Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಒಳಿತಿನ ಗುಣಗಳ ಜಾಗೃತಿಯೇ ನವರಾತ್ರಿ...

ಒಳಿತಿನ ಗುಣಗಳ ಜಾಗೃತಿಯೇ ನವರಾತ್ರಿ ಮಹೋತ್ಸವದ ವಿಶೇಷ : ಮಲ್ಲಮ್ಮ ಪಾಟೀಲ್‌

ವಾರ್ತಾಭಾರತಿವಾರ್ತಾಭಾರತಿ21 Oct 2026 8:53 PM IST
share
ಒಳಿತಿನ ಗುಣಗಳ ಜಾಗೃತಿಯೇ ನವರಾತ್ರಿ ಮಹೋತ್ಸವದ ವಿಶೇಷ : ಮಲ್ಲಮ್ಮ ಪಾಟೀಲ್‌

ಭಾಲ್ಕಿ : ನಮ್ಮಲ್ಲಿರುವ ದುರ್ಗುಣಗಳನ್ನು ತೊರೆದು ಸದ್ಗುಣಗಳನ್ನು ಬೆಳೆಸಿಕೊಳ್ಳುವುದೇ ನವರಾತ್ರಿ ಮಹೋತ್ಸವದ ವಿಶೇಷತೆಯಾಗಿದೆ ಎಂದು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ತಾಲೂಕು ಘಟಕದ ಅಧ್ಯಕ್ಷೆ ಮಲ್ಲಮ್ಮ ಆರ್. ಪಾಟೀಲ್‌ ಹೇಳಿದರು.

ತಾಲೂಕಿನ ಭಾತಂಬ್ರಾ ಗ್ರಾಮದ ಲಖನಗಾಂವ್‌ ರಸ್ತೆ ಸಮೀಪದ ಭವಾನಿ ಮಂದಿರದಲ್ಲಿ ಬುಧವಾರ ನಡೆದ ನವರಾತ್ರಿ ನಿಮಿತ್ಯ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ವತಿಯಿಂದ ಆಯೋಜಿಸಿದ್ದ ದಾನಮ್ಮ ದೇವಿಯ ತತ್ವಚಿಂತನೆ ಕುರಿತ ಮಹಿಳಾ ಗೋಷ್ಠಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗುಡ್ಡಾಪುರದ ದಾನಮ್ಮ ದೇವಿಯ ದಾನಧರ್ಮ ಹಾಗೂ ಬಸವತತ್ವದ ಪಾಲನೆ ಇಂದಿನ ಮಹಿಳೆಯರಿಗೆ ಆದರ್ಶವಾಗಿವೆ. ದೇವಿಯನ್ನು ಭಕ್ತಿಯಿಂದ ಪೂಜಿಸುವುದರ ಜೊತೆಗೆ ಅವರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಸಾಧ್ಯ ಎಂದು ಹೇಳಿದರು.

ಪದವಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿನಿಯರಾದ ರಾಜೇಶ್ವರಿ ಮತ್ತು ಸುಪ್ರಿಯಾ ಅವರನ್ನು ಸನ್ಮಾನಿಸಲಾಯಿತು.

ಪತ್ರಕರ್ತ ಜಯರಾಜ್‌ ದಾಬಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಂಚಾಲಕಿ ರಾಧಾಜಿ ಸಾನಿಧ್ಯ ವಹಿಸಿದ್ದರು. ಉಪನ್ಯಾಸಕಿ ಗೀತಾ ಪಾಟೀಲ್‌ ವಿಶೇಷ ಉಪನ್ಯಾಸ ನೀಡಿದರು. ಸೂರ್ಯೋದಯ ಪಬ್ಲಿಕ್ ಶಾಲೆಯ ಅಧ್ಯಕ್ಷೆ ಉಷಾ ಖಂಡ್ರೆ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಬಸವ ಟಿವಿ ಲಿಪಿ ನಿರ್ದೇಶಕ ಕಿರಣಕುಮಾರ್ ಚಾಕೋತೆ ಪ್ರಾಸ್ತಾವಿಕವಾಗಿ ಮಾತನಾಡಿದರು.

ಈ ಸಂದರ್ಭದಲ್ಲಿ ಶಿವರಾಜ್‌ ಲದ್ದೆ, ಧನರಾಜ್‌ ಕಾಪಸೆ, ಶಿವಾಜಿರಾವ್ ಸಾಗರ್‌ ಹಾಗೂ ಸಿದ್ರಾಮ್‌ ಚಲವಾ ಉಪಸ್ಥಿತರಿದ್ದರು. ಶಿವಾಜಿ ಎಸ್. ನಿರೂಪಿಸಿದರು. ಸಿದ್ರಾಮ ವಂದಿಸಿದರು.

Tags

Navratri MahotsavMallamma Patil
share
ವಾರ್ತಾಭಾರತಿ
ವಾರ್ತಾಭಾರತಿ
Next Story
X