Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಅನುಭವ ಮಂಟಪದ ಮೂಲಕ ಬಸವಣ್ಣ ವಿಶ್ವಕ್ಕೆ...

ಅನುಭವ ಮಂಟಪದ ಮೂಲಕ ಬಸವಣ್ಣ ವಿಶ್ವಕ್ಕೆ ಪ್ರಜಾಪ್ರಭುತ್ವದ ಪರಿಕಲ್ಪನೆ ನೀಡಿದರು : ಸಲೀಂ ಅಹ್ಮದ್

ಬಸವಕಲ್ಯಾಣಕ್ಕೆ ವಿಧಾನ ಪರಿಷತ್ ಸಭಾಪತಿ ಭೇಟಿ

ವಾರ್ತಾಭಾರತಿವಾರ್ತಾಭಾರತಿ12 Sept 2026 5:32 PM IST
share
ಅನುಭವ ಮಂಟಪದ ಮೂಲಕ ಬಸವಣ್ಣ ವಿಶ್ವಕ್ಕೆ ಪ್ರಜಾಪ್ರಭುತ್ವದ ಪರಿಕಲ್ಪನೆ ನೀಡಿದರು : ಸಲೀಂ ಅಹ್ಮದ್

ಬಸವಕಲ್ಯಾಣ: 12ನೇ ಶತಮಾನದಲ್ಲಿಯೇ ವಿಶ್ವಗುರು ಬಸವಣ್ಣನವರು ಅನುಭವ ಮಂಟಪದ ಮೂಲಕ ವಿಶ್ವಕ್ಕೆ ಪ್ರಜಾಪ್ರಭುತ್ವದ ಪರಿಕಲ್ಪನೆ ನೀಡಿದ್ದರು ಎಂದು ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್ ಹೇಳಿದರು.

ವಿಧಾನ ಪರಿಷತ್ ಸಭಾಪತಿ ಸ್ಥಾನ ದೊರೆತ ಬಳಿಕ ಮೊದಲ ಬಾರಿಗೆ ಬಸವಕಲ್ಯಾಣಕ್ಕೆ ಭೇಟಿ ನೀಡಿ ಬಸವೇಶ್ವರ ದೇವಸ್ಥಾನದಲ್ಲಿ ದರ್ಶನ ಪಡೆದ ಅವರು, ಬಸವಣ್ಣನವರ ಕರ್ಮಭೂಮಿಗೆ ಬಂದಿರುವುದು ಸಂತಸ ತಂದಿದೆ ಎಂದು ಹೇಳಿದರು.

ಈ ಹಿಂದೆ ಹಲವು ಬಾರಿ ಬಸವಕಲ್ಯಾಣಕ್ಕೆ ಬಂದಿದ್ದೇನೆ. ಆದರೆ ಸಭಾಪತಿಯಾದ ನಂತರ ಮೊದಲ ಭೇಟಿ ಬಸವಕಲ್ಯಾಣಕ್ಕೆ ನೀಡಿದ್ದು, ಅನುಭವ ಮಂಟಪಕ್ಕೆ ಭೇಟಿ ನೀಡಿ ಬಸವಣ್ಣನವರ ಮಾರ್ಗದಲ್ಲಿ ನಡೆಯುವ ಸಂಕಲ್ಪ ಮಾಡಿಕೊಂಡಿದ್ದೇನೆ. ಅವರ ತತ್ವ ಮತ್ತು ಮಾರ್ಗದರ್ಶನವನ್ನು ವಿಧಾನ ಪರಿಷತ್ ಹಾಗೂ ವಿಧಾನಸಭೆಯ ಕಾರ್ಯಚಟುವಟಿಕೆಗಳಲ್ಲೂ ಅಳವಡಿಸಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.

ಈ ಹಿಂದೆ ನಗರದಲ್ಲಿ ನಡೆದ ಸೂಫಿ ಸಂತರ ಕಾರ್ಯಕ್ರಮದ ಸಂದರ್ಭದಲ್ಲಿ ಹತ್ತು ದಿನಗಳ ಕಾಲ ಬಸವಕಲ್ಯಾಣದಲ್ಲೇ ವಾಸವಾಗಿದ್ದೆ. ಇಲ್ಲಿನ ಸರ್ವಧರ್ಮೀಯರು ನೀಡಿದ ಪ್ರೀತಿ ಮತ್ತು ವಿಶ್ವಾಸವನ್ನು ಎಂದಿಗೂ ಮರೆಯುವುದಿಲ್ಲ ಎಂದು ಹೇಳಿದರು.

ಬಳಿಕ ಅವರು ರಾಜ್-ಎ-ಸವರ್ ದರ್ಗಾ, ಬಸವೇಶ್ವರ ದೇವಸ್ಥಾನ ಹಾಗೂ ಹಜರತ್ ಎಸರಬ್ ಅಲಿ ಖಾದ್ರಿ ದರ್ಗಾಗಳಿಗೆ ಭೇಟಿ ನೀಡಿ ದರ್ಶನ ಪಡೆದರು. ಜೊತೆಗೆ ನಾಲೆಡ್ಜ್ ಪಾರ್ಕ್ ಪಬ್ಲಿಕ್ ಶಾಲೆ ಮತ್ತು ಅನುಭವ ಮಂಟಪದ ನಿರ್ಮಾಣ ಕಾಮಗಾರಿಯನ್ನೂ ವೀಕ್ಷಿಸಿದರು.

ಈ ಸಂದರ್ಭದಲ್ಲಿ ಶಾಸಕ ರಹೀಂ ಖಾನ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಮನ್ನಾನ್ ಸೇಠ್, ಮಾಜಿ ಸಚಿವ ರಾಜಶೇಖರ್ ಪಾಟೀಲ್, ಮಾಜಿ ವಿಧಾನ ಪರಿಷತ್ ಸದಸ್ಯ ವಿಜಯ್ ಸಿಂಗ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

Tags

Saleem AhmedAnubhava MantapaDemocracyBasavanna
share
ವಾರ್ತಾಭಾರತಿ
ವಾರ್ತಾಭಾರತಿ
Next Story
X