Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Aurad | ಸಹಕಾರ ಸಂಘಗಳಲ್ಲಿ ಗಣಕೀಕರಣದಿಂದ...

Aurad | ಸಹಕಾರ ಸಂಘಗಳಲ್ಲಿ ಗಣಕೀಕರಣದಿಂದ ಆಡಳಿತದಲ್ಲಿ ಪಾರದರ್ಶಕತೆ: ಅಮರ್ ಖಂಡ್ರೆ

ವಡಗಾಂವ್ (ದೆ) ಗ್ರಾಮದಲ್ಲಿ 73ನೇ ಅಖಿಲ ಭಾರತ ಸಹಕಾರ ಸಪ್ತಾಹ ಉದ್ಘಾಟನೆ

ಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿ18 Nov 2026 7:58 PM IST
share
Aurad | ಸಹಕಾರ ಸಂಘಗಳಲ್ಲಿ ಗಣಕೀಕರಣದಿಂದ ಆಡಳಿತದಲ್ಲಿ ಪಾರದರ್ಶಕತೆ: ಅಮರ್ ಖಂಡ್ರೆ

ಔರಾದ್: ಸಹಕಾರ ಸಂಘಗಳಲ್ಲಿ ಗಣಕೀಕರಣ ಮತ್ತು ಮಾಹಿತಿ ತಂತ್ರಜ್ಞಾನ ಅಳವಡಿಸಿಕೊಳ್ಳುವುದರಿಂದ ಆಡಳಿತದಲ್ಲಿ ಪಾರದರ್ಶಕತೆ ತರಲು ಹಾಗೂ ವ್ಯವಹಾರಗಳಲ್ಲಿನ ಲೋಪದೋಷಗಳನ್ನು ತಡೆಗಟ್ಟಲು ಸಾಧ್ಯ ಎಂದು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷ ಅಮರ್ ಖಂಡ್ರೆ ಹೇಳಿದರು.

ತಾಲೂಕಿನ ವಡಗಾಂವ್ (ದೇ) ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ಮಂಗಳವಾರ 73ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ರೈತರು ಮತ್ತು ಮಹಿಳೆಯರಿಗೆ ಸಾಲ ಸೌಲಭ್ಯ ಒದಗಿಸುವ ಮೂಲಕ ಅವರ ಆರ್ಥಿಕ ಅಭಿವೃದ್ಧಿಗೆ ನೆರವಾಗುವುದು ಸಹಕಾರ ಸಂಘಗಳ ಮೂಲ ಉದ್ದೇಶವಾಗಿದೆ. ಸಹಕಾರ ಸಂಘಗಳು ಜನರ ಆರ್ಥಿಕ ಪ್ರಗತಿಗೆ ಪೂರಕವಾಗಿ ಕಾರ್ಯನಿರ್ವಹಿಸಬೇಕು. ಗಣಕೀಕರಣ ಹಾಗೂ ಮಾಹಿತಿ ತಂತ್ರಜ್ಞಾನದ ಬಳಕೆಯಿಂದ ಸಂಘಗಳ ಆಡಳಿತವನ್ನು ಹೆಚ್ಚು ಪಾರದರ್ಶಕವಾಗಿ ನಿರ್ವಹಿಸಲು ಸಾಧ್ಯವಾಗುತ್ತದೆ. ಆಡಳಿತ ಮಂಡಳಿಯ ಸದಸ್ಯರು ಮತ್ತು ಸಿಬ್ಬಂದಿ ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಿ ಸಂಘದ ಅಭಿವೃದ್ಧಿಗೆ ಕಾರಣೀಭೂತರಾಗಬೇಕು ಎಂದು ತಿಳಿಸಿದರು.

ನಿರ್ದೇಶಕ ಅಭಿಷೇಕ್ ಆರ್. ಪಾಟೀಲ್ ಮಾತನಾಡಿ, ಸ್ವಸಹಾಯ ಗುಂಪುಗಳ ಮೂಲಕ ಮಹಿಳೆಯರು ಆರ್ಥಿಕವಾಗಿ ಸಬಲರಾಗುತ್ತಿದ್ದಾರೆ. ಮಹಿಳೆಯರಲ್ಲಿ ಅಡಗಿರುವ ಸಾಮರ್ಥ್ಯ ಮತ್ತು ಸ್ವಾವಲಂಬನೆಯ ಶಕ್ತಿಯನ್ನು ಗುರುತಿಸಲು ಸ್ವಸಹಾಯ ಗುಂಪುಗಳು ಉತ್ತಮ ವೇದಿಕೆಯಾಗಿವೆ. ಮಹಿಳೆ ಅಬಲೆಯಲ್ಲ, ಸಬಲೆ ಎಂಬುದನ್ನು ಇಂತಹ ಗುಂಪುಗಳು ಸಾಬೀತುಪಡಿಸಿವೆ. ಆರ್ಥಿಕ ಸ್ವಾತಂತ್ರ್ಯ ದೊರೆತಾಗ ಮಹಿಳೆಯರು ಕುಟುಂಬದ ಅಭಿವೃದ್ಧಿಯ ಜತೆಗೆ ಸಮಾಜದ ಪ್ರಗತಿಗೂ ಕೊಡುಗೆ ನೀಡಲು ಸಾಧ್ಯವಾಗುತ್ತದೆ ಎಂದರು.

ಪಿಕೆಪಿಎಸ್ ಅಧ್ಯಕ್ಷ ಬಸವರಾಜ ದೇಶಮುಖ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಾರ್ವಜನಿಕರು ಮತ್ತು ಸಂಘದ ಸದಸ್ಯರು ಬ್ಯಾಂಕ್‌ನಿಂದ ಸಾಲ ಪಡೆದು ಸಕಾಲದಲ್ಲಿ ಮರುಪಾವತಿ ಮಾಡಿದಾಗ ಮಾತ್ರ ಬ್ಯಾಂಕ್ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕಿರಣಕುಮಾರ್ ಪಾಟೀಲ, ಉಮಾದೇವಿ, ಕಿಶನರಾವ್ ಪಾಟೀಲ್ ಹಾಗೂ ಮಲ್ಲಿಕಾರ್ಜುನ್ ಸದಾಶೀವ ಉಪಸ್ಥಿತರಿದ್ದರು. ರೇಣುಕಾ ಪಾಟೀಲ್ ಪ್ರಾರ್ಥಿಸಿದರು. ಪಿಕೆಪಿಎಸ್ ಮುಖ್ಯ ಕಾರ್ಯನಿರ್ವಾಹಕ ಸಿದ್ದಪ್ಪ ತೇಲಿ ವಂದಿಸಿದರು. ಬೀದರ್‌ನ ಸಹಾರ್ದ ತರಬೇತಿ ಕೇಂದ್ರದ ತರಬೇತಿ ಮುಖ್ಯಸ್ಥ ಸುಬ್ರಮಣ್ಯಪ್ರಭು ಸ್ವಾಗತಿಸಿ, ನಿರೂಪಿಸಿದರು.

Tags

AuradBidar
share
ಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿ
ಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿ

ಚಿತ್ರಶೇನ ವ್ಹಿ. ಫುಲೆ ಅವರು 2023ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ್ದಾರೆ. 2025ರಿಂದ ವಾರ್ತಾಭಾರತಿ ಪತ್ರಿಕೆಯ ಮೂಲಕ ಮಾಧ್ಯಮ ಕ್ಷೇತ್ರದಲ್ಲಿ ವೃತ್ತಿಜೀವನ ಆರಂಭಿಸಿರುವ ಇವರು, ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಬೀದರ್ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ

Next Story
X