Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಔರಾದ್ | ಆಧಾರ್ ಅಪ್‌ಡೇಟ್‌ಗೆ ಪರದಾಟ;...

ಔರಾದ್ | ಆಧಾರ್ ಅಪ್‌ಡೇಟ್‌ಗೆ ಪರದಾಟ; ಸರ್ವರ್ ಸಮಸ್ಯೆಯಿಂದ ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಂತ ಸಾರ್ವಜನಿಕರು

ವಾರ್ತಾಭಾರತಿವಾರ್ತಾಭಾರತಿ15 Sept 2026 7:55 PM IST
share
ಔರಾದ್ | ಆಧಾರ್ ಅಪ್‌ಡೇಟ್‌ಗೆ ಪರದಾಟ; ಸರ್ವರ್ ಸಮಸ್ಯೆಯಿಂದ ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಂತ ಸಾರ್ವಜನಿಕರು

ಔರಾದ್: ಕಮಲನಗರ ಪಟ್ಟಣದ ಅಟಲ್‌ಜೀ ಜನಸ್ನೇಹಿ ಕೇಂದ್ರದಲ್ಲಿ ಆಧಾರ್ ಕಾರ್ಡ್ ನವೀಕರಣಕ್ಕಾಗಿ ಸಾರ್ವಜನಿಕರು ಗಂಟೆಗಟ್ಟಲೆ ಸರತಿಯಲ್ಲಿ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ.

ಪಡಿತರ ಚೀಟಿಗೆ ಆಧಾರ್ ಜೋಡಣೆ ಕಡ್ಡಾಯವಾಗಿರುವ ಹಿನ್ನೆಲೆಯಲ್ಲಿ ಕೇಂದ್ರದ ಮುಂದೆ ಜನದಟ್ಟಣೆ ಹೆಚ್ಚಾಗಿದೆ. ಕೆಲವು ವಿವರಗಳನ್ನು ಆನ್‌ಲೈನ್‌ನಲ್ಲಿ ತಿದ್ದುಪಡಿ ಮಾಡಬಹುದಾದರೂ, ಬಯೋಮೆಟ್ರಿಕ್ ನವೀಕರಣ ಹಾಗೂ ಕೆಲವು ಬದಲಾವಣೆಗಳಿಗೆ ಅಧಿಕೃತ ಕೇಂದ್ರದಲ್ಲೇ ಭೌತಿಕ ಪರಿಶೀಲನೆ ಕಡ್ಡಾಯವಾಗಿರುವುದರಿಂದ ಸಾರ್ವಜನಿಕರು ಕೇಂದ್ರಕ್ಕೆ ಆಗಮಿಸುತ್ತಿದ್ದಾರೆ.

ಗ್ರಾಮೀಣ ಭಾಗದ ಜನರು ತಮ್ಮ ದಿನನಿತ್ಯದ ಕೆಲಸಗಳನ್ನು ಬಿಟ್ಟು, ವಿದ್ಯಾರ್ಥಿಗಳು ಶಾಲೆಗೆ ಗೈರುಹಾಜರಾಗಿ ಆಧಾರ್ ತಿದ್ದುಪಡಿಗಾಗಿ ಪದೇಪದೇ ಕೇಂದ್ರಕ್ಕೆ ಭೇಟಿ ನೀಡುತ್ತಿದ್ದಾರೆ. ಆದರೆ ಸರ್ವರ್ ಸಮಸ್ಯೆಯಿಂದ ಅಪ್‌ಡೇಟ್ ಪ್ರಕ್ರಿಯೆ ವಿಳಂಬವಾಗುತ್ತಿದ್ದು, ಸಾರ್ವಜನಿಕರು ಪರದಾಡುವಂತಾಗಿದೆ.

ಸರ್ವರ್ ಸಮಸ್ಯೆಯನ್ನು ಶೀಘ್ರ ಬಗೆಹರಿಸಿ, ಹೆಚ್ಚುವರಿ ಸಿಬ್ಬಂದಿ ನಿಯೋಜಿಸುವ ಮೂಲಕ ಆಧಾರ್ ನವೀಕರಣ ಪ್ರಕ್ರಿಯೆಯನ್ನು ಸುಗಮಗೊಳಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Tags

Aadhaar updatesAurad
share
ವಾರ್ತಾಭಾರತಿ
ವಾರ್ತಾಭಾರತಿ
Next Story
X