Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Aurad | ಅಲ್ಲಾಪುರ್ ಗ್ರಾಮದ ಶಾಲೆಯ...

Aurad | ಅಲ್ಲಾಪುರ್ ಗ್ರಾಮದ ಶಾಲೆಯ ಮುಖ್ಯ ಶಿಕ್ಷಕರ ವರ್ಗಾವಣೆಗೆ ಪೋಷಕರ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ5 Aug 2026 8:21 PM IST
share
Aurad | ಅಲ್ಲಾಪುರ್ ಗ್ರಾಮದ ಶಾಲೆಯ ಮುಖ್ಯ ಶಿಕ್ಷಕರ ವರ್ಗಾವಣೆಗೆ ಪೋಷಕರ ಆಗ್ರಹ

ಔರಾದ್ : ತಾಲೂಕಿನ ಅಲ್ಲಾಪುರ್ ಗ್ರಾಮದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರನ್ನು ತಕ್ಷಣ ವರ್ಗಾವಣೆ ಮಾಡಿ, ಅರ್ಹ ಶಿಕ್ಷಕರನ್ನು ನೇಮಕ ಮಾಡಬೇಕು ಎಂದು ಆಗ್ರಹಿಸಿ ವಿದ್ಯಾರ್ಥಿಗಳ ಪೋಷಕರು ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಮನವಿಯಲ್ಲಿ, ಕಳೆದ 10 ವರ್ಷಗಳಿಂದ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮುಖ್ಯ ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಶಾಲೆಯ ಸಮಯದಲ್ಲಿ ಮೊಬೈಲ್ ಫೋನ್ ವೀಕ್ಷಿಸುತ್ತಾ ಕಾಲ ಕಳೆಯುತ್ತಿದ್ದು, ಮಕ್ಕಳಿಗೆ ಸಮರ್ಪಕವಾಗಿ ಪಾಠ ಬೋಧನೆ ಮಾಡುತ್ತಿಲ್ಲ ಎಂದು ಪೋಷಕರು ದೂರಿದ್ದಾರೆ.

ಇದರಿಂದ ವಿದ್ಯಾರ್ಥಿಗಳ ಕಲಿಕೆಗೆ ಧಕ್ಕೆಯಾಗುತ್ತಿದ್ದು, ಶಾಲೆ ಹಾಗೂ ಆವರಣದ ಸ್ವಚ್ಛತೆಯ ಬಗ್ಗೆಯೂ ನಿರ್ಲಕ್ಷ್ಯ ವಹಿಸಲಾಗುತ್ತಿದೆ. ಸಾರ್ವಜನಿಕರೊಂದಿಗೆ ಅನುಚಿತವಾಗಿ ವರ್ತಿಸುವ ಮೂಲಕ ಗೌರವಕ್ಕೆ ಧಕ್ಕೆ ತರುತ್ತಿದ್ದಾರೆ ಎಂಬ ಆರೋಪವನ್ನೂ ಮನವಿಯಲ್ಲಿ ಮಾಡಲಾಗಿದೆ.

ಆದ್ದರಿಂದ ಪ್ರಸ್ತುತ ಮುಖ್ಯ ಶಿಕ್ಷಕರನ್ನು ಬೇರೆಡೆಗೆ ವರ್ಗಾವಣೆ ಮಾಡಿ, ಅವರ ಸ್ಥಾನಕ್ಕೆ ಅರ್ಹ ಇಂಗ್ಲಿಷ್ ಶಿಕ್ಷಕರನ್ನು ಅಥವಾ ಅತಿಥಿ ಶಿಕ್ಷಕರನ್ನು ನೇಮಕ ಮಾಡಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತ ಕಾಪಾಡಬೇಕು ಎಂದು ಪೋಷಕರು ಮನವಿ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಪ್ರಕಾಶ್ ಕಾಂಬಳೆ, ಮಾರುತಿ ಜೂಲಂಡೆ, ರಾಜಕುಮಾರ್ ಮಚಕೂರೆ, ಧೋಂಡಿಬಾ ಪಾಟೀಲ್, ರಾಜಕುಮಾರ್ ಹಾಗೂ ಸಂಜುಕುಮಾರ್ ಮಚಕೂರೆ ಇದ್ದರು.

Tags

Aurad
share
ವಾರ್ತಾಭಾರತಿ
ವಾರ್ತಾಭಾರತಿ
Next Story
X