮೆ ಸೌಲಭ್ಯ ದೊರೆಯುತ್ತಿಲ್ಲ. ಗ್ರಾಮ ಲೆಕ್ಕಾಧಿಕಾರಿಗಳ ಬೇಜವಾಬ್ದಾರಿ ಧೋರಣೆಯಿಂದ ರೈತರಿಗೆ ಅನ್ಯಾಯವಾಗುತ್ತಿದೆ. ಅರ್ಹ ರೈತರಿಗೆ ಪರಿಹಾರ ದೊರೆಯುವಂತೆ ರಾಜ್ಯ ಹಾಗೂ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು.

-ಪ್ರಭು ಮೂಲಗೆ, ಜಿಲ್ಲಾ ಅಧ್ಯಕ್ಷರು, ಭಾರತೀಯ ಕಿಸಾನ್ ಸಂಘ.

ತಾಲೂಕಿನ ಹಲವಾರು ರೈತರ ಜಮೀನುಗಳಿಗೆ ಭೇಟಿ ನೀಡದೆ ತಪ್ಪು ವರದಿ ಸಲ್ಲಿಸಿರುವುದರಿಂದ ಅತಿವೃಷ್ಟಿಯಿಂದ ಉಂಟಾದ ಬೆಳೆ ಹಾನಿಗೆ ಪರಿಹಾರ ದೊರೆಯಲಿಲ್ಲ. ನನ್ನ ಜಮೀನಿನಲ್ಲಿದ್ದ ಉದ್ದು ಮತ್ತು ಹೆಸರು ಬೆಳೆ ಇದ್ದರೂ ಕಬ್ಬು ಎಂದು ತಪ್ಪು ಮಾಹಿತಿ ನೀಡಲಾಗಿದೆ. ನನ್ನಂತೆಯೇ ಹಲವಾರು ರೈತರಿಗೆ ಅನ್ಯಾಯವಾಗಿದೆ. ಸಂಬಂಧಿಸಿದ ಗ್ರಾಮ ಲೆಕ್ಕಾಧಿಕಾರಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.

- ಶರಣಪ್ಪ ಧನ್ನ, ತಾಲೂಕಾಧ್ಯಕ್ಷ, ಭಾರತೀಯ ಕಿಸಾನ್ ಸಂಘ.

Tags

FarmersBidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X