ಔರಾದ್ | ಶಿವಕುಮಾರ್ ಬಂಬುಳಗೆ ರಾಜ್ಯ ಮಟ್ಟದ ಅತ್ಯುತ್ತಮ ಮತಗಟ್ಟೆ ಅಧಿಕಾರಿ ಪ್ರಶಸ್ತಿ

ಔರಾದ್ : ತಾಲೂಕಿನ ನಾಗಮಾರಪಳ್ಳಿ ಗ್ರಾಮದ ಶಿಕ್ಷಕ ಶಿವಕುಮಾರ್ ಬಂಬುಳಗೆ ಅವರಿಗೆ 2025-26ನೇ ಸಾಲಿನ ರಾಜ್ಯ ಮಟ್ಟದ ಅತ್ಯುತ್ತಮ ಮತಗಟ್ಟೆ ಅಧಿಕಾರಿ ಪ್ರಶಸ್ತಿ ಲಭಿಸಿದೆ.
ಬೆಂಗಳೂರಿನ ಪುಟ್ಟಣ್ಣ ಚಟ್ಟಿ ಟೌನ್ ಹಾಲ್ ನಲ್ಲಿ ರವಿವಾರ ನಡೆದ ರಾಜ್ಯಮಟ್ಟದ 16ನೇ ರಾಷ್ಟ್ರೀಯ ಮತರಾರರ ದಿನಾಚರಣೆಯಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್, ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ವಿ ಅನ್ಬುಕುಮಾರ್, ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ಪ್ರಶಸ್ತಿ ಪ್ರಧಾನ ಮಾಡಿದರು.
Next Story





