Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Basavakalyan | ಕನ್ನೇರಿ ಶ್ರೀಗಳ...

Basavakalyan | ಕನ್ನೇರಿ ಶ್ರೀಗಳ ಬಾಯಿಗೆ ಹೈಕೋರ್ಟ್ ಬೀಗ ಜಡಿಸಿದೆ: ಡಾ.ಬಸವಲಿಂಗ ಪಟ್ಟದೇವರು

ವಾರ್ತಾಭಾರತಿವಾರ್ತಾಭಾರತಿ24 Jun 2026 8:31 PM IST
share
Basavakalyan | ಕನ್ನೇರಿ ಶ್ರೀಗಳ ಬಾಯಿಗೆ ಹೈಕೋರ್ಟ್ ಬೀಗ ಜಡಿಸಿದೆ: ಡಾ.ಬಸವಲಿಂಗ ಪಟ್ಟದೇವರು
ಬಸವಾದಿ ಶಿವಶರಣರ ಹಿಂದೂ ಸಮಾವೇಶ ಕುರಿತ ತೀರ್ಪಿಗೆ ಸ್ವಾಗತ

ಬಸವಕಲ್ಯಾಣ : ಜೂ.28ರಂದು ನಗರದ ಅಕ್ಕಮಹಾದೇವಿ ಆವರಣದಲ್ಲಿ ನಡೆಯಲಿರುವ ಬಸವಾದಿ ಶಿವಶರಣರ ಹಿಂದೂ ಸಮಾವೇಶಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ತೀರ್ಪನ್ನು ಸ್ವಾಗತಿಸಿರುವ ಡಾ. ಬಸವಲಿಂಗ ಪಟ್ಟದೇವರು, ಕನ್ನೇರಿ ಶ್ರೀಗಳ ಬಾಯಿಗೆ ಬೀಗ ಜಡಿಸಿರುವುದೇ ನಮಗೆ ಸಂದ ಜಯ ಎಂದು ಹೇಳಿದರು.

ನಗರದ ಅನುಭವ ಮಂಟಪ ಆವರಣದಲ್ಲಿ ಬುಧವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಸವ ಭಕ್ತರು ಮತ್ತು ಬಸವ ತತ್ವ ಪ್ರಚಾರಕರ ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಸಿದ್ದ ಕನ್ನೇರಿ ಶ್ರೀಗಳಿಗೆ ಸುಪ್ರೀಂ ಕೋರ್ಟ್ ಈ ಹಿಂದೆ ಛೀಮಾರಿ ಹಾಕಿತ್ತು. ಇದೀಗ ಸಮಾವೇಶದಲ್ಲಿ ಮಾತನಾಡದಂತೆ ಹೈಕೋರ್ಟ್ ಆದೇಶಿಸಿರುವುದು ಮಹತ್ವದ ಬೆಳವಣಿಗೆಯಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕನ್ನೇರಿ ಶ್ರೀಗಳು ಭಾಷಣ ಮಾಡಬಾರದು, ಕಾರ್ಯಕ್ರಮದ ಕುರಿತು ಮಾಧ್ಯಮಗಳಿಗೆ ಹೇಳಿಕೆ ನೀಡಬಾರದು ಎಂದು ನ್ಯಾಯಾಲಯ ಸ್ಪಷ್ಟ ಸೂಚನೆ ನೀಡಿದೆ. ಹೈಕೋರ್ಟ್ ತೀರ್ಪಿಗೆ ನಾವು ಗೌರವ ಸಲ್ಲಿಸುತ್ತೇವೆ ಎಂದು ಹೇಳಿದರು.

ಕನ್ನೇರಿ ಶ್ರೀಗಳು ಕಾರ್ಯಕ್ರಮಕ್ಕೆ ಬಂದರೂ ಮಾತನಾಡುವ ಅವಕಾಶ ಇರುವುದಿಲ್ಲ. ಹೈಕೋರ್ಟ್ ಅವರ ಮಾತಿನ ಮೇಲೆ ನಿರ್ಬಂಧ ಹೇರಿರುವುದು ಬಸವ ತತ್ವಕ್ಕೆ ಸಂದ ಜಯವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

“ನಾವು ಭೌಗೋಳಿಕವಾಗಿ ಹಿಂದೂಗಳೇ ಹೊರತು ಹಿಂದೂ ವಿರೋಧಿಗಳಲ್ಲ. ಆದರೆ, ಕನ್ನೇರಿ ಶ್ರೀಗಳ ವರ್ತನೆಯನ್ನು ವಿರೋಧಿಸಿದ್ದೇವೆ” ಎಂದು ಡಾ. ಬಸವಲಿಂಗ ಪಟ್ಟದೇವರು ಸ್ಪಷ್ಟಪಡಿಸಿದರು.

ಈ ಸಂದರ್ಭದಲ್ಲಿ ಹುಲಸೂರಿನ ಬಸವೇಶ್ವರ್ ಸಂಸ್ಥಾನ ಮಠದ ಡಾ.ಶಿವಾನಂದ್ ಮಹಾಸ್ವಾಮಿ, ಗುರಬಸವ ಪಟ್ಟದೇವರು, ಗುಣತಿರ್ಥವಾಡಿಯ ಬಸವಪ್ರಭು, ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಬಸವರಾಜ್ ಧನ್ನೂರ್, ಆಕಾಶ್ ಖಂಡಾಳೆ, ರವಿ ಕೊಳಕುರ್, ಸಚಿನ್ ಕೌಟೆ, ಬಸವರಾಜ್ ಪಾಟೀಲ್ ಹಾಗೂ ಶಿವಪುರ್ ಸೇರಿದಂತೆ ಹಲವರಿದ್ದರು

Tags

Basavalinga PattadevaruHigh CourtBasavakalyan
share
ವಾರ್ತಾಭಾರತಿ
ವಾರ್ತಾಭಾರತಿ
Next Story
X