Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Aurad | ಗಡಿಭಾಗದಲ್ಲಿ ಪಟ್ಟದೇವರು...

Aurad | ಗಡಿಭಾಗದಲ್ಲಿ ಪಟ್ಟದೇವರು ಶೈಕ್ಷಣಿಕ ಕ್ರಾಂತಿ ಮಾಡಿದ್ದಾರೆ : ತಹಶೀಲ್ದಾರ್ ಮಹೇಶ್ ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ8 May 2026 9:11 PM IST
share
Aurad | ಗಡಿಭಾಗದಲ್ಲಿ ಪಟ್ಟದೇವರು ಶೈಕ್ಷಣಿಕ ಕ್ರಾಂತಿ ಮಾಡಿದ್ದಾರೆ : ತಹಶೀಲ್ದಾರ್ ಮಹೇಶ್ ಪಾಟೀಲ್

ಔರಾದ್: ಭಾಲ್ಕಿಯ ಪಟ್ಟದೇವರು ಗಡಿಭಾಗದಲ್ಲಿ ಶಾಲೆ ಮತ್ತು ಕಾಲೇಜುಗಳನ್ನು ಆರಂಭಿಸಿ ಗುಣಮಟ್ಟದ ಶಿಕ್ಷಣ ಹಾಗೂ ಸಂಸ್ಕಾರ ನೀಡುವ ಮೂಲಕ ವಿದ್ಯಾರ್ಥಿಗಳ ಭವಿಷ್ಯ ರೂಪಿಸಿ ಶೈಕ್ಷಣಿಕ ಕ್ರಾಂತಿ ಮಾಡಿದ್ದಾರೆ ಎಂದು ತಹಸೀಲ್ದಾರ್ ಮಹೇಶ್ ಪಾಟೀಲ್ ಹೇಳಿದರು.

ತಾಲೂಕಿನ ಸಂತಪೂರ್ ಅನುಭವ ಮಂಟಪದಲ್ಲಿ ಆಯೋಜಿಸಿದ್ದ 103ನೇ ತಿಂಗಳ ಅನುಭವ ಮಂಟಪ ಕಾರ್ಯಕ್ರಮ ಹಾಗೂ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅಗ್ರಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಸಂತಪೂರ್‌ನ ಸಿದ್ದರಾಮೇಶ್ವರ್ ಕಾಲೇಜು ತಾಲೂಕಿನಲ್ಲಿ ಪ್ರಥಮ ಸ್ಥಾನ ಪಡೆದು ಕಳೆದ ಎಂಟು ವರ್ಷಗಳಿಂದ ಶೇ.100 ಫಲಿತಾಂಶ ಸಾಧಿಸುತ್ತಿದೆ. ಅನುಭವ ಮಂಟಪ ಗುರುಕುಲ ಪ್ರೌಢಶಾಲೆಯೂ ತಾಲೂಕಿಗೆ ಪ್ರಥಮ ಸ್ಥಾನ ಪಡೆಯುವುದರ ಜೊತೆಗೆ ಕಳೆದ 16 ವರ್ಷಗಳಿಂದ ಶೇ.100 ಫಲಿತಾಂಶ ದಾಖಲಿಸುತ್ತಿರುವುದು ಭಾಲ್ಕಿ ಪಟ್ಟದೇವರ ಶೈಕ್ಷಣಿಕ ಸೇವೆಯ ಫಲವಾಗಿದೆ ಎಂದು ಪ್ರಶಂಸಿಸಿದರು.

ಗುರುಬಸವ ಪಟ್ಟದೇವರು ಮಾತನಾಡಿ, ಪ್ರತಿಯೊಬ್ಬರೂ ಸುಖ, ಶಾಂತಿ, ನೆಮ್ಮದಿ ಮತ್ತು ಸಮಾಧಾನದಿಂದ ಬದುಕಬೇಕಾದರೆ ಸತ್ಸಂಗದಲ್ಲಿ ಭಾಗವಹಿಸಬೇಕು. ಜ್ಞಾನಕ್ಕೆ ಇಡೀ ಜಗತ್ತೇ ತಲೆಬಾಗುತ್ತದೆ. ವಿದ್ಯಾರ್ಥಿಗಳು ಜ್ಞಾನದ ರತ್ನಗಳಾಗಿ ಬೆಳೆಯಬೇಕು ಎಂದು ಕರೆ ನೀಡಿದರು.

ಈ ವೇಳೆ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ ಶಿವಕುಮಾರ್ ಘಾಟೆ, ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ರತಿಕಾಂತ್ ಸ್ವಾಮಿ ಹಾಗೂ ಡಾ.ಸಂಜೀವಕುಮಾರ್ ಜುಮ್ಮಾ ಮಾತನಾಡಿದರು.

ಈ ಸಂದರ್ಭದಲ್ಲಿ ರಾಜಕುಮಾರ್ ಮಾಳಗೆ, ಡಾ. ಅಭಿಷೇಕ್ ಸ್ವಾಮಿ, ಪ್ರಾಂಶುಪಾಲ ನವೀಲಕುಮಾರ್ ಉತ್ಕಾರ್, ಶಿವಕುಮಾರ್ ಹಿರೇಮಠ್, ಸಂಗಮೇಶ್ ಬ್ಯಾಳೆ ಹಾಗೂ ಗೋವಿಂದ್ ರೆಡ್ಡಿ ಸೇರಿದಂತೆ ವಿದ್ಯಾರ್ಥಿಗಳು ಮತ್ತು ಇತರರು ಇದ್ದರು.

Tags

Aurad
share
ವಾರ್ತಾಭಾರತಿ
ವಾರ್ತಾಭಾರತಿ
Next Story
X