Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಔರಾದ್ | ಎಸ್ಐಆರ್, ಇವಿಎಂ ವಿರುದ್ದದ 21...

ಔರಾದ್ | ಎಸ್ಐಆರ್, ಇವಿಎಂ ವಿರುದ್ದದ 21 ದಿನಗಳ ಏಕಾಂಗಿ ಉಪವಾಸ ಸತ್ಯಾಗ್ರಹ ಅಂತ್ಯ

ವಾರ್ತಾಭಾರತಿವಾರ್ತಾಭಾರತಿ23 May 2026 6:13 PM IST
share
ಔರಾದ್ | ಎಸ್ಐಆರ್, ಇವಿಎಂ ವಿರುದ್ದದ 21 ದಿನಗಳ ಏಕಾಂಗಿ ಉಪವಾಸ ಸತ್ಯಾಗ್ರಹ ಅಂತ್ಯ

ಔರಾದ್ : ಮತದಾರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಹಾಗೂ ಇವಿಎಂ ಸಂಪೂರ್ಣ ರದ್ದುಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪಟ್ಟಣದ ನಿವಾಸಿ ಗೋಪಾಲ್ ಸಿಂಗ್ ಠಾಕೂರ್ ಅವರು ನಡೆಸುತ್ತಿದ್ದ ಏಕಾಂಗ ಉಪವಾಸ ಸತ್ಯಾಗ್ರಹ ಶನಿವಾರ 21ನೇ ದಿನಕ್ಕೆ ಅಂತ್ಯಗೊಂಡಿತು.

ಪಟ್ಟಣದ ಮಿನಿ ವಿಧಾನಸೌಧ ಎದುರು “ವೋಟ್ ಸತ್ಯಾಗ್ರಹ” ಹೆಸರಿನಲ್ಲಿ ಮೇ 3ರಿಂದ ಕೇವಲ ನೀರು ಸೇವಿಸಿ ಗೋಪಾಲ್ ಸಿಂಗ್ ಠಾಕೂರ್ ಉಪವಾಸ ಆರಂಭಿಸಿದ್ದರು. ಈ ಕುರಿತು ಜಿಲ್ಲಾಡಳಿತದ ಮೂಲಕ ಭಾರತದ ರಾಷ್ಟ್ರಪತಿಗಳಿಗೆ ಮನವಿ ರವಾನಿಸಿ, ಪ್ರತಿಕ್ರಿಯೆ ಬರುವವರೆಗೆ ಸತ್ಯಾಗ್ರಹ ಮುಂದುವರೆಸುವುದಾಗಿ ತಿಳಿಸಿದ್ದರು.

ಉಪವಾಸ 17ನೇ ದಿನಕ್ಕೆ ಕಾಲಿಟ್ಟಾಗ ಅವರ ಆರೋಗ್ಯದಲ್ಲಿ ಏರುಪೇರಾಗಿ ಅಸ್ವಸ್ಥಗೊಂಡ ಹಿನ್ನೆಲೆ ಔರಾದ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಚಿಕಿತ್ಸೆ ಪಡೆದು ಮತ್ತೆ ಸತ್ಯಾಗ್ರಹ ಮುಂದುವರೆಸಿದ್ದರು.

ಶನಿವಾರ ಬೀದರ್ ಜಿಲ್ಲಾ ಎಸ್‌ಐಆರ್ ವಿರೋಧಿ ಸಮಿತಿಯ ಪ್ರಮುಖರು ಧರಣಿ ಸ್ಥಳಕ್ಕೆ ಭೇಟಿ ನೀಡಿ, ಆರೋಗ್ಯದ ಹಿತದೃಷ್ಟಿಯಿಂದ ಸತ್ಯಾಗ್ರಹ ಕೈಬಿಡುವಂತೆ ಮನವೊಲಿಸಿದರು. ನಂತರ ತಹಸೀಲ್ದಾರ್ ಮಹೇಶ್ ಪಾಟೀಲ್ ಹಾಗೂ ಸಮಿತಿಯ ಸದಸ್ಯರು ಗೋಪಾಲ್ ಸಿಂಗ್ ಠಾಕೂರ್ ಅವರಿಗೆ ಎಳೆನೀರು ಕುಡಿಸಿ ಉಪವಾಸ ಅಂತ್ಯಗೊಳಿಸಿದರು.

