Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಔರಾದ್ | ಅಮರೇಶ್ವರ್ ಗೋ ಶಾಲೆಯಲ್ಲಿನ...

ಔರಾದ್ | ಅಮರೇಶ್ವರ್ ಗೋ ಶಾಲೆಯಲ್ಲಿನ ಅವ್ಯವಸ್ಥೆ ಕಂಡು ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡ ನ್ಯಾಯಾಧೀಶರು

ವಾರ್ತಾಭಾರತಿವಾರ್ತಾಭಾರತಿ14 Sept 2025 7:03 PM IST
share
ಔರಾದ್ | ಅಮರೇಶ್ವರ್ ಗೋ ಶಾಲೆಯಲ್ಲಿನ ಅವ್ಯವಸ್ಥೆ ಕಂಡು ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡ ನ್ಯಾಯಾಧೀಶರು

ಔರಾದ್ : ಅಮರೇಶ್ವರ್ ಗೋ ಶಾಲೆಗೆ ದಿಢೀರನೆ ಭೇಟಿ ನೀಡಿದ ಹಿರಿಯ ಸಿವಿಲ್ ನ್ಯಾಯಾಧೀಶ ಹಾಜಿ ಹುಸೇನ್ ಸಾಬ್ ಯಾದವಾಡ್ ಅವರು, ಗೋ ಶಾಲೆಯಲ್ಲಿನ ಅವ್ಯವಸ್ಥೆ ಕಂಡು ಅಲ್ಲಿನ ಸಿಬ್ಬಂದಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

ಗೋ ಶಾಲೆಯಲ್ಲಿನ ಜಾನುವಾರುಗಳ ಸ್ಥಿತಿ ಪರಿಶೀಲಿಸಿ, ಗೋ ಶಾಲೆಯಲ್ಲಿನ ಸಿಬ್ಬಂದಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

ಗೋ ಶಾಲೆಯಲ್ಲಿ ಇಲ್ಲಿಯವರೆಗೆ ಎಷ್ಟು ಜಾನುವಾರುಗಳು ಬಂದಿವೆ. ಈ ಪೈಕಿ ಎಷ್ಟು ಜಾನುವಾರುಗಳ ಮಾರಾಟ ಮಾಡಲಾಗಿದೆ. ಮೃತಪಟ್ಟ ದನಗಳ ಸಂಖ್ಯೆ ಸೇರಿದಂತೆ ಮೇವು, ನೀರಿನ ಸಮಸ್ಯೆ ಸೇರಿದಂತೆ ಸರಕಾರದ ನೀಡಿರುವ ಅನುದಾನದ ಬಗ್ಗೆ ಎಲ್ಲವೂ ಮಾಹಿತಿ ಕೇಳಿದರು.

ಜಾನುವಾರುಗಳು ನಿತ್ಯ ನೀರು ಹಾಗೂ ಮೇವಿನ ಸಮಸ್ಯೆಯಿಂದ ಸೊರಗುತ್ತಿವೆ. ಇಲ್ಲಿ ನೀರಿನ ಸಮಸ್ಯೆಯಿದೆ. ಒಣ ಮೇವು ಮಾತ್ರವಿದೆ. ಹಸಿ ಮೇವು ಜಾನುವಾರುಗಳಿಗೆ ಅಗತ್ಯವಿದೆ ಎಂದು ಅಲ್ಲಿನ ಅಸ್ವಚ್ಛತೆ ಕಂಡು ಸಿಡಿಮಿಡಿಕೊಂಡರು.

ನಿತ್ಯ ಜಾನುವಾರುಗಳು ನೀರಿಗಾಗಿ ಹಾಗೂ ಮೇವಿಗಾಗಿ ಪರದಾಡುತ್ತಿವೆ. ಆದರೂ ಸಂಬಂಧಿಸಿದವರು ಇದರ ಬಗ್ಗೆ ನಿರ್ಲಕ್ಷ್ಯ ವಹಿಸದಿರುವುದು ಸರಿಯಾದ ಕ್ರಮವಲ್ಲ. ಜವಾಬ್ದಾರಿ ಸ್ಥಾನದಲ್ಲಿರುವ ಅಧಿಕಾರಿಗಳು ಇದರ ಬಗ್ಗೆ ಗಮನ ಕೊಡಬೇಕಿದೆ. ಆದರೆ ಅವರುಗಳೇ ಇದರ ಬಗ್ಗೆ ಗಮನ ಹರಿಸದಿರುವುದು ವಿಪರ್ಯಾಸ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

Tags

Aurad
share
ವಾರ್ತಾಭಾರತಿ
ವಾರ್ತಾಭಾರತಿ
Next Story
X