Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Aurad | ಉತ್ತಮ ಆರೋಗ್ಯಕ್ಕಾಗಿ ಆಹಾರ...

Aurad | ಉತ್ತಮ ಆರೋಗ್ಯಕ್ಕಾಗಿ ಆಹಾರ ಪದ್ಧತಿ, ವ್ಯಾಯಾಮಕ್ಕೆ ಆದ್ಯತೆ ನೀಡಿ: ಮಲ್ಲಪ್ಪ ಗೌಡ

ಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿ20 Nov 2026 8:31 PM IST
share
Aurad | ಉತ್ತಮ ಆರೋಗ್ಯಕ್ಕಾಗಿ ಆಹಾರ ಪದ್ಧತಿ, ವ್ಯಾಯಾಮಕ್ಕೆ ಆದ್ಯತೆ ನೀಡಿ: ಮಲ್ಲಪ್ಪ ಗೌಡ

ಔರಾದ್: ಉತ್ತಮ ಆಹಾರ ಪದ್ಧತಿಯನ್ನು ಅಳವಡಿಸಿಕೊಳ್ಳುವುದರ ಜತೆಗೆ ದಿನನಿತ್ಯ ವ್ಯಾಯಾಮ, ಯೋಗದಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ಜಿಲ್ಲಾ ಜನಜಾಗೃತಿ ಸದಸ್ಯ ಮಲ್ಲಪ್ಪ ಗೌಡ ಹೇಳಿದರು.

ತಾಲೂಕಿನ ಬೋರಾಳ್ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ವಿ. ಕೇರ್ ಆಸ್ಪತ್ರೆಯ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿದಿನ ಹೆಚ್ಚು ನಡೆಯುವ ಅಭ್ಯಾಸ ರೂಢಿಸಿಕೊಳ್ಳುವುದರಿಂದ ಆರೋಗ್ಯವನ್ನು ಉತ್ತಮಪಡಿಸಿಕೊಳ್ಳಬಹುದು. ಆರೋಗ್ಯದಲ್ಲಿ ಸ್ವಲ್ಪ ಏರುಪೇರಾದರೂ ಅಸಡ್ಡೆ ಮಾಡದೆ ಕೂಡಲೇ ಸಮೀಪದ ಆಸ್ಪತ್ರೆ ಅಥವಾ ವೈದ್ಯರನ್ನು ಭೇಟಿಯಾಗಬೇಕು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಅನೇಕ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಎಲ್ಲರೂ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.

ಎಸ್‌ಕೆಡಿಆರ್‌ಡಿಪಿ ಯೋಜನೆಯ ತಾಲೂಕು ಯೋಜನಾಧಿಕಾರಿ ಶಿವಕುಮಾರ ಮುಳ್ಳುಕೇರಿ ಮಾತನಾಡಿ, ಪರಮಪೂಜ್ಯ ವೀರೇಂದ್ರ ಹೆಗ್ಗಡೆ ಅವರ ಆಶೀರ್ವಾದದಿಂದ ಗ್ರಾಮೀಣ ಭಾಗದ ಜನರ ಮನೆಬಾಗಿಲಿಗೆ ಉಚಿತ ಆರೋಗ್ಯ ಸೇವೆ ಒದಗಿಸುವ ಕಾರ್ಯವನ್ನು ಯೋಜನೆಯ ಮೂಲಕ ಮಾಡಲಾಗುತ್ತಿದೆ. ಇಂತಹ ಸಮಾಜಪರ ಕಾರ್ಯಗಳಿಗೆ ಎಲ್ಲರೂ ಕೈಜೋಡಿಸಬೇಕು ಎಂದರು.

ಈ ಸಂದರ್ಭದಲ್ಲಿ ವಿ. ಕೇರ್ ಆಸ್ಪತ್ರೆಯ ವ್ಯವಸ್ಥಾಪಕ ವಿದ್ಯಾಸಾಗರ ಬಿರಾದಾರ್, ಡಾ. ನೀತಿನ ಮಲ್ಲಾಸುರೆ, ಡಾ. ಸ್ವಾತಿ ರಾಜ್ಯೋಳೆ, ರುಕ್ಮಿಣಿ, ಸತ್ಯವತಿ ಹಾಗೂ ಭಜರಂಗ ಉಪಸ್ಥಿತರಿದ್ದರು. ಸಂಗೀತಾ ಸ್ವಾಗತಿಸಿದರು. ಲಕ್ಷ್ಮಿಕಾಂತ ಮಡಿವಾಳ ನಿರೂಪಿಸಿದರು.

Tags

AuradHealthBidar
share
ಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿ
ಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿ

ಚಿತ್ರಶೇನ ವ್ಹಿ. ಫುಲೆ ಅವರು 2023ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ್ದಾರೆ. 2025ರಿಂದ ವಾರ್ತಾಭಾರತಿ ಪತ್ರಿಕೆಯ ಮೂಲಕ ಮಾಧ್ಯಮ ಕ್ಷೇತ್ರದಲ್ಲಿ ವೃತ್ತಿಜೀವನ ಆರಂಭಿಸಿರುವ ಇವರು, ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಬೀದರ್ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ

Next Story
X