ಬಳಿಕ ಮಾತನಾಡಿದ ಗೋಪಾಲ್ ಸಿಂಗ್ ಠಾಕೂರ್, “ಪ್ರಜಾಪ್ರಭುತ್ವದಲ್ಲಿ ಮತಹಕ್ಕು ಕಸಿಯುವ ಕೆಲಸ ನಡೆಯಬಾರದು. ಎಸ್‌ಐಆರ್ ಹಾಗೂ ಇವಿಎಂ ಮೂಲಕ ಪ್ರಜಾತಂತ್ರ ದುರ್ಬಲಗೊಳಿಸುವ ನೀತಿಗಳ ವಿರುದ್ಧ ಗಾಂಧೀಜಿಯವರ ಅಹಿಂಸಾ ಮಾರ್ಗದಲ್ಲಿ ಹೋರಾಟ ನಡೆಸಿದ್ದೇನೆ,” ಎಂದರು.

ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ವ್ಯವಸ್ಥೆ ಮರು ಜಾರಿಗೆ ತರಬೇಕು ಹಾಗೂ ಪಾರದರ್ಶಕ ಚುನಾವಣೆ ನಡೆಯಬೇಕು ಎಂದು ಅವರು ಆಗ್ರಹಿಸಿದರು. ಜೊತೆಗೆ, ಶಹೀದ್ ಭಗತ್ ಸಿಂಗ್ ಅವರಿಗೆ “ಭಾರತ ರತ್ನ” ಪ್ರಶಸ್ತಿ ನೀಡಬೇಕು ಎಂಬ ಬೇಡಿಕೆಯನ್ನೂ ಮುಂದಿಟ್ಟರು.

ಈ ಸಂದರ್ಭದಲ್ಲಿ ಸಿದ್ಧರಾಮ ಶರಣರು ಬೆಲ್ದಾಳ್, ಮಾಜಿ ವಿಧಾನ ಪರಿಷತ್ ಸದಸ್ಯರಾದ ಕೆ.ಪುಂಡಲಿಕರಾವ್, ಅರವಿಂದಕುಮಾರ್ ಅರಳಿ, ಪ್ರಮುಖರಾದ ಅಬ್ದುಲ್ ಮನ್ನಾನ್ ಸೇಠ್, ಬಾಬುರಾವ್‌ ಹೊನ್ನಾ, ಓಂಪ್ರಕಾಶ್ ರೊಟ್ಟೆ, ಮಹೇಶ್ ಗೋರನಾಳಕರ್, ಮಾರುತಿ ಬೌದ್ಧೆ, ಡಾ.ಫಯಾಝ್‌, ಬಂಟಿ ದರ್ಬಾರೆ, ಶರಣಪ್ಪ ಪಾಟೀಲ್, ಅಮೀರೋದ್ದಿನ್, ಜಗದೀಶ್ವರ್ ಬಿರಾದಾರ್, ರಜೀಯಾ ಬಳಬಟ್ಟಿ, ಮಂಜುಳಾ, ರಾಮಣ್ಣ ಒಡೆಯರ್‌, ಶಿವಮೂರ್ತಿ ಸುಬಾನೆ, ಪ್ರಕಾಶ್ ರಾವಣ್, ಚಂದ್ರಶೇಖರ್ ಪಾಟೀಲ್ ಹೊಚಕನಳ್ಳಿ, ಸುಭಾಷ್ ಲಾಧಾ ಹಾಗೂ ಗಣಪತಿ ವಾಸುದೇವ್ ಸೇರಿದಂತೆ ಅನೇಕರಿದ್ದರು.

Tags

Aurad
share
ವಾರ್ತಾಭಾರತಿ
ವಾರ್ತಾಭಾರತಿ
Next Story
X