Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Aurad | ಅಗ್ನಿಶಾಮಕ ಸಿಬ್ಬಂದಿಗಳಿಂದ...

Aurad | ಅಗ್ನಿಶಾಮಕ ಸಿಬ್ಬಂದಿಗಳಿಂದ ಬಾವಿಗೆ ಬಿದ್ದ ಎಮ್ಮೆಯ ರಕ್ಷಣೆ

ವಾರ್ತಾಭಾರತಿವಾರ್ತಾಭಾರತಿ23 Jun 2026 7:53 PM IST
share
Aurad | ಅಗ್ನಿಶಾಮಕ ಸಿಬ್ಬಂದಿಗಳಿಂದ ಬಾವಿಗೆ ಬಿದ್ದ ಎಮ್ಮೆಯ ರಕ್ಷಣೆ

ಔರಾದ್: ತಾಲೂಕಿನ ಜೀರ್ಗಾ (ಬಿ) ಗ್ರಾಮದ ರೈತ ರಾಜಕುಮಾರ್ ಬಂಬುಳಗೆ ಅವರ ಜಮೀನಿನಲ್ಲಿರುವ ತೆರೆದ ಬಾವಿಗೆ ಎಮ್ಮೆಯೊಂದು ಆಕಸ್ಮಿಕವಾಗಿ ಬಿದ್ದ ಘಟನೆ ಮಂಗಳವಾರ ನಡೆದಿದೆ. ಅಗ್ನಿಶಾಮಕ ಸಿಬ್ಬಂದಿ ತ್ವರಿತ ಕಾರ್ಯಾಚರಣೆ ನಡೆಸಿ ಎಮ್ಮೆಯನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ.

ಎಮ್ಮೆ ಬಾವಿಗೆ ಬಿದ್ದಿರುವ ಮಾಹಿತಿ ತಿಳಿಯುತ್ತಿದ್ದಂತೆ ಗ್ರಾಮಸ್ಥರು ತಕ್ಷಣವೇ ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಿದರು. ಮಾಹಿತಿ ಪಡೆದ ಔರಾದ್ ಅಗ್ನಿಶಾಮಕ ಠಾಣೆಯ ಪ್ರಭಾರ ಠಾಣಾಧಿಕಾರಿ ರವಿ ಅವರ ನೇತೃತ್ವದ ಸಿಬ್ಬಂದಿ ಘಟನಾ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ಪರಿಶೀಲಿಸಿದರು.

ಬಳಿಕ ಅಗತ್ಯ ಸುರಕ್ಷತಾ ಕ್ರಮಗಳನ್ನು ಅನುಸರಿಸಿ ಸಿಬ್ಬಂದಿ ಬಾವಿಯೊಳಗೆ ಇಳಿದು ರಕ್ಷಣಾ ಕಾರ್ಯಾಚರಣೆ ನಡೆಸಿದರು. ಹಗ್ಗ ಸೇರಿದಂತೆ ವಿವಿಧ ರಕ್ಷಣಾ ಉಪಕರಣಗಳ ನೆರವಿನಿಂದ ಎಮ್ಮೆಯನ್ನು ಎಚ್ಚರಿಕೆಯಿಂದ ಕಟ್ಟಿಕೊಂಡು ಸಾಕಷ್ಟು ಸಮಯದ ಕಾರ್ಯಾಚರಣೆಯ ಬಳಿಕ ಸುರಕ್ಷಿತವಾಗಿ ಮೇಲಕ್ಕೆ ಎತ್ತಲಾಯಿತು.

ರಕ್ಷಣಾ ಕಾರ್ಯಾಚರಣೆಯ ವೇಳೆ ಎಮ್ಮೆ ಯಾವುದೇ ರೀತಿಯ ಗಾಯವಾಗದಂತೆ ವಿಶೇಷ ಮುತುವರ್ಜಿ ವಹಿಸಲಾಗಿದ್ದು, ಬಳಿಕ ಅದನ್ನು ಜೀವಂತವಾಗಿ ರಕ್ಷಿಸಿ ಮಾಲೀಕರಿಗೆ ಹಸ್ತಾಂತರಿಸಲಾಯಿತು.

ಎಮ್ಮೆ ಸುರಕ್ಷಿತವಾಗಿ ರಕ್ಷಿಸಲ್ಪಟ್ಟ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದರು. ಅಗ್ನಿಶಾಮಕ ಸಿಬ್ಬಂದಿಯ ಸಮಯಪ್ರಜ್ಞೆ, ಧೈರ್ಯ ಹಾಗೂ ಸೇವಾ ಮನೋಭಾವಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದರು.

Tags

Aurad
share
ವಾರ್ತಾಭಾರತಿ
ವಾರ್ತಾಭಾರತಿ
Next Story
X