Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಔರಾದ್ | ಮೂಲಭೂತ ಸೌಕರ್ಯ ಕಲ್ಪಿಸಲು...

ಔರಾದ್ | ಮೂಲಭೂತ ಸೌಕರ್ಯ ಕಲ್ಪಿಸಲು ಆಗ್ರಹಿಸಿ ಮನವಿ

ವಾರ್ತಾಭಾರತಿವಾರ್ತಾಭಾರತಿ22 May 2026 7:56 PM IST
share
ಔರಾದ್ | ಮೂಲಭೂತ ಸೌಕರ್ಯ ಕಲ್ಪಿಸಲು ಆಗ್ರಹಿಸಿ ಮನವಿ

ಔರಾದ್: ಪಟ್ಟಣದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ತೀವ್ರವಾಗಿದ್ದು, ಹಳೆ ಬಡಾವಣೆ ಸೇರಿದಂತೆ ಎಲ್ಲಾ ವಾರ್ಡ್‌ಗಳಲ್ಲಿ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು ಎಂದು ಆಗ್ರಹಿಸಿ ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ವತಿಯಿಂದ ಮನವಿ ಸಲ್ಲಿಸಲಾಯಿತು.

ಶುಕ್ರವಾರ ಪೌರಾಡಳಿತ ಯೋಜನಾ ನಿರ್ದೇಶಕರಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ, ಪಟ್ಟಣದ ಬಹುತೇಕ ವಾರ್ಡ್‌ಗಳ ರಸ್ತೆಗಳು ಹದಗೆಟ್ಟಿದ್ದು, ಚರಂಡಿಗಳಲ್ಲಿನ ಕಸವನ್ನು ಹಲವು ದಿನಗಳಿಂದ ತೆರವುಗೊಳಿಸದ ಕಾರಣ ಮಳೆ ನೀರು ರಸ್ತೆಗೆ ಹರಿಯುತ್ತಿದೆ. ಇದರಿಂದ ಸಾರ್ವಜನಿಕರಲ್ಲಿ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ ಎಂದು ದೂರಲಾಗಿದೆ.

ಪಟ್ಟಣದ ಜನರಿಗೆ ಶುದ್ಧ ಕುಡಿಯುವ ನೀರಿನ ಸಮಸ್ಯೆಯೂ ತೀವ್ರವಾಗಿದ್ದು, ಕೆಲವು ವಾರ್ಡ್‌ಗಳಲ್ಲಿ ಕೊಳವೆಬಾವಿ ಕೊರೆದಿದ್ದರೂ ಮೋಟಾರ್ ಅಳವಡಿಸದ ಕಾರಣ ಜನರು ನೀರಿಗಾಗಿ ಪರದಾಡುವಂತಾಗಿದೆ ಎಂದು ಆರೋಪಿಸಲಾಗಿದೆ.

ರಾತ್ರಿ ವೇಳೆ ಮುಖ್ಯ ಬೀದಿಗಳಲ್ಲಿ ಬೀದಿದೀಪಗಳಿಲ್ಲದೆ ಸಾರ್ವಜನಿಕರು ಕತ್ತಲಲ್ಲೇ ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಕುರಿತು ಹಲವು ಬಾರಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಸಂಘಟನೆ ಅಸಮಾಧಾನ ವ್ಯಕ್ತಪಡಿಸಿದೆ.

ಸಮಸ್ಯೆಗಳನ್ನು ತಕ್ಷಣವೇ ಬಗೆಹರಿಸಬೇಕು. ಇಲ್ಲವಾದಲ್ಲಿ ಮುಂದಿನ 15 ದಿನಗಳಲ್ಲಿ ಪುರಸಭೆಗೆ ಬೀಗ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಸಂಘಟನೆ ಎಚ್ಚರಿಕೆ ನೀಡಿದೆ.

ಈ ಸಂದರ್ಭದಲ್ಲಿ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ತಾಲ್ಲೂಕಾಧ್ಯಕ್ಷ ಆನಂದ್ ದ್ಯಾಡೆ, ಬಸವರಾಜ್ ಹಳ್ಳೆ, ಬಾಲಾಜಿ ದಾಮ, ಚನ್ನಬಸವ ಗಜರೆ, ಶ್ರೀಕಾಂತ್ ಚಿದ್ರೆ, ಸಾಗರ್ ಚಿದ್ರೆ, ನಾಗರಾಜ್ ಮಳ್ಳೆ, ಅಂಬದಾಸ್ ನೆಳಗೆ, ನಾಗರಾಜ್ ಭಾಲ್ಕೆ ಹಾಗೂ ಸುಭಾಸ್ ಒಡಿಯಾರ್ ಇದ್ದರು.

Tags

Aurad
share
ವಾರ್ತಾಭಾರತಿ
ವಾರ್ತಾಭಾರತಿ
Next Story
X