Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಔರಾದ್ | ನಕಲಿ ಪತ್ರಕರ್ತರ ವಿರುದ್ಧ...

ಔರಾದ್ | ನಕಲಿ ಪತ್ರಕರ್ತರ ವಿರುದ್ಧ ಕ್ರಮಕ್ಕೆ ನೌಕರರ ಸಂಘಗಳ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ15 Jun 2026 10:00 PM IST
share
ಔರಾದ್ | ನಕಲಿ ಪತ್ರಕರ್ತರ ವಿರುದ್ಧ ಕ್ರಮಕ್ಕೆ ನೌಕರರ ಸಂಘಗಳ ಆಗ್ರಹ

ಔರಾದ್: ತಾಲೂಕಿನ ಕೆಲ ವ್ಯಕ್ತಿಗಳು ಪತ್ರಕರ್ತರೆಂದು ಹೇಳಿಕೊಂಡು, ವಿವಿಧ ಸಂಘಟನೆಗಳ ಹೆಸರಿನಲ್ಲಿ ಹಾಗೂ ಯೂಟ್ಯೂಬ್ ಚಾನೆಲ್‌ಗಳ ಮೂಲಕ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರಿಗೆ ಕಿರುಕುಳ ನೀಡುತ್ತಿರುವುದಾಗಿ ಆರೋಪಿಸಿ, ಇಂತಹವರ ವಿರುದ್ಧ ಕಾನೂನುಬದ್ಧ ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಪಂಚಾಯತ್ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಮನವಿ ಸಲ್ಲಿಸಿದ್ದಾರೆ.

ತಹಶೀಲ್ದಾರ್ ಅವರ ಮೂಲಕ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೋಮವಾರ ಸಲ್ಲಿಸಿದ ಮನವಿಯಲ್ಲಿ, ಇತ್ತೀಚಿನ ದಿನಗಳಲ್ಲಿ ಕೆಲವರು ಸುಳ್ಳು ಆರೋಪಗಳನ್ನು ಮಾಡುವುದು, ಬ್ಲಾಕ್‌ಮೇಲ್ ಮೂಲಕ ಹಣ ವಸೂಲಿ ಮಾಡಲು ಯತ್ನಿಸುವುದು ಹಾಗೂ ವೈಯಕ್ತಿಕ ಸ್ವಾರ್ಥಕ್ಕಾಗಿ ಮಾಧ್ಯಮವನ್ನು ದುರುಪಯೋಗಪಡಿಸಿಕೊಳ್ಳುತ್ತಿರುವುದು ಕಂಡು ಬರುತ್ತಿದೆ ಎಂದು ಆರೋಪಿಸಲಾಗಿದೆ.

ಇಂತಹ ಚಟುವಟಿಕೆಗಳಿಂದ ಸರ್ಕಾರಿ ನೌಕರರು ಮಾನಸಿಕ ಒತ್ತಡಕ್ಕೆ ಒಳಗಾಗುತ್ತಿದ್ದು, ನೈಜ ಪತ್ರಕರ್ತರ ಗೌರವ ಹಾಗೂ ಪತ್ರಿಕೋದ್ಯಮದ ವಿಶ್ವಾಸಾರ್ಹತೆಗೆ ಧಕ್ಕೆಯಾಗುತ್ತಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಸಮಾಜದ ನಾಲ್ಕನೇ ಅಂಗವಾದ ಪತ್ರಿಕೋದ್ಯಮವನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತಿರುವ ನೈಜ ಪತ್ರಕರ್ತರು ಜನರ ಸಮಸ್ಯೆಗಳನ್ನು ಬೆಳಕಿಗೆ ತರುವುದರ ಜೊತೆಗೆ ಅಭಿವೃದ್ಧಿ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವ ಕಾರ್ಯ ಮಾಡುತ್ತಿದ್ದಾರೆ. ಆದರೆ ಕೆಲ ನಕಲಿ ಪತ್ರಕರ್ತರು, ಕೆಲವು ಸಂಘಟನೆಗಳ ಹೆಸರಿನಲ್ಲಿ ಕಾರ್ಯನಿರ್ವಹಿಸುವವರು ಹಾಗೂ ಸ್ವಯಂಘೋಷಿತ ಸಮಾಜ ಸೇವಕರ ವರ್ತನೆಯಿಂದ ಅಧಿಕಾರಿಗಳು ಮತ್ತು ನೌಕರರು ಒತ್ತಡಕ್ಕೆ ಸಿಲುಕುತ್ತಿದ್ದಾರೆ ಎಂದು ದೂರಲಾಗಿದೆ.

ತಾಲೂಕಿನಲ್ಲಿ ನಕಲಿ ಪತ್ರಕರ್ತರ ಹೆಸರಿನಲ್ಲಿ ಕಿರುಕುಳ, ಬ್ಲಾಕ್‌ಮೇಲ್ ಹಾಗೂ ಹಣ ವಸೂಲಾತಿ ನಡೆಸುತ್ತಿರುವವರ ವಿರುದ್ಧ ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಂಘಟನೆಗಳ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.

ಈ ಸಂದರ್ಭದಲ್ಲಿ ಪಂಚಾಯತ್ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷ ಸಂತೋಷ್ ಪಾಟೀಲ್, ಸರಕಾರಿ ನೌಕರರ ಸಂಘದ ತಾಲೂಕಾಧ್ಯಕ್ಷ ಪಂಡರಿ ಆಡೆ, ಶಿವಕುಮಾರ್ ಘಾಟೆ, ಪ್ರಾಥಮಿಕ ನೌಕರರ ಸಂಘದ ತಾಲೂಕಾಧ್ಯಕ್ಷ ಗಜಾನಂದ್ ಮಳ್ಳಾ, ನಾಗೇಶ್ ಮುಕ್ರಂಬೆ, ಸಂಗಾರೆಡ್ಡಿ, ನಂದಕಿಶೋರ್ ಶಾಸ್ತ್ರೀ, ಶರಣಪ್ಪ ನಾಗಲಗಿದ್ದೆ, ನರಸಿಂಗ್ ಮಾನೆ, ಕೃಷ್ಣ ರಾಠೋಡ್, ಅನಿಲಲ್ ಪಾಟೀಲ್, ದತ್ತಾತ್ರೇಯ ಪಾಟೀಲ್, ದಿನೇಶ್ ರೆಡ್ಡಿ, ಆತ್ಮರಾಮ್, ಸುಭಾಷ್ ಭುಯ್ಯ, ಮಲ್ಲಿಕಾರ್ಜುನ್ ಪಾಟೀಲ್, ರಮೇಶ್ ಹಾಗೂ ವಿಜಯಲಕ್ಷ್ಮಿ ಪಾಟೀಲ್ ಸೇರಿದಂತೆ ಇತರರು ಇದ್ದರು.

Tags

Aurad
share
ವಾರ್ತಾಭಾರತಿ
ವಾರ್ತಾಭಾರತಿ
Next Story
